Darshan Renukaswamy murder case : ರೇಣುಕಾಸ್ವಾಮಿ ಹತ್ಯ ಪ್ರಕರಣಕ್ಕೆ ಸಂಬಂಧಿಸಿ ದರ್ಶನ್ ಅಂಡ್ ಟೀಮ್ ಗೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿತ್ತು.. ಇಂದು ನ್ಯಾಯಾಂಗ ಬಂಧನ ಅಂತ್ಯವಾದ ಹಿನ್ನೆಲೆ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.. ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..
ಬಳ್ಳಾರಿ ಜೈಲ್ ಎಂದೇ ರಾಜ್ಯ, ದೇಶದಲ್ಲಿ ಫೇಮಸ್
- ಖೈದಿಗಳ ಸುರಕ್ಷತೆ ದೃಷ್ಟಿಯಿಂದ ಈಗಲೂ ಮುಂಚೂಣಿ
- ಭದ್ರತೆ, ಖೈದಿಗಳ ಸುರಕ್ಷತೆ ದೃಷ್ಟಿಯಿಂದ ಮಹತ್ವ
- 1884ರಲ್ಲಿ ಬ್ರಿಟೀಷ್ ಆಡಳಿತಾವಧಿಯಲ್ಲಿ ನಿರ್ಮಾಣ
Darshan-Kiccha Sudeep: ಕನ್ನಡ ಸಿನಿಮಾರಂಗ ಎಂದರೇ ನಮಗೆ ಮೊದಲು ಕಣ್ಣಮುಂದೆ ಬರೋದು ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್ ಅವರಂತಹ ದಿಗ್ಗಜ ನಟರು.. ಇವರೆಲ್ಲರೂ ಆಗಿನ ಕಾಲದವರಾದರೇ ಸದ್ಯ ಈ ಸಿನಿರಂಗವನ್ನು ಬೇರೊಂದು ಮಟ್ಟಕ್ಕೆ ಕೊಂಡೊಯ್ಯುವಲ್ಲಿ ಸತತ ಪ್ರಯತ್ನ ಮಾಡುತ್ತಿರುವ ನಟರ ಪಟ್ಟಿಯಲ್ಲಿ ಕಿಚ್ಚ ಸುದೀಪ್ ಹಾಗೂ ದರ್ಶನ್ ಅಗ್ರಸ್ಥಾನದಲ್ಲಿದ್ದಾರೆ..
ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲು ಸೇರಿರುವ ನಟ ದರ್ಶನ್ ಬಿಂದಾಸ್ ಜೀವನ ನಡೆಸುತ್ತಿರುವುದಕ್ಕೆ ಸಾಕ್ಷಿ ಲಭ್ಯವಾಗಿವೆ. ಮೊನ್ನೆ ಒಂದು ಫೋಟೋ ಹಾಗೂ ವಿಡಿಯೋ ವೈರಲ್ ಆಗಿತ್ತು. ನಿನ್ನೆ ಮತ್ತೊಂದು ಫೋಟೋ ವೈರಲ್ ಆಗಿದ್ದು, ಜೈಲಲ್ಲಿ ಎಲ್ಲವೂ ಸರಿ ಇಲ್ಲಾ ಅನ್ನೊದು ಗೊತ್ತಾಗಿದೆ. ಈ ಬಗ್ಗೆ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
ಕೊಲೆ ಆರೋಪಿ ದರ್ಶನ್ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದೆ. ಜೈಲಿನ ಅವ್ಯವಸ್ಥೆ ಬಗ್ಗೆ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ. ಘಟನೆಗೆ ಕಾರಣರಾದವರನ್ನು ಅಮಾನತು ಮಾಡುವಂತೆ ಆದೇಶಿಸಿದ್ರು. ಅತ್ತ ಸರ್ಕಾರದ ವೈಫಲ್ಯದಿಂದಲೇ ಕೈದಿಗೆ ಪಂಚತಾರ ವ್ಯವಸ್ಥೆ ನೀಡಲಾಗ್ತಿದೆ ಅಂತ ಬಿಜೆಪಿ-ಜೆಡಿಎಸ್ ನಾಯಕರು ಕಿಡಿಕಾರಿದ್ರು. ಈ ಕುರಿತು ಒಂದು ವರದಿ...
ದರ್ಶನ್ ಗ್ಯಾಂಗ್ನಿಂದ ರೇಣುಕಾಸ್ವಾಮಿ ಕೊಲೆ ಕೇಸ್
ಇಂದು ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ
57ನೇ ಸೆಷನ್ಸ್ ಕೋರ್ಟ್ನಲ್ಲಿ ಪವಿತ್ರಾ ಅರ್ಜಿ ವಿಚಾರಣೆ
ಈಗಾಗಲೇ ಜಾಮೀನು ಅರ್ಜಿಗೆ SPPಯಿಂದ ಆಕ್ಷೇಪ
ಪವಿತ್ರಾ ಪರ ವಕೀಲ ಟಾಮಿ ಸೆಬಾಸ್ಟಿಯನ್ ವಾದ
ಪೊಲೀಸರ ಪರವಾಗಿ SPP ಪ್ರಸನ್ನಕುಮಾರ್ ವಾದ
ನ್ಯಾ. ಜೈಶಂಕರ್ ಪೀಠದಲ್ಲಿ ಇಂದು ಅರ್ಜಿ ವಿಚಾರಣೆ
Hindalaga Jail: ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಿಂದ ನಟ ದರ್ಶನ್ ಆಂಡ್ ಗ್ಯಾಂಗ್ ಅನ್ನು ರಾಜ್ಯದ ಬೇರೆ ಜಿಲ್ಲೆ ಜೈಲಿಗೆ ಶಿಫ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜೈಲಿನಲ್ಲಿ ಇರುವ ಕೊಲೆ ಆರೋಪಿ ದರ್ಶನ್ಗೆ ರಾಜಾತಿಥ್ಯ ನೀಡುತ್ತಿರವ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ ಸಚಿವರು, ದರ್ಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರಕ್ಕೆ ಗಂಭೀರತೆಯೇ ಇಲ್ಲವೆಂದು ಕಿಡಿ ಕಾರಿದರು.
Darshan Viral Photo: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲು ಸೇರಿರುವ ನಟ ದರ್ಶನ್ ಬಿಂದಾಸ್ ಜೀವನ ನಡೆಸುತ್ತಿರುವುದಕ್ಕೆ ಸಾಕ್ಷಿ ಲಭ್ಯವಾಗಿವೆ. ನಿನ್ನೆ ಒಂದು ಫೋಟೋ ಹಾಗೂ ವಿಡಿಯೋ ವೈರಲ್ ಆಗಿದ್ದವು.. ಇವತ್ತು ಮತ್ತೊಂದು ಫೋಟೋ ವೈರಲ್ ಆಗಿದ್ದು, ಜೈಲಲ್ಲಿ ಎಲ್ಲವೂ ಸರಿ ಇಲ್ಲಾ ಅನ್ನೊದು ಗೊತ್ತಾಗಿದೆ. ಮತ್ತೊಂದು ಕಡೆ ಫೋಟೋ ವಿಡಿಯೋದಲ್ಲಿ ದರ್ಶನ್ ಇದ್ದವರ ಕ್ರೈಂ ಹಿಸ್ಟರಿ ಭಯಾನಕವಾಗಿದ್ದು, ಅದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
- ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಟ ದರ್ಶನ್ಗೆ ವಿಶೇಷ ಸತ್ಕಾರ ನೀಡಿರುವ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಯಾವ ರೀತಿ ಘಟನೆ ನಡೆದಿದೆ ಎಂಬುದರ ಕುರಿತು ವರದಿ ಕೇಳಿದ್ದೇನೆ. ಡಿಜಿ ಅವರು ಬೆಳಗ್ಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳಿಗೆ ಅವಕಾಶ ಮಾಡಿಕೊಟ್ಟಿರುವುದು ಎಂಬ ಪ್ರಾಥಮಿಕ ತನಿಖೆಯಲ್ಲಿ ಕಂಡು ಬಂದ ಹಿನ್ನೆಲೆಯಲ್ಲಿ ಕ್ರಮಕೈಗೊಳ್ಳಲಾಗಿದೆ. ಹಿರಿಯ ಅಧಿಕಾರಿಗಳು ಭಾಗಿಯಾಗಿರುವುದು ತನಿಖೆಯಲ್ಲಿ ಕಂಡು ಬಂದರೆ, ವರದಿ ಆಧರಿಸಿ ತಕ್ಷಣ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
ಜೈಲಿನಲ್ಲಿ ಆರೋಪಿ ದರ್ಶನ್ ಐಷಾರಾಮಿ ಜೀವನ
ದರ್ಶನ್ ಜೊತೆ ವಿಡಿಯೋದಲ್ಲಿದವನು ರೌಡಿಶೀಟರ್
ದರ್ಶನ್ ಜೊತೆ ಬಾಣಸವಾಡಿಯ ರೌಡಿಶೀಟರ್ ಧರ್ಮ
ರೌಡಿಶೀಟರ್ ಕಾರ್ತಿಕೇಯನ ಕೊಲೆ ಪ್ರಕರಣದ ಆರೋಪಿ
ಕೋಕಾ ಕಾಯ್ದೆಯಡಿ ಜೈಲಿನಲ್ಲಿರುವ ರೌಡಿ ಧರ್ಮ
ಜೈಲಲ್ಲಿ ಇದ್ದುಕೊಂಡೇ ಆಪ್ತರ ಜೊತೆ ಮಾತುಕತೆ
ನಟ ದರ್ಶನ್ ಸಹ ತನ್ನಂತೆಯೇ ಕೊಲೆ ಕೇಸಿನಲ್ಲಿ ಜೈಲು ಸೇರಿದ ದೊಡ್ಡ ದೊಡ್ಡ ನಟೋರಿಯಸ್ ರೌಡಿಗಳು, ದೊಡ್ಡ ರೌಡಿಶೀಟರ್ಗಳೊಂದಿಗೆ ಸ್ನೇಹ ಬೆಳಸಿಕೊಂಡಿದ್ದಾನೆ. ದರ್ಶನ್ ಗೆ ಜೈಲಲ್ಲಿ ಈ ವಿಡಿಯೋ ಕಾಲ್ ಮಾಡಿಸಿದ್ದು ರೌಡಿಶೀಟರ್ ಧರ್ಮ... ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ..
Darshan video call : ಮುಂಜಾನೆ ದರ್ಶನ್ ಕೈಯಲ್ಲಿ ಸಿಗರೇಟ್ ಹಿಡಿದುಕೊಂಡು ಖುರ್ಚಿ ಮೇಲೆ ಕುಳಿತಿದ್ದ ಫೋಟೋ ವೈರಲ್ ಆಗಿತ್ತು.. ಇದೀಗ ಜೈಲಿನಲ್ಲಿರುವ ದರ್ಶನ್ ಮೊಬೈಲ್ನಲ್ಲಿ ವಿಡಿಯೋ ಕಾಲ್ ಮೂಲಕ ಆಪ್ತರೊಬ್ಬರ ಜೊತೆ ವೀಡಿಯೊ ಕಾಲ್ ಮೂಲಕ ಮಾತನಾಡಿದ್ದು, ಈ ಕುರಿತ ವಿಡಿಯೋ ಜೀ ಕನ್ನಡ ನ್ಯೂಸ್ಗೆ ಲಭ್ಯವಾಗಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.