Actor Shine Tom Chacko arrest : ವೈದ್ಯಕೀಯ ಪರೀಕ್ಷೆಯ ನಂತರ ಖ್ಯಾತ ನಟ ಶೈನ್ ಟಾಮ್ ಚಾಕೊ ಅವರನ್ನು ಬಂಧಿಸಲಾಗಿದೆ. ಹೋಟೆಲ್‌ನಿಂದ ತಪ್ಪಿಸಿಕೊಂಡ 48 ಗಂಟೆಗಳ ನಂತರ ಶೈನ್ ಇಂದು ಬೆಳಿಗ್ಗೆ 10.15 ರ ಸುಮಾರಿಗೆ ಪೊಲೀಸರಿಗೆ ಶರಣಾಗಿದ್ದಾನೆ.. ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..
Shine Tom Chacko : ಕೇರಳದ ಕೊಚ್ಚಿಯಲ್ಲಿ ಮಾದಕ ದ್ರವ್ಯ ವಿರೋಧಿ ಅಧಿಕಾರಿಗಳು ನಡೆಸಿದ ದಾಳಿಯ ಸಮಯದಲ್ಲಿ ನಟ ಶೈನ್ ಟಾಪ್ ಪರಾರಿಯಾಗಿರುವ ಸಿಸಿಟಿವಿ ದೃಶ್ಯಾವಳಿಗಳು ಬಿಡುಗಡೆಯಾಗಿದ್ದು, ಸಂಚಲನ ಮೂಡಿಸಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ..