Bigg Boss Kannada 11 Shobha Shetty: ಬಿಗ್ ಬಾಸ್ ಕನ್ನಡ ಶೋ ಯಶಸ್ವಿಯಾಗಿ ನಡೆಯುತ್ತಿದೆ. ಇದು ಪ್ರಸ್ತುತ 11 ನೇ ಸೀಸನ್ ತಲುಪಿದೆ.. ಕನ್ನಡದ ಈ ರಿಯಾಲಿಟಿ ಶೋ ಆರಂಭವಾಗಿ 50ಕ್ಕೂ ಹೆಚ್ಚು ದಿನಗಳಾಗಿವೆ. ಪ್ರಮುಖ ಸ್ಪರ್ಧಿಗಳ ಜೊತೆಗೆ ಇನ್ನೂ ಇಬ್ಬರು ಸ್ಪರ್ಧಿಗಳು ವೈಲ್ಡ್ ಕಾರ್ಡ್ ಮೂಲಕ ಮನೆ ಪ್ರವೇಶಿಸಿದ್ದಾರೆ.
sanvi tweet on biggboss: ಬಿಗ್ಬಾಸ್ ಸೀಸನ್ 11 ಅನ್ನು ಪ್ರೇಕ್ಷಕರು ಅದ್ದೂರಿಯಾಗಿ ಬರ ಮಾಡಿಕೊಂಡಿದ್ದರು. ಕಿಚ್ಚ ಈ ಸೀಸನ್ನಲ್ಲಿ ನಿರೂಪಣೆ ಮಾಡುತ್ತಿಲ್ಲ ಎಂಬ ವದಂತಿಗಳ ನಡುವೆ ಕಿಚ್ಚಾ ಸುದೀಪ್ ಆವರು ಈ ಶೋಗೆ ಹೋಸ್ಟ್ ಆಗಿ ರೀ ಎಂಟ್ರಿ ಕೊಟ್ಟಿದ್ದರು, ಆದರೆ ಇದಕ್ಕಿದ್ದಂತೆ ಕಿಚ್ಚ ಮಾಡಿದ ಅದೊಂದು ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳನ್ನುಂಟು ಮಾಡಿದೆ.
Bigg boss kannada 11: ಬಿಗ್ಬಾಸ್ ಸೀಸನ್ 11 ಕ್ಕೆ ಎರಡು ವಾರಗಳ ಹಿಂದಷ್ಟೆ ದ್ದೂರಿ ಚಾಲನೆ ಸಿಕ್ಕಿತ್ತು. ಕಿಚ್ಚ ಈ ಸೀಸನ್ನಲ್ಲಿ ನಿರೂಪಣೆ ಮಾಡುತ್ತಿಲ್ಲ ಎನ್ನುವ ಸುದ್ದಿಗೆ ತೆರೆ ಎಳೆದು ಕಿಚ್ಚಾ ಈ ಸೀಸನ್ನ ನಿರೂಪಣೆಗೆ ಎಂಟ್ರಿಕೊಟ್ಟಿದ್ದಾರೆ. ಸೀಸನ್ ಅದ್ದೂರಿಯಾಗಿ ಆರಂಭಾವಗಿದೆ, ಎರಡು ವಾರಗಳು ಸುಸೂತ್ರವಾಗಿ ಸಾಗಿದೆ, ಆದರೆ ಎರಡನೆ ವಾರದ ಪಂಚಾಯಿತಿ ಮುಗಿಸಿ ಬರುತ್ತಿದ್ದಂತೆ ಕಿಚ್ಚ ಸುದೀಪ್ ಶಾಕಿಂಗ್ ಟ್ವೀಟ್ ಮಾಡಿದ್ದು, ಈ ಟ್ವೀಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
sudeep birthday: ಇಂದು ( ಸೆಪ್ಟೆಂಬರ್ 02) ಸ್ಯಾಂಡಲ್ವುಡ್ನ ಸ್ಟಾರ್ ನಟ ಕಿಚ್ಚನ ಜನ್ಮದಿನ, 51 ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದ ಸುದೀಪ್ ಅವರ ಕುರಿತು ಅನೇಕ ತಿಳಿಯದ ಮಾಹಿತಿಗಳು ಏನೆಂದು ನೋಡೋಣ...
Darshan-Kiccha Sudeep: ಕನ್ನಡ ಸಿನಿಮಾರಂಗ ಎಂದರೇ ನಮಗೆ ಮೊದಲು ಕಣ್ಣಮುಂದೆ ಬರೋದು ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್ ಅವರಂತಹ ದಿಗ್ಗಜ ನಟರು.. ಇವರೆಲ್ಲರೂ ಆಗಿನ ಕಾಲದವರಾದರೇ ಸದ್ಯ ಈ ಸಿನಿರಂಗವನ್ನು ಬೇರೊಂದು ಮಟ್ಟಕ್ಕೆ ಕೊಂಡೊಯ್ಯುವಲ್ಲಿ ಸತತ ಪ್ರಯತ್ನ ಮಾಡುತ್ತಿರುವ ನಟರ ಪಟ್ಟಿಯಲ್ಲಿ ಕಿಚ್ಚ ಸುದೀಪ್ ಹಾಗೂ ದರ್ಶನ್ ಅಗ್ರಸ್ಥಾನದಲ್ಲಿದ್ದಾರೆ..
Darshan-Sudeep Friendship: ನಟ ದರ್ಶನ್ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.. ಈ ಕೇಸ್ಗೆ ಸಂಬಂಧಪಟ್ಟಂತೆ ಇತ್ತೀಚೆಗೆ ಸುದೀಪ್ ಪ್ರತಿಕ್ರಿಯೆ ನೀಡಿದ್ದರು..
Darshan-Kiccha Sudeep: ಕನ್ನಡ ಸಿನಿಮಾರಂಗ ಎಂದರೇ ನಮಗೆ ಮೊದಲು ಕಣ್ಣಮುಂದೆ ಬರೋದು ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್ ಅವರಂತಹ ದಿಗ್ಗಜ ನಟರು.. ಇವರೆಲ್ಲರೂ ಆಗಿನ ಕಾಲದವರಾದರೇ ಸದ್ಯ ಈ ಸಿನಿರಂಗವನ್ನು ಬೇರೊಂದು ಮಟ್ಟಕ್ಕೆ ಕೊಂಡೊಯ್ಯುವಲ್ಲಿ ಸತತ ಪ್ರಯತ್ನ ಮಾಡುತ್ತಿರುವ ನಟರ ಪಟ್ಟಿಯಲ್ಲಿ ಕಿಚ್ಚ ಸುದೀಪ್ ಹಾಗೂ ದರ್ಶನ್ ಅಗ್ರಸ್ಥಾನದಲ್ಲಿದ್ದಾರೆ..
Darshan-Sudeep Friendship: ನಟ ದರ್ಶನ್ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.. ಈ ಕೇಸ್ಗೆ ಸಂಬಂಧಪಟ್ಟಂತೆ ಇತ್ತೀಚೆಗೆ ಸುದೀಪ್ ಪ್ರತಿಕ್ರಿಯೆ ನೀಡಿದ್ದರು..
Karnataka Election Campaign: ಮೊದಲ ಬಾರಿಗೆ ನಾನು ಈ ಊರಿಗೆ ಬಂದಿದ್ದೇನೆ. ಬಹಳ ಸುಂದರವಾಗಿ ನನ್ನನ್ನು ಸ್ವಾಗತ ಮಾಡಿದ್ದೀರಿ. ಸಂತ ಶಿಶುನಾಳ ಶರೀಫರ ಭೂಮಿಯಲ್ಲಿ ಪ್ರಚಾರ ಆರಂಭಿಸಿದ್ದು ಬಹಳ ಸಂತಸ ತಂದಿದೆ. ಬಸವರಾಜ ಬೊಮ್ಮಾಯಿ ಅವರು ನಾಮಕಾವಸ್ಥೆ ಅಲ್ಲ. ಕಾಮ್’ಕಾವಸ್ಥೆ. ಅಭಿವೃದ್ಧಿ ಆಗಬೇಕೆಂದರೆ ಮತ್ತೆ ಬೊಮ್ಮಾಯಿ ಅವರಿಗೆ ಮತ್ತೊಂದು ಅವಕಾಶ ನೀಡಿ ಎಂದರು.
ಕಿಚ್ಚ ಸುದೀಪ್ ನಟನೆಯಲ್ಲಷ್ಟೇ ಅಲ್ಲದೆ ಹಲವು ಸಮಾಜಮುಖಿ ಕಾರ್ಯಗಳನ್ನುೂ ಮಾಡುತ್ತಾ ಮನಗೆದ್ದವರು. 'ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ' ವತಿಯಿಂದ ಇಂದಿಗೂ ಅದೆಷ್ಟೋ ಜೀವಗಳಿಗೆ ಆಶಾಕಿರಣವಾಗಿದ್ದಾರೆ. ಹೌದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ತಂಡ ಈಗ ಮತ್ತೊಂದು ಕಾರ್ಯದಲ್ಲಿ ತೊಡಗಿ ಕೊಂಡಿದೆ.
ಕನ್ನಡ ಚಿತ್ರರಂಗದಲ್ಲಿ ಸ್ಮಾರ್ಟ್ ಅಂಡ್ ಸ್ಟೈಲಿಶ್ ನಟ ಯಾರಪ್ಪ ಅಂತ ಯಾರನ್ನಾದ್ರು ಕೇಳಿದ್ರೆ ಯೋಚನೆ ಮಾಡದೆ ಕಿಚ್ಚ ಸುದೀಪ್ ಅಂತಾರೆ.. ಸಿನಿಮಾ ಅಷ್ಟೇ ಅಲ್ಲಾ ಕ್ರಿಕೆಟ್ ನಲ್ಲೂ ಆಕ್ಟೀವ್ ಆಗಿರೋ ಕಿಚ್ಚನ ಎನರ್ಜಿಗೆ ಹರೆಯದ ಯುವಕರು ಸಲಾಂ ಹೊಡೆಯಲೇ ಬೇಕು
ಕಳೆದ ಸಲ ವಾಲ್ಮೀಕಿ ಜಾತ್ರೆಗೆ ನಟ ಸುದೀಪ್ ಆಗಮನ ವೇಳೆ ದಾಂಧಲೆ ನಡೆದಿತ್ತು. ಈ ಹಿನ್ನೆಲೆ ಈ ಬಾರಿ ವಾಲ್ಮೀಕಿ ಜಾತ್ರೆಯಲ್ಲಿ ಬಿಗಿ ಬಂದೋ ಬಸ್ತ್ ಕೈಗೊಳ್ಳಲಾಗಿದೆ.. ಇಂದು ವಾಲ್ಮೀಕಿ ಜಾತ್ರೆಯಲ್ಲಿ ಸುದೀಪ್ ಭಾಗವಹಿಸಲಿದ್ದಾರೆ.. ಈ ಹಿನ್ನೆಲೆ ಭದ್ರತೆ ಹೆಚ್ಚಿಸಲಾಗಿದೆ.
ಅನಾಥ ಗೋವುಗಳ ಪಾಲನೆ-ಪೋಷಣೆಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಮಾಡಿರುವ "ಪುಣ್ಯಕೋಟಿ ಯೋಜನೆ"ಯ ರಾಯಭಾರಿಯನ್ನಾಗಿ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನೇಮಿಸಿ ಸರ್ಕಾರ ವಿಶೇಷ ಗೌರವ ನೀಡಿದೆ.
ಭಾರತ ಸರ್ಕಾರದ ಅಂಚೆ ಇಲಾಖೆಯು ದೇಶದ ಮಹತ್ತರ ಘಟನೆಗಳನ್ನು, ಪ್ರಶಸ್ತಿಗಳನ್ನು ಅಥವಾ ವ್ಯಕ್ತಿಗಳ ಸಾಧನೆಗಳನ್ನು ನೂರಾರು ವರ್ಷ ದಾಖಲೆಯಾಗಿ ಉಳಿಸಬೇಕೆಂಬ ಕಾರಣಕ್ಕೆ 'ವಿಶೇಷ ಅಂಚೆ ಲಕೋಟೆಯನ್ನು' ಬಿಡುಗಡೆ ಮಾಡುತ್ತಿದೆ.
ಅಪ್ಪಟ ಕ್ರಿಕೆಟ್ ಪ್ರೇಮಿಯಾಗಿರುವ ಸುದೀಪ್ ಇಂದು ಬೆಳ್ಳಂ ಬೆಳಿಗ್ಗೆ ಬ್ಯಾಟ್ ಹಿಡಿದು ಮೈದಾನಕ್ಕಿಳಿದಿದ್ದರು. ಇದೀಗ ಸುದೀಪ್ ಪೊಲೀಸ್ ತಂಡದ ಜೊತೆ ಸ್ನೇಹ ಪೂರ್ವಕ ಪಂದ್ಯ ಆಡುತ್ತಿದ್ದಾರೆ. ನಿರ್ದೇಶಕ ನಂದಕಿಶೋರ್, ನಿರ್ಮಾಪಕ ಕೆ.ಪಿ ಶ್ರೀಕಾಂತ್, ಜೆಕೆ, ರಾಜೀವ್, ಬಿಗ್ ಬಾಸ್ ಖ್ಯಾತಿಯ ಮಂಜು ಪಾವಗಡ ಸೇರಿದಂತೆ ಹಲವು ಕಲಾವಿದರು ಭಾಗಿಯಾಗಿದ್ದಾರೆ. ಬೆಂಗಳೂರಿನ ಬಿಜಿಎಸ್ ಮೈದಾನದಲ್ಲಿ ಈ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಕಿಚ್ಚ ಸುದೀಪ್ ಜರ್ಸಿ ತೊಟ್ಟು ಮೈದಾನದಲ್ಲಿ ಆಟ ಆಡುವ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.
Kiccha Sudeep playing cricket: ಅಪ್ಪಟ ಕ್ರಿಕೆಟ್ ಪ್ರೇಮಿಯಾಗಿರುವ ಸುದೀಪ್ ಇಂದು ಬೆಳ್ಳಂ ಬೆಳಿಗ್ಗೆ ಬ್ಯಾಟ್ ಹಿಡಿದು ಮೈದಾನಕ್ಕಿಳಿದಿದ್ದರು. ಸ್ಯಾಂಡಲ್ವುಡ್ನ ಅಭಿನಯ ಚಕ್ರವರ್ತಿ ಸುದೀಪ್ ಸದ್ಯ ಬಹುನಿರೀಕ್ಷಿತ ‘ವಿಕ್ರಾಂತ್ ರೋಣ‘ ಚಿತ್ರದ ಬಿಡುಗಡೆಯ ಸನಿಹದಲ್ಲಿದ್ದಾರೆ.
ಅಭಿನಯ ಚಕ್ರವರ್ತಿ ಸುದೀಪ್ ಇದ್ದಕ್ಕಿದ್ದಂತೆ ಕೇರಳದಲ್ಲಿರುವ ಒಂದು ಮನೆಗೆ ಭೇಟಿ ನೀಡಿದ್ದಾರೆ. ಬರೋಬ್ಬರಿ 15 ವರ್ಷಗಳ ಬಳಿಕ ಇಲ್ಲಿಗೆ ಭೇಟಿ ನೀಡಿದ ಅವರು ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.