Amulya : ಚಂದನವದನ ನಟಿ ಅಮೂಲ್ಯ ಎಲ್ಲ ಹಬ್ಬಗಳಲ್ಲಿ ಫೋಟೋ ಶೂಟ್ ಮಾಡಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ಲೋಡ್ ಮಾಡುವ ಮೂಲಕ ಹಬ್ಬದ ವಿಶೇಷತೆ ಸಾರುತ್ತಾರೆ. ಇಂದು ಕೃಷ್ಣ ಜನ್ಮಾಷ್ಟಮಿ ನಾಡಿನೆಲ್ಲೆಡೆ ಗೋಪಾಲ ಆರಾಧನೆ ನಡೆಯುತ್ತಿದೆ. ಇದೀಗ ಅಮೂಲ್ಯ ಮುದ್ದು ಮಕ್ಕಳ ಜೊತೆ ಫೋಟೋಶೂಟ್ ಮಾಡಿಸುವ ಮೂಲಕ ಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಸೆಲಿಬ್ರೆಟ್ ಮಾಡಿದ್ದಾರೆ.
Kannada film actress Ugadi wish photos : ಸ್ಯಾಂಡಲ್ವುಡ್ ನಟ ನಟಿಯರು ತಮ್ಮ ಅಭಿಮಾನಿಗಳಿಗೆ ಯುಗಾದಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಅದ್ಧೂರಿಯಾಗಿ ತಮ್ಮ ಕುಟುಂಬದ ಜೊತೆ ಹಬ್ಬವನ್ನು ಆಚರಿಸಿರುವ ಫೋಟೋಗಳನ್ನು ಹಂಚಿಕೊಂಡಿರುವ ನಟ ನಟಿಯರು ಸಾಂಪ್ರದಾಯಿಕ ಉಡುಗೆ ತೊಟ್ಟು ಮಿಂಚಿದ್ದಾರೆ. ಈ ಕುರಿತ ಚಿತ್ರಗಳು ಇಲ್ಲಿವೆ ನೋಡಿ.
ಒಂದು ಕಾಲದಲ್ಲಿ ಅಮೂಲ್ಯ ಅಂದ್ರೆ ಸಾಕು ಫ್ಯಾನ್ಸ್ ಹುಚ್ಚೆದ್ದು ಕುಣಿಯುತ್ತಿದ್ದರು. ಬ್ಯಾಕ್ ಟು ಬ್ಯಾಕ್ ಸ್ಟಾರ್ ನಟರ ಜೊತೆ ತೆರೆ ಹಂಚಿಕೊಂಡ ಅಮೂಲ್ಯ ಜಗದೀಶ್ ಚಂದ್ರ ಅವರನ್ನ ವಿವಾಹವಾಗಿ ಎರಡು ಅವಳಿ ಮಕ್ಕಳ ತಾಯಿಯಾಗಿದ್ದಾರೆ.
Actress Amulya Sankranti celebration : ಸ್ಯಾಂಡಲ್ವುಡ್ ನಟಿ ಅಮೂಲ್ಯ ಎಲ್ಲ ಹಬ್ಬಗಳಲ್ಲಿ ಫೋಟೋ ಶೂಟ್ ಮಾಡಿಸಿ, ಅವುಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ಲೋಡ್ ಮಾಡಿ ತಮ್ಮ ಅಭಿಮಾನಿಗಳಿಗೆ ಶುಭ ಕೋರುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.