ನಗರ
ಧಾರಾವಾಹಿಯ ಖ್ಯಾತ ನಟಿಯೊಬ್ಬರು ಮದುವೆಯ ದಿನದಂದೇ ತಾವು ಗರ್ಭಿಣಿಯಾಗಿರುವುದಾಗಿ ಘೋಷಿಸಿದ್ದಾರೆ. ಅಭಿಮಾನಿಗಳು ಅವರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಅಲ್ಲದೆ, ಫೋಟೋ ಶೂಟ್ ಸಹ ಹಂಚಿಕೊಂಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ..