Actresses Who Quit Acting: ತಮ್ಮ ವೃತ್ತಿಜೀವನದಲ್ಲಿ ಯಶಸ್ಸಿನ ಉತ್ತುಂಗಕ್ಕೆ ಏರಿದ ಅನೇಕ ಸುಂದರಿಯರು ಬಾಲಿವುಡ್‌ನಲ್ಲಿದ್ದಾರೆ. ಆದರೆ ಒಂದು ಕಾಲದಲ್ಲಿ ಕೆಲವೊಂದು ಹೀರೋಯಿನ್’ಗಳನ್ನು ತೆರೆ ಮೇಲೆ ನೋಡಲು ಅಭಿಮಾನಿಗಳು ಬಹಳ ಕಾತುರದಿಂದ ಕಾಯುತ್ತಿದ್ದರು. ಆದರೆ ಆ ನಟಿಯರು ಮದುವೆ ಬಳಿಕ ಕುಟುಂಬಕ್ಕಾಗಿ ತಮ್ಮ ವೃತ್ತಿಜೀವನವನ್ನು ತ್ಯಜಿಸಿದರು.