Jailer Collection : ಜೈಲರ್ ಸಿನಿಮಾ ಭಾಕ್ಸಾಫೀಸ್ನಲ್ಲಿ ಎಲ್ಲ ದಾಖಲೆಗಳನ್ನು ಉಢೀಸ್ ಮಾಡುತ್ತಿದೆ. ರಿಲೀಸ್ ಆದಾಗಿನಿಂದಲೂ ಭರ್ಜರಿ ರೆಸ್ಪಾನ್ಸ್ ಪಡೆಯುತ್ತಿರುವ ಸಿನಿಮಾ ಇದೀಗ 650 ಕೋಟಿ ಮೈಲಿಗಲ್ಲಿನತ್ತ ಸಾಗುತ್ತಿದೆ.
Jailer : ಕಳೆದ ವಾರ ರಿಲೀಸ್ ಆಗಿ ಅಬ್ಬರ ಶುರು ಮಾಡಿರುವ ಜೈಲರ್ ಎಲ್ಲಡೆ ಭರ್ಜರಿಯಾಗಿ ಮುನ್ನುಗ್ಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಂತೂ ಜೈಲರ್ ಚಿತ್ರದ ವಿಮರ್ಶೆ, ಕಲೆಕ್ಷನ್ ವರದಿ ಹಾಗೂ ಚಿತ್ರದ ಅಂಶಗಳ ಕುರಿತ ಪೋಸ್ಟ್ಗಳೇ ಹರಿದಾಡುತ್ತಿವೆ. ಆದರೆ ಇಷ್ಟೆಲ್ಲಾ ಆರ್ಭಟಿಸುತ್ತಿರುವ ಸಿನಿಮಾ ಒಂದು ಕಡೆ ಮಾತ್ರ ಸೈಲೆಂಟ್ ಆಗಿದೆ.
Jailer Karnataka Box Office Collection : ಇದೀಗ ಭಾರತೀಯ ಸಿನಿರಂಗದಲ್ಲಿ ಭರ್ಜರಿ ಆರ್ಭಟ ಮಾಡುತ್ತಿರುವ ಸಿನಿಮಾ ಅಂದರೇ ಅದು ಜೈಲರ್. ಹೌದು ಭಾಕ್ಸಾಫಿಸ್ನಲ್ಲಿ ಕಮಾಲ್ ಮಾಡುವುದರ ಜೊತೆಗೆ ಪ್ರೇಕ್ಷಕರಿಂದ ಅತ್ಯುತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಈ ಸಿನಿಮಾದ ಕ್ರೇಜ್ ದಿನೇ ದಿನೇ ಹೆಚ್ಚುತ್ತಿದೆ. ಕಲೆಕ್ಷನ್ ವಿಚಾರದಲ್ಲಿಯೂ ಸಹ ಸಿನಿಮಾ ಎಲ್ಲ ದಾಖಲೆಗಳನ್ನು ಉಡೀಸ್ ಮಾಡುತ್ತಿದೆ.
Vivek Agnihotri on Adipurush : ಬಾಲಿವುಡ್ ನಿರ್ದೇಶಕ ಓಂ ರಾವುತ್ ನಿರ್ದೇಶನದ ಪ್ರಭಾಸ್ ನಟನೆಯ ರಾಮಾಯಣ ಆಧಾರಿತ 'ಆದಿಪುರುಷ' ಚಿತ್ರದ ವೈಫಲ್ಯದ ಬಗ್ಗೆ 'ಕಾಶ್ಮೀರ್ ಫೈಲ್ಸ್' ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ನೀಡಿರುವ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ಸಂಚನ ಸೃಷ್ಟಿಸುತ್ತಿದೆ. ಅಲ್ಲದೆ, ಡಾರ್ಲಿಂಗ್ ಅಭಿಮಾನಿಗಳನ್ನು ಕೆರಳಿಸಿದೆ.
Manoj Muntashir : ʼಆದಿಪುರುಷʼ ಚಿತ್ರ ಪ್ರೇಕ್ಷಕರ ಮನಗೆಲ್ಲುವಲ್ಲಿ ವಿಫಲವಾಗಿದೆ. ಮನೋಜ್ ಮುಂತಾಶಿರ್ ಅವರು ಪ್ರಭಾಸ್ ಅಭಿನಯದ ಈ ಪೌರಾಣಿಕ ಮಹಾಕಾವ್ಯದ ಕಥಾಹಂದರ ಸಿನಿಮಾದಲ್ಲಿ ಸಂಭಾಷಣೆ ಬರೆದಿದ್ದಾರೆ. ಅಲ್ಲದೆ ಇತ್ತೀಚಿಗೆ ಹನುಮಂತನ ಕುರಿತು ಮಾತನಾಡಿದ್ದ ಹೇಳಿಕೆ ಕುರಿತು ಕ್ಷಮೆಯಾಚಿಸಿದ್ದಾರೆ.
Ramayana serial will be aired again on TV: ರಾಮನಾಗಿ ಅರುಣ್ ಗೋವಿಲ್, ಸೀತೆಯಾಗಿ ದೀಪಿಕಾ ಚಿಖಲಿಯಾ ಹಾಗೂ ಲಕ್ಷ್ಮಣನಾಗಿ ಸುನೀಲ್ ಲಹ್ರಿ ಅವರು ಅಭಿನಯಿಸಿದ ರಾಮಾಯಣದ ಮರು ಪ್ರಸಾರ ಜುಲೈ 3ರಿಂದ ಆರಂಭವಾಗಲಿದೆ.
Adipurush Controversy: ನ್ಯಾಯಾಲಯದಲ್ಲಿ ಚಿತ್ರದ ನಿರ್ಮಾಪಕ, ನಿರ್ದೇಶಕ ಮತ್ತು ಇತರ ಪ್ರತಿವಾದಿಗಳ ಗೈರುಹಾಜರಾತೀಯ ಬಗ್ಗೆಯೂ ಕೂಡ ನ್ಯಾಯಾಲಯ ಕಠಿಣ ನಿಲುವನ್ನು ತಲ್ಡೆದಿದೆ . ಸೆನ್ಸಾರ್ ಮಂಡಳಿಯು ಇನ್ನೂ ತನ್ನ ಉತ್ತರವನ್ನು ಸಲ್ಲಿಸದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಹಿರಿಯ ವಕೀಲೆ ರಂಜನಾ ಅಗ್ನಿಹೋತ್ರಿ ಮತ್ತು ಚಿತ್ರದ ಆಕ್ಷೇಪಾರ್ಹ ಸಂಗತಿಗಳ ಬಗ್ಗೆ ನ್ಯಾಯಾಲಯಕ್ಕೆ ತಿಳಿಯಪಡಿಸಿದ್ದಾರೆ.
Adipurush : ಆದಿಪುರುಷ್ ಸಿನಿಮಾ ರಿಲೀಸ್ ಆದಾಗಿನಿಂದಲೂ ಸೋಷಿಯಲ್ ಮಿಡಿಯಾದಲ್ಲಿ ರಾಮ ಸೀತೆ ವೇಷ ಧರಿಸಿ ರೀಲ್ಸ್ ಹಾಗೂ ಪೋಸ್ಟ್ಗಳನ್ನು ಶೇರ್ ಮಾಡುತ್ತಿದ್ದಾರೆ. ಇದೀಗ ಅಂತದ್ದೇ ಒಂದು ಪೋಸ್ಟ್ ಸಖತ್ ವೈರಲ್ ಆಗಿದ್ದು, ಅದರಲ್ಲಿ ನಿಮ್ಮ ಫೇವರೆಟ್ ಯಾರು ನೀವೆ ಹೇಳಿ..
Role Of Ravana In Adipurusha: ‘ಆದಿಪುರುಷ ಸಿನಿಮಾದಲ್ಲಿ ರಾವಣʼ ಪಾತ್ರಧಾರಿಯಾಗಿ ನಟಿಸಿ ಮನ ಗೆದ್ದಿರುವ ಸೈಫ್ ಅಲಿ ಖಾನ್ ಅವರ ಜೀವನ ಶೈಲಿಯನ್ನು ನಿಮ್ಮ ಮುಂದೆ ತರಲಾಗಿದೆ. ಇಲ್ಲಿದೆ ನೋಡಿ ಬಾಲಿವುಡ್ ನಟನ ಆಸ್ತಿ ವಿವರ.
Adipurush : ಆದಿಪುರುಷ್ ಸಿನಿಮಾಗೆ ವ್ಯಾಪಕ ವಿರೋಧಗಳು ವ್ಯಕ್ತವಾಗಿದ್ದು, ದೇಶಾದ್ಯಂತ ಚಿತ್ರಪದರ್ಶನವನ್ನು ನಿಷೇಧಿಸುವಂತೆ ಕೆಲವು ಸಂಘಟನೆಗಳು ಪ್ರತಿಭಟಿಸುತ್ತಿವೆ. ಇದೇ ವೇಳೆ ಚಿತ್ರಕ್ಕೆ ಸಂಭಾಷಣೆ ಬರೆದಿರುವ ಲೇಖಕ ಮನೋಜ್ ಮುಂತಾಶಿರ್ಗೆ ಜೀವಬೆದರಿಕೆ ಹಾಕಿದ್ದಾರೆ.
Adipurush : ಸಾಕಷ್ಟು ಅಡೆತಡೆಗಳನ್ನು ಮೀರಿ ತೆರೆಗೆ ಬಂದ ಸಿನಿಮಾ ʼಆದಿಪುರುಷ್ʼ. ರಿಲೀಸ್ ನಂತರವೂ ವ್ಯಾಪಕ ವಿರೋಧಗಳು ವ್ಯಕ್ತವಾಗುತ್ತಿದ್ದು, ಇದೀಗ ಈ ಸಿನಿಮಾವನ್ನು ಬ್ಯಾನ್ ಮಾಡುವಂತೆ AICWA ಪ್ರಧಾನಿ ಮೋದಿಯವರಿಗೆ ಪತ್ರ ಬಡೆದಿದೆ.
Manoj Muntashir In Controversy: ಸಂಭಾಷಣೆಯ ಹಿನ್ನೆಲೆ ಈಗಾಗಲೇ ಬಾಲೀವುಡ್ ಆದಿಪುರುಷ್ ಚಿತ್ರ ವಿವಾದದ ಸುಳಿಗೆ ಸಿಲುಕಿದೆ. ಆದರೆ ಇದೀಗ ಚಿತ್ರದ ಲೇಖಕ ಮನೋಜ್ ಮುಂತಶೀರ್ ಹನುಮಂತನ ಕುರಿತು ಮತ್ತೊಂದು ಹೇಳಿಕೆ ನೀಡಿ ಮತ್ತೊಂದು ವಿವಾದ ಮೈಮೇಲೆಳೆದುಕೊಂಡಿದ್ದಾರೆ. ಅಷ್ಟಕ್ಕೂ ಮನೋಜ್ ಹೇಳಿದ್ದೇನು ತಿಳಿದುಕೊಳ್ಳೋಣ ಬನ್ನಿ,
Adipurush: ಆದಿಪುರುಷ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಹೀನಾಯವಾಗಿ ಸೋಲುತ್ತಿರುವ ಬೆನ್ನಲ್ಲೇ ಮತ್ತೊಂದು ಸುದ್ದಿ ಹೊರಬಂದಿದೆ. ಆದಿಪುರುಷ ಚಿತ್ರದಲ್ಲಿ ರಾಘವ್ ಪಾತ್ರಕ್ಕಾಗಿ ಮೊದಲು ಪ್ರಭಾಸ್ ಅವರನ್ನಲ್ಲ ಬೇರೊಬ್ಬ ಬಾಲಿವುಡ್ ನಟನನ್ನು ಸಂಪರ್ಕಿಸಿದ್ದರು ಎನ್ನಲಾಗ್ತಿದೆ.
Yash Radhika Pandith : ಆದಿಪುರುಷ್ ಸಿನಿಮಾ ರಿಲೀಸ್ ಆದಾಗಿನಿಂದಲೂ ರಾಮ ಸೀತೆಯ ವೇಷ ಧರಿಸಿ ರೀಲ್ಸ್ ಹಾಗೂ ಪೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಇದೀಗ ಅಂತದ್ದೆ ಪೋಸ್ಟ್ ಒಂದು ವೈರಲ್ ಆಗಿದ್ದು, ಆ ಪೋಟೋದಲ್ಲಿ ಇರೋರು ಆಲ್ಮೋಸ್ಟ್ ಎಲ್ಲರ ಫೇವರೆಟ್ ಅಂತಾನೇ ಹೇಳಬಹುದು.
Adipurush: ಭಾರತದಿಂದ ನೇಪಾಳದ ವರೆಗೂ ಆದಿಪುರುಷ ಸಿನಿಮಾದ ವಿಚಾರವಾಗಿ ಗಲಾಟೆ ನಡೆದಿದೆ. ಇತ್ತೀಚೆಗಷ್ಟೇ ರಮಾನಂದ್ ಸಾಗರ್ ಅವರ ರಾಮಾಯಣದಲ್ಲಿ ಲಕ್ಷ್ಮಣನಾಗಿ ನಟಿಸಿದ್ದ ಸುನೀಲ್ ಲಹರಿ ಸಿನಿಮಾ ನೋಡಿದ್ದು, ಇದೀಗ ಅವರ ಪ್ರತಿಕ್ರಿಯೆ ಮುನ್ನೆಲೆಗೆ ಬಂದಿದೆ.
Hanuman Movie: ಇತ್ತಿಚೇಗೆ ಸಾಲಾಗಿ ಸಾಲಾಗಿ ಪೌರಾಣಿಕ ಸಿನಿಮಾಗಳು ಬರುತ್ತಿವೆ. ರಾಮಾಯಣ ಆಧಾರಿತವಾದ ‘ಆದಿಪುರುಷ ಸಿನಿಮಾ ಬಿಡುಗಡೆಯಾಗಿ ಎಲ್ಲೆಡೆ ಅದೇ ಸಿನಿಮಾ ಸುದ್ದಿಯಲ್ಲಿದೆ. ಅದರ ಬೆನ್ನಲೇ ಇದೀಗ ‘ಹನುಮಾನ್’ ಸಿನಿಮಾ ತೆರೆಯ ಮೇಲೆ ಬರಲು ಸಜ್ಜಾಗಿದೆ.
Adipurush : ರಾಮಾಯಣದ ಕಥಾಹಂದರವನ್ನು ಹೊಂದಿರುವ ಆದಿಪುರುಷ್ ಚಿತ್ರದಲ್ಲಿ ಹಿಂದೂ ದೇವತೆಗಳಿಗೆ ಅಪಮಾನ ಮಾಡಲಾಗಿದೆ ಎಂದು ಕೆಲವು ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಈ ಸಿನಿಮಾ ಪ್ರರ್ಶನವನ್ನು ನಿಷೇದಿಸುವಂತೆ ಆಗ್ರಹಿಸುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.