POCO: ಸ್ಮಾರ್ಟ್ಫೋನ್ ತಯಾರಾಕ ಕಂಪನಿ POCO ಅತ್ಯುತ್ತಮ ವೈಶಿಷ್ಟ್ಯಗಳೊಂದಿಗೆ ಬಜೆಟ್ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿದೆ. ಪೊಕೋ ಕಂಪನಿ POCO C65 ಅನ್ನು ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ.
Budget Smartphone: ನೀವು ಕಡಿಮೆ ಬಜೆಟ್ ನಲ್ಲಿ ಅತ್ಯುತ್ತಮ ಸಾಮರ್ಥ್ಯದ ಸ್ಮಾರ್ಟ್ಫೋನ್ ಖರೀದಿಸಲು ಯೋಚಿಸುತ್ತಿದ್ದರೆ ಲಾವಾ ಕಂಪನಿಯ ಈ ಸ್ಮಾರ್ಟ್ಫೋನ್ ನಿಮಗೆ ಪ್ರಯೋಜನಕಾರಿ ಎಂದು ಸಾಬೀತುಪಡಿಸಬಹುದು. ಹಲವು ಶಕ್ತಿಯುತ ವೈಶಿಷ್ಟ್ಯಗಳೊಂದಿಗೆ ಲಭ್ಯವಿರುವ ಈ ಸ್ಮಾರ್ಟ್ಫೋನ್ ಅನ್ನು ನೀವು ಏಳು ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಖರೀದಿಸಬಹುದಾಗಿದೆ.
ಈ ಸ್ಮಾರ್ಟ್ಫೋನ್ ಯುಗದಲ್ಲಿ ಪ್ರತಿಯೊಬ್ಬರೂ ಸಹ ಅತ್ಯುತ್ತಮ ಬ್ಯಾಟರಿಯೊಂದಿಗೆ ಲಭ್ಯವಿರುವ ಸ್ಮಾರ್ಟ್ಫೋನ್ ಕೊಳ್ಳಲು ಬಯಸುತ್ತಾರೆ. ನೀವೂ ಅಂತಹವರಲ್ಲಿ ಒಬ್ಬರಾಗಿದ್ದರೆ ಡೂಗೀ ಕಂಪನಿಯು ನಿಮಗಾಗಿ ಬೃಹತ್ 10800mAh ಬ್ಯಾಟರಿ ಸಾಮರ್ಥ್ಯದ ಡೂಗೀ ಎಸ್100 ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿದೆ. ಇದರ ಬೆಲೆ ವೈಶಿಷ್ಟ್ಯಗಳ ಬಗ್ಗೆ ತಿಳಿಯಿರಿ.
OPPO Budget Smartphone: ಜನಪ್ರಿಯ ಸ್ಮಾರ್ಟ್ಫೋನ್ ತಯಾರಕ ಒಪ್ಪೋ ಕಂಪನಿ ಶೀಘ್ರದಲ್ಲೇ ಕಡಿಮೆ ಬೆಲೆಯ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಇದು ಬಜೆಟ್ ಸ್ಮಾರ್ಟ್ಫೋನ್ ಆಗಿರಲಿದ್ದು ಅದ್ಭುತ ವೈಶಿಷ್ಟ್ಯಗಳನ್ನು ಸಹ ಹೊಂದಿದೆ ಎಂದು ಹೇಳಲಾಗುತ್ತಿದೆ.
Motorola ಬ್ರೆಜಿಲ್ನಲ್ಲಿ ಕೈಗೆಟುಕುವ ಮೋಟೋ ಜಿ62 5ಜಿ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿದೆ. ಇದು ಸ್ನಾಪ್ಡ್ರಾಗನ್ 4-ಸರಣಿ ಚಿಪ್ ಅನ್ನು ಹೊಂದಿದೆ. ಮೋಟೋ ಜಿ62 5ಜಿ 120Hz ಡಿಸ್ಪ್ಲೇ, 50-ಮೆಗಾಪಿಕ್ಸೆಲ್ ಟ್ರಿಪಲ್ ರಿಯರ್ ಕ್ಯಾಮೆರಾ ಮತ್ತು 5,000Ah ಬ್ಯಾಟರಿಯನ್ನು ಒಳಗೊಂಡಿದೆ. ಫೋನ್ನ ವಿನ್ಯಾಸ ಮತ್ತು ವೈಶಿಷ್ಟ್ಯಗಳು ಅತ್ಯಾಕರ್ಷಕವಾಗಿದೆ ಎಂದು ಕಂಪನಿ ತಿಳಿಸಿದೆ. ಕಂಪನಿಯು ಫೋನ್ನ ಬೆಲೆಯನ್ನು ಬಹಿರಂಗಪಡಿಸಿಲ್ಲ, ಆದರೆ ಇದು ಕೈಗೆಟುಕುವ ಬೆಲೆಯಲ್ಲಿ ಲಭ್ಯವಾಗಲಿದೆ ಎಂದು ಕಂಪನಿ ಹೇಳಿಕೊಂಡಿದೆ. ಮೋಟೋ ಜಿ62 5ಜಿ ನ ಅದ್ಭುತ ವೈಶಿಷ್ಟ್ಯಗಳನ್ನು ತಿಳಿಯೋಣ ...
ವಿಶ್ವದಲ್ಲಿಯೇ ದುಬಾರಿ ಸ್ಮಾರ್ಟ್ ಫೋನ್ ಗಳನ್ನು ತಯಾರಿಸುವ ವಿಶ್ವದ ಖ್ಯಾತ ಮೊಬೈಲ್ ತಯಾರಕ ಕಂಪನಿ ಆಪಲ್ (Apple), ಇದೀಗ ಅತ್ಯಂತ ಅಗ್ಗದ ಬೆಲೆಯ iPhone ಲಾಂಚ್ ಬಿಡುಗಡೆಗೊಳಿಸಲು ಸಿದ್ಧತೆ ನಡೆಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.