ಅಫ್ಘಾನ್ ಮಹಿಳೆಯರ ಹಕ್ಕುಗಳ ಸಂಬಂಧ ತಾಲಿಬಾನ್ನ ಬದ್ಧತೆಯನ್ನುಇಲ್ಲಿ ಹೇಳಲಾಗಿದೆ. ತಾಲಿಬಾನ್ನ ವಿದೇಶಾಂಗ ಸಚಿವಾಲಯವು, ಅಫ್ಘಾನ್ ಮಹಿಳೆಯರ ಮೇಲೆ ಹೇರಲಾದ ಮಾನವ ಮತ್ತು ಮೂಲಭೂತ ಹಕ್ಕುಗಳ ನಿರ್ಬಂಧಗಳ ಬಗ್ಗೆ ಯುಎನ್ಎಸ್ಸಿಯ ಕಳವಳಗಳನ್ನು ತಳ್ಳಿಹಾಕಿದೆ ಎಂದು ಖಾಮಾ ಪ್ರೆಸ್ ವರದಿ ಮಾಡಿದೆ.
Afghanistan Latest News: ಅಫ್ಘಾನಿಸ್ತಾನದ ಆಕ್ರಮಣದ ನಂತರ, ತಾಲಿಬಾನ್ ಪ್ರತಿದಿನ ಹೊಸ ತೀರ್ಪುಗಳನ್ನು ನೀಡುವುದನ್ನು ಮುಂದುವರೆಸಿದೆ. ಆದರೆ ಈ ನಡುವೆ ಭಯೋತ್ಪಾದಕ ಸಂಘಟನೆ ತಾಲಿಬಾನ್ ಉತ್ತಮ ನಿರ್ಧಾರ ಕೈಗೊಂಡಿದೆ.
ತಾಲಿಬಾನ್ ಭಯೋತ್ಪಾದಕರು ಕಾಬೂಲ್ ವಿಮಾನ ನಿಲ್ದಾಣವನ್ನು ಪ್ರವೇಶಿಸಿದ್ದಾರೆ ಎಂದು ಹೇಳಲಾಗುತ್ತಿದೆ. ತಾಲಿಬಾನ್ನ 313 ಬದ್ರಿ ವಿಶೇಷ ಪಡೆಗಳ ಘಟಕವು ಕಾಬೂಲ್ ವಿಮಾನ ನಿಲ್ದಾಣದ ಮಿಲಿಟರಿ ವಿಭಾಗದಲ್ಲಿ ಪ್ರವೇಶ ಪಡೆದಿದೆ.
India On Afghanistan Crisis - ಈ ಕುರಿತು ಹೇಳಿಕೆ ನೀಡದಿರುವ ವಿದೇಶಾಂಗ ಇಲಾಖೆಯ ವಕ್ತಾರ ಅರಿಂದಮ್ ಬಾಗ್ಚಿ (Arindam Bagchi) ಅಫ್ಘಾನಿಸ್ತಾನದಲ್ಲಿ ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ಪರಿಸ್ಥಿತಿಯನ್ನು ಕಾಲಕಾಲಕ್ಕೆ ಗಮನಿಸಲಾಗುತ್ತಿದ್ದು, ಅಲ್ಲಿನ ನಾಗರಿಕರ ಸುರಕ್ಷತೆಗಾಗಿ ಸರ್ಕಾರವು ಕಾಲಕಾಲಕ್ಕೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಗುತ್ತಿದೆ ಎಂದು ಹೇಳಿದ್ದಾರೆ. ಈ ಸೂಚನೆಯು ಅಫ್ಘಾನಿಸ್ತಾನದಿಂದ ಭಾರತಕ್ಕೆ ತಕ್ಷಣವೇ ಹಿಂದಿರುಗುವ ಕರೆಯನ್ನು ಸಹ ಒಳಗೊಂಡಿದೆ ಎಂದು ಅವರು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.