Kabul Hotel Blast: ಕಾಬೂಲ್ನಲ್ಲಿರುವ ಚೀನಾದ ಉದ್ಯಮಿಗಳು ಈ ಹೋಟೆಲ್ಗೆ ಆಗಾಗ ಭೇಟಿ ನೀಡುತ್ತಾರೆ. ಹೆಚ್ಚಾಗಿ ಚೀನಾ ನಾಗರಿಕರೇ ಇದ್ದ ಹೋಟೆಲ್ನಲ್ಲಿ ಮೊದಲು ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು ಬಳಿಕ ಬಾಂಬ್ ಸ್ಫೋಟಿಸಿದ್ದಾರೆಂದು ತಿಳಿದುಬಂದಿದೆ.
Bomb blast in Afghanistan: ಈ ಸ್ಫೋಟ ಸಂಭವಿಸಿದ ಸಮಯದಲ್ಲಿ, ಎಲ್ಲಾ ನೌಕರರು ಬಸ್ ಹತ್ತಿ ತಮ್ಮ ಕೆಲಸದ ಸ್ಥಳಕ್ಕೆ ಹೋಗುತ್ತಿದ್ದರು ಎಂದು ಸರ್ಕಾರಿ ಅಧಿಕಾರಿ ತಿಳಿಸಿದ್ದಾರೆ. ಈ ದಾಳಿಯ ತನಿಖೆಯನ್ನು ಪೊಲೀಸರು ಪ್ರಾರಂಭಿಸಿದ್ದಾರೆ ಎಂದು ಹೇಳಿದರು. ಇಲ್ಲಿಯವರೆಗೆ ಯಾವುದೇ ಗುಂಪು, ವ್ಯಕ್ತಿ ಅಥವಾ ಸಂಘಟನೆ ಸ್ಫೋಟದ ಹೊಣೆ ಹೊತ್ತುಕೊಂಡಿಲ್ಲ.
Afghanistan Bomb Blast: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ನಡೆದ ಒಂದು ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 100 ಮಕ್ಕಳು ಸಾವನ್ನಪ್ಪಿದ ಕುರಿತು ವರದಿಯಾಗಿದೆ. ಸ್ಥಳೀಯ ಪತ್ರಕರ್ತರ ಪ್ರಕಾರ ಈ ಘಟನೆ ಮಾನವೀಯ ಸಂವೇದನೆಗಳನ್ನೇ ಕಲುಕಿದೆ ಎನ್ನಲಾಗಿದೆ.
Blast In Kabul:ಅಫ್ಘಾನಿಸ್ತಾನದ ಕಾಬೂಲ್ನಲ್ಲಿ ಭೀಕರ ಬಾಂಬ್ ಸ್ಫೋಟ ಸಂಭವಿಸಿದೆ. ಈ ಬಾಂಬ್ ಸ್ಫೋಟದಲ್ಲಿ 32 ಜನರು ಸಾವನ್ನಪ್ಪಿದ್ದಾರೆ ಮತ್ತು 40 ಜನರು ಗಾಯಗೊಂಡಿದ್ದಾರೆ ಎಂದು ವರದಿ ಆಗಿದೆ.
Bomb Blast outside Russian Embassy: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿರುವ ರಷ್ಯಾದ ರಾಯಭಾರ ಕಚೇರಿಯ ಹೊರಗೆ ನಡೆದ ಬಾಂಬ್ ಸ್ಫೋಟದಲ್ಲಿ 20 ಜನರು ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ ರಷ್ಯಾದ ಇಬ್ಬರು ರಾಜತಾಂತ್ರಿಕರೂ ಸೇರಿದ್ದಾರೆ.
Kabul Blast In Mosque: ಕಾಬೂಲ್ನ ಮಸೀದಿಯೊಂದರಲ್ಲಿ ಬುಧವಾರ ಸಂಜೆ ಪ್ರಾರ್ಥನೆ ವೇಳೆ ಭೀಕರ ಸ್ಫೋಟ ಸಂಭವಿಸಿದೆ. ಈ ಘಟನೆಯಲ್ಲಿ ಇದುವರೆಗೆ 20 ಜನರು ಮೃತಪಟ್ಟಿದ್ದರೆ, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿ ಆಗಿದೆ.
ಸೆಪ್ಟೆಂಬರ್ 1996 ರಲ್ಲಿ ತಾಲಿಬಾನ್ ಹೋರಾಟಗಾರರು ಕಾಬೂಲ್ನ ಭದ್ರತೆಯನ್ನು ಉಲ್ಲಂಘಿಸಿದರು. ನಂತರ ಆಗಸ್ಟ್ 2021 ರಲ್ಲಿ, ನಿಖರವಾಗಿ 25 ವರ್ಷಗಳ ನಂತರ, ಅದೇ ತಾಲಿಬಾನ್ ಮತ್ತೆ ಕಾಬೂಲ್ನ ಭದ್ರತೆಯನ್ನು ಉಲ್ಲಂಘಿಸಿತು. 1996 ರಲ್ಲಿ, ತಾಲಿಬಾನ್ ಅಫ್ಘಾನಿಸ್ತಾನದಲ್ಲಿ ಅಧಿಕಾರವನ್ನು ಪಡೆದಾಗ, ಮಹಿಳೆಯರ ಮೇಲೆ ಎಲ್ಲಾ ನಿರ್ಬಂಧಗಳನ್ನು ವಿಧಿಸಲಾಯಿತು.
ಮಾಧ್ಯಮ ವರದಿಗಳ ಪ್ರಕಾರ, ಇತ್ತೀಚಿನ ವಾರದಲ್ಲಿ ಈ ಪ್ರದೇಶದಲ್ಲಿ ಹಲವಾರು ಸಣ್ಣ ಭೂಕಂಪಗಳು ಸಂಭವಿಸಿವೆ. ನವೆಂಬರ್ನಲ್ಲಿ ಇದೇ ಪ್ರದೇಶದಲ್ಲಿ 6.4 ಮತ್ತು 6.3 ತೀವ್ರತೆಯ ಭೂಕಂಪಗಳು ಸಂಭವಿಸಿದ್ದವು. ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದ ಎಂದು ತಿಳಿದುಬಂದಿದೆ. ಇರಾನ್ ರಾಷ್ಟ್ರದಲ್ಲಿ ಭೂಕಂಪ ಸಂಭವಿಸುತ್ತಲೇ ಇರುತ್ತದೆ.
Earthquake in Afghanistan: ಪ್ರಾಥಮಿಕ ಮಾಹಿತಿ ಪ್ರಕಾರ, ಅಫ್ಘಾನಿಸ್ತಾನದಲ್ಲಿ ಸಂಭವಿಸಿರುವ ಪ್ರಬಲ ಭೂಕಂಪದಲ್ಲಿ 200ಕ್ಕೂ ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಹೇಳಲಾಗಿದೆ.
ಅಫ್ಘಾನ್ ಮಹಿಳೆಯರ ಹಕ್ಕುಗಳ ಸಂಬಂಧ ತಾಲಿಬಾನ್ನ ಬದ್ಧತೆಯನ್ನುಇಲ್ಲಿ ಹೇಳಲಾಗಿದೆ. ತಾಲಿಬಾನ್ನ ವಿದೇಶಾಂಗ ಸಚಿವಾಲಯವು, ಅಫ್ಘಾನ್ ಮಹಿಳೆಯರ ಮೇಲೆ ಹೇರಲಾದ ಮಾನವ ಮತ್ತು ಮೂಲಭೂತ ಹಕ್ಕುಗಳ ನಿರ್ಬಂಧಗಳ ಬಗ್ಗೆ ಯುಎನ್ಎಸ್ಸಿಯ ಕಳವಳಗಳನ್ನು ತಳ್ಳಿಹಾಕಿದೆ ಎಂದು ಖಾಮಾ ಪ್ರೆಸ್ ವರದಿ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.