ಚೀನಾದ ಸಿಚುವಾನ್ ಪ್ರಾಂತ್ಯದಲ್ಲಿ ಆಫ್ರಿಕನ್ ಹಂದಿ ಜ್ವರದಿಂದ ಹೆಚ್ಚಿನ ಸಂಖ್ಯೆಯ ಹಂದಿಗಳು ಸಾಯುತ್ತಿವೆ, ಇದು ದಕ್ಷಿಣದಾದ್ಯಂತ ಮತ್ತಷ್ಟು ಹರಡಬಹುದು ಎಂದು ರೈತರು ಮತ್ತು ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.
ಕೃಷಿ ಸಚಿವಾಲಯದ ಸೂಚನೆಯಂತೆ ಅಧಿಕಾರಿಗಳು ಜಮೀನಿನ 10 ಕಿ.ಮೀ ವ್ಯಾಪ್ತಿ ಪ್ರದೇಶದಲ್ಲಿ 1500 ಹಂದಿಗಳನ್ನು ಹತ್ಯೆಗೈದಿದ್ದಾರೆ. ಈ ಹಂದಿಗಳಿಂದ ಮನುಷ್ಯರಿಗೆ ಜ್ವರ ಹರಡುವ ಸಾಧ್ಯತೆಯಿಲ್ಲದಿದ್ದರೂ, ಇತರ ಹಂದಿಗಳು ಸುಲಭವಾಗಿ ಸೋಂಕಿಗೆ ಒಳಗಾಗಬಹುದು ಎಂದು ಹೇಳಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.