Suhana Khan: ಕ್ರಿಸ್ಮಸ್ ನಂತರ ಸಿನಿಮಾ ತಾರೆಯರು ಈಗ ಹೊಸ ವರ್ಷಾಚರಣೆಗೆ ತಯಾರಿ ಆರಂಭಿಸಿದ್ದಾರೆ. ಸುಹಾನಾ ಖಾನ್ ಕೂಡ ವದಂತಿಯ ಗೆಳೆಯ ಅಗಸ್ತ್ಯ ನಂದಾ ಅವರ ಜೊತೆ ಹೊಸ ವರ್ಷವನ್ನು ಆಚರಸಲು ಸಜ್ಜಾಗಿದ್ದಾರೆ. ಡಿಸೆಂಬರ್ 26 ಗುರುವಾರದಂದು ಗೇಟ್ವೇ ಆಫ್ ಇಂಡಿಯಾದಲ್ಲಿ ಇಬ್ಬರೂ ಕಾಣಿಸಿಕೊಂಡರು. ಅಮಿತಾಭ್ ಬಚ್ಚನ್ ಅವರ ಮೊಮ್ಮಗ ಅಗಸ್ತ್ಯ ನಂದಾ ಅವರೊಂದಿಗೆ ಶಾರುಖ್ ಖಾನ್ ಅವರ ಪುತ್ರಿ ಐಷಾರಾಮಿ ಅಲಿಬಾಗ್ ಫಾರ್ಮ್ಹೌಸ್ಗೆ ಭೇಟಿ ನೀಡುತ್ತಿರುವುದು ಕಂಡುಬಂತು.
Rekha Hugs Agastya nanda: ಮುಂಬೈನಲ್ಲಿ ನಡೆದ ಭಾರತೀಯ ಚಿತ್ರರಂಗದ ಹಿರಿಯ ನಟ ರಾಜ್ ಕಪೂರ್ ಅವರ 100 ನೇ ಜನ್ಮ ವಾರ್ಷಿಕೋತ್ಸವದಲ್ಲಿ ಅನೇಕ ಬಾಲಿವುಡ್ ತಾರೆಯರು ಭಾಗವಹಿಸಿದ್ದರು. ಡಿಸೆಂಬರ್ 15 ರಂದು ನಡೆದ ಈ ಸ್ಮರಣೀಯ ಸಮಾರಂಭದಲ್ಲಿ ಇಡೀ ಕಪೂರ್ ಕುಟುಂಬ ಹಾಜರ್ ಆಗಿತ್ತು. ಆದರೆ ಈ ಸಮಾರಂಭದಲ್ಲಿ ನಟಿ ರೇಖಾ ಅವರ ನಡೆ ಅಭಿಮಾನಿಗಳ ಗಮನ ಸೆಳೆದಿದೆ.
Abhishek Bachchan first Instagram story Since Liking Article on Divorce : ಬಾಲಿವುಡ್ ನಟರಾದ ಅಭಿಷೇಕ್ ಬಚ್ಚನ್ ಮತ್ತು ಕಳೆದ ಕೆಲವು ದಿನಗಳಿಂದ ಸುದ್ದಿಯಲ್ಲಿದ್ದಾರೆ. ಇವರಿಬ್ಬರೂ ಮದುವೆಯಾಗಿ 17 ವರ್ಷಗಳಾಗಿದ್ದು, ಇದೀಗ ದಂಪತಿ ಪರಸ್ಪರ ವಿಚ್ಛೇದನ ಪಡೆಯಲು ಬಯಸಿದ್ದಾರೆ ಎಂಬ ಮಾತುಗಳು ಸದ್ಯ ಎಲ್ಲೆಡೆ ಕೇಳಿ ಬರುತ್ತಿವೆ. X ನಲ್ಲಿ ಬೂದು ವಿಚ್ಛೇದನಕ್ಕೆ ಸಂಬಂಧಿಸಿದ ಪೋಸ್ಟ್ ಅನ್ನು ಅಭಿಷೇಕ್ ಲೈಕ್ ಮಾಡಿದ ಕಾರಣಕ್ಕೆ ಚರ್ಚೆಗಳು ತೀವ್ರಗೊಂಡಿದ್ದವು. ಇದೀಗ ಮತ್ತೆ ಅಭಿಷೇಕ್ ಮಾಡಿರುವ ಅದೊಂದು ಪೋಸ್ಟ್ ಬಾರಿ ಚರ್ಚೆಗೆ ಗ್ರಾಸವಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Agastya Nanda Latest News :ಅಗಸ್ತ್ಯ ನಂದಾ ಅವರನ್ನು ಕಾಡುತ್ತಿರುವ ಕಾಯಿಲೆಯ ಬಗ್ಗೆ ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಈ ಕಾಯಿಲೆಯಿಂದಾಗಿ ಅವರ ಮೊದಲ ಚಿತ್ರದ ಚಿತ್ರೀಕರಣದ ವೇಳೆ ಅನುಭವಿಸಿದ ತೊಂದರೆಗಳ ಬಗ್ಗೆಯೂ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.