Drought relief Fund: 4,663 ಕೋಟಿ ರೂ. ಇನ್ಪುಟ್ ಸಬ್ಸಿಡಿ, 12,577 ಕೋಟಿ ರೂ. ತುರ್ತು ಪರಿಹಾರ, 566 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ.
ಕೇರಳ ರಾಜ್ಯದಲ್ಲಿ ಕುಟುಂಬವೊಂದು ಗರಿಷ್ಠ 20 ಎಕರೆ ಭೂಮಿಯನ್ನು ಹೊಂದಬಹುದು. ತಮಿಳುನಾಡಿನಲ್ಲಿ 30 ಎಕರೆ, ಆಂಧ್ರಪ್ರದೇಶದಲ್ಲಿ 54 ಎಕರೆ, ಬಿಹಾರದಲ್ಲಿ 45 ಎಕರೆಗಳನ್ನು ಹೊಂದಬಹುದಾಗಿದೆ. ಆದರೆ ಕರ್ನಾಟಕದಲ್ಲಿ 216 ಎಕರೆ ಭೂಮಿಯನ್ನು ಹೊಂದಲು ಅವಕಾಶ ಕಲ್ಪಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.