KPSC Recruitment 2024: ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ 42 ಕೃಷಿ ಅಧಿಕಾರಿಗಳು, 231 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳು ಸೇರಿದಂತೆ 979 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಬಿ.ಟಿ. ಹತ್ತಿಯ ಬಿತ್ತನೆ ಕಾಲಾವಧಿಯು ಜೂನ್ ಮೊದಲ ವಾರದಿಂದ ಜುಲೈ ಮೂರನೇ ವಾರದವರೆಗೆ ಇದ್ದು, ಈ ಕಾಲಾವಧಿಯ ಶಿಫಾರಸ್ಸನ್ನು ಅನುಸರಿಸುವಂತೆ ರಾಯಚೂರು ವಿಶ್ವ ವಿದ್ಯಾನಿಲಯದ ಕೃಷಿ ವಿಜ್ಞಾನಿಗಳು ಸೂಚಿಸಿದ್ದಾರೆ.
Agriculture department : ಸಾಲು ಸಾಲು ಭ್ರಷ್ಟಾಚಾರ ಆರೋಪಗಳಿಂದ ಗ್ಯಾರಂಟಿ ಸರ್ಕಾರಕ್ಕೆ ತೀವ್ರ ಮುಜುಗರ ಉಂಟಾಗಿದೆ..ಡ್ಯಾಮೇಜ್ ಕಂಟ್ರೋಲ್ ಗೆ ಸಿಎಂ, ಡಿಸಿಎಂ ಸಿಐಡಿ ತನಿಖೆಗೆ ಆದೇಶ ನೀಡಿದ್ರೂ, ಪಕ್ಷ ಹಾಗೂ ಸರ್ಕಾರದ ವರ್ಚಸ್ಸಿಗೆ ಧಕ್ಕೆ ಉಂಟು ಮಾಡಿದೆ. ಕೃಷಿ ಇಲಾಖೆಯಲ್ಲಿನ ಕಮಿಷನ್ ವ್ಯವಹಾರ ರಾಜ್ಯಪಾಲರ ಅಂಗಳಕ್ಕೆ ತಲುಪಿದ್ರೆ, ಗುತ್ತಿಗೆದಾರರಿಂದ ಪರ್ಸೆಂಟೇಜ್ ವಸೂಲಿ ಮಾಡ್ತಿರೋದು, ಕಾಂಗ್ರೆಸ್ ಹೈಕಮಾಂಡ್ ಅಂಗಳಕ್ಕೆ ಹೋಗಿದೆ..
ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ!! ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ 'ಸಿದ್ದಕಲೆ' ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದರು.
N Chaluvaraya Swamy bribery case: ನಕಲಿ ಪೆನ್ ಡ್ರೈವ್ ಆಯ್ತು, ಶಾಸಕ ಬಿ.ಆರ್.ಪಾಟೀಲ್ ಹೆಸರಿನ ನಕಲಿ ಪತ್ರ ಆಯ್ತು, ಈಗ ಅಧಿಕಾರಿಗಳ ಹೆಸರಲ್ಲಿ ನಕಲಿ ದೂರು! ಸರ್ಕಾರವನ್ನು ಎದುರಿಸಲು ಅಸಲಿ ವಿಷಯಗಳಿಲ್ಲದೆ ವಿಪಕ್ಷಗಳು ನಕಲಿ ವಿಷಯ ಸೃಷ್ಟಿಸಿ ಹೆದರಿಸಲು ಮುಂದಾಗಿವೆ ಎಂದು ಕಾಂಗ್ರೆಸ್ ಕಿಡಿಕಾರಿದೆ.
'ಕೈ'ಕಮಾಂಡ್ #ATMSarkaraಕ್ಕೆ ಕಲೆಕ್ಷನ್ ಟಾಸ್ಕ್ ನೀಡುತ್ತಿದೆ. ಅದನ್ನು ಸಚಿವರು ಅಧಿಕಾರಿಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ. ಈಗ ಸಚಿವ ಎನ್.ಚೆಲುವರಾಯಸ್ವಾಮಿ ಸರದಿ. ಅಧಿಕಾರಿಗಳನ್ನು ಬಳಸಿಕೊಂಡು ಕಲೆಕ್ಷನ್ ಮಾಡಿ ಎನ್ನುವುದನ್ನು ಹೈಕಮಾಂಡ್ ಸಭೆಯಲ್ಲಿ ಸೂಚನೆ ಕೊಟ್ಟಿದ್ದೇ? ಎಂದು ಕಟೀಲ್ ಪ್ರಶ್ನಿಸಿದ್ದಾರೆ.
ಕೃಷಿ ಇಲಾಖೆಯ ಸೌಲಭ್ಯ ವಿತರಣೆಯಲ್ಲಿ ತಾರತಮ್ಯ ನಿವಾರಣೆ ಹಾಗೂ ಸೌಲಭ್ಯ ಪಡೆಯಲು ಪದೇ ಪದೇ ದಾಖಲೆ ನೀಡುವುದನ್ನು ತಪ್ಪಿಸಲು ಕರ್ನಾಟಕ ರಾಜ್ಯ ಸರ್ಕಾರ ಕೆ-ಕಿಸಾನ್ ತಂತ್ರಾಂಶವನ್ನು ಅಭಿವೃದ್ಧಿಪಡಿಸಿದೆ.
ಏಪ್ರಿಲ್ 2013 ರಿಂದ ನವೆಂಬರ್ 2017 ವರೆಗೆ 3,515 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ ಮತ್ತು ಏಪ್ರಿಲ್ 2008 ರಿಂದ ಏಪ್ರಿಲ್ 2012 ರವರೆಗೆ 1,125 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೃಷಿ ಇಲಾಖೆ ವರದಿ ಮಾಡಿದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.