Shocking Viral Video: ಇತ್ತೀಚೆಗೆ ಸೋಷಿಯಲ್ ಮಿಡಿಯಾದಲ್ಲಿ ಅಚ್ಚರಿ ಎನಿಸುವಂತಹ ವಿಡಿಯೋಗಳನ್ನು ಕಾಣಬಹುದು.. ಅದೇ ರೀತಿ ಇದೀಗ ಅಂತದ್ದೇ ಒಂದು ವಿಡಿಯೋ ವೈರಲ್ ಆಗಿದ್ದುನ ಇದನ್ನು ನೋಡಿ ಜನ ಬೆಚ್ಚಿಬಿದ್ದಿದ್ದಾರೆ..
Suicide Case: ಪತ್ನಿ ಹಾಗೂ ಆಕೆಯ ಸಹೋದರ ಒಟ್ಟಿಗೆ ರೂಮಿನಲ್ಲಿ ಸರಸ ಆಡುತ್ತಿದ್ದದ್ದನ್ನ ಗಂಡ ಕಣ್ಣಾರೆ ನೋಡಿದ್ದಾನೆ. ಹೆಂಡತಿ ದ್ರೋಹ ಮಾಡಿರುವುದು ಆತನ ಮನಸ್ಸಿಗೆ ತೀವ್ರ ದುಃಖ ಉಂಟು ಮಾಡಿದ್ದು, ಆತ್ಮಹತ್ಯೆಗೆ ಶರಣಾಗಿದ್ದಾನೆ.
viral video: ವಿದ್ಯಾರ್ಥಿಗಳಿಂದ ತುಂಬಿರುವ ತರಗತಿಯ ಮೂರನೇ ಬೆಂಚಿನ ಮೇಲೆ ಕುಳಿತಿದ್ದ ವಿದ್ಯಾರ್ಥಿಯ ಬಳಿಗೆ ತೆರಳಿದ ಶಿಕ್ಷಕಿ ಆತನ ತಲೆ ಕೂದಲು ಹಿಡಿದು ಎಳೆಯುತ್ತಾ ಹೋಗುತ್ತಾನೆ, ನಂತರ ವಿದ್ಯಾರ್ಥಿಯನ್ನು ಮನಬಂದಂತೆ ತಳಿಸಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ವಿಡಯೋ ನೋಡಿ ನೆಟ್ಟಿಗರು ಸಿಟ್ಟಿಗೆದ್ದಿದ್ದಾರೆ.
Fake ₹500 notes: ಮೆಹುಲ್ ಠಕ್ಕರ್ ಅವರ ಬಳಿ 2KGಯಷ್ಟು ಚಿನ್ನ ಖರೀದಿಗೆ ಒಪ್ಪಂದ ಮಾಡಿಕೊಂಡಿದ್ದ ವಂಚಕರು ₹1.3 ಕೋಟಿ ನಗದು ಇದೆ ಎಂದು ಹೇಳಿ ಹಣದ ಬ್ಯಾಗ್ ಕೊಡಲು ಬಂದಿದ್ದರು. ನಕಲಿ ನೋಟುಗಳ ಜೊತೆಗೆ ತೋರಿಕೆಗೆ ಮೇಲೆ ಕೆಲವು ಅಸಲಿ ನೋಟುಗಳನ್ನು ಇಟ್ಟಿದ್ದರು.
Dog viral video : ಚಾಲಕನೊಬ್ಬ ಸತ್ತ ನಾಯಿಯನ್ನು ತನ್ನ ಕಾರಿಗೆ ಕಟ್ಟಿಗೆ ಎಳೆದೊಯ್ದ ಘಟನೆ ಗುಜರಾತ್ನಲ್ಲಿ ನಡೆದಿದ್ದು, ಈ ಕುರಿತ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ..
IPL 2024, RCB vs RR: RCBಯನ್ನು ಇಷ್ಟಪಡುವ ಮಹಿಳಾ ಅಭಿಮಾನಿಯೊಬ್ಬರು'ಇಂದಿನ ಪಂದ್ಯದಲ್ಲಿ RCB ಗೆದ್ದರೆ, ನಾನು ಬ್ರಾ ಧರಿಸಿರುವ ಚಿತ್ರವನ್ನು ಪೋಸ್ಟ್ ಮಾಡುತ್ತೇನೆ' ಎಂದು ಟ್ವೀಟ್ ಮಾಡಿದ್ದರು. Powerful_khushi ಹೆಸರಿನ ಟ್ವಿಟರ್ ಖಾತೆಯಿಂದ ಈ ಪೋಸ್ಟ್ ಮಾಡಲಾಗಿತ್ತು.
ಕಳೆದ 2 ದಿನಗಳಿಂದ ತನ್ನ ತಂದೆ ಕಾಣುತ್ತಿಲ್ಲವೆಂದು ದಿನೇಶ್ ಮತ್ತು ಪಪ್ಪು ಪ್ರಕಾಶ್ಗೆ ಕರೆ ಮಾಡಿದ್ದಾರೆ. ಪ್ರಕಾಶ್ ತನ್ನ ತಾಯಿಯೊಂದಿಗೆ ಗ್ರಾಮಕ್ಕೆ ಬಂದು ಚುನ್ನಿಲಾಲ್ ಬಳಿ ತಂದೆಯ ಬಗ್ಗೆ ವಿಚಾರಿಸಿದ್ದಾರೆ. ಆರಂಭದಲ್ಲಿ ಚುನ್ನಿಲಾಲ್ ತನಗೇನೂ ಗೊತ್ತಿಲ್ಲವೆಂದು ವಾದಿಸಿದ್ದಾನೆ. ನಂತರ ತಾನೇ ತಂದೆಯನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.
Anushka Sharma At Narendra Modi Stadium: ಐಸಿಸಿ ಕ್ರಿಕೆಟ್ ವಿಶ್ವಕಪ್ನ ಅಂಗವಾಗಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧ ಅನುಷ್ಕಾ ಶರ್ಮಾ ನರೇಂದ್ರ ಮೋದಿ ಸ್ಟೋಡಿಯಂನಲ್ಲಿ ವಿರಾಟ್ ಕೊಹ್ಲಿಗೆ ಚೀರ್ಲೀಡರ್ ಆಗಿದ್ದಾರೆ.
ICC World Cup 2023: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಫೈನಲ್ ಪಂದ್ಯವು ಇಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಚಾಂಪಿಯನ್ ತಂಡಕ್ಕೆ 33 ಕೋಟಿ ರೂ. ಬಹುಮಾನ ಸಿಕ್ಕರೆ, ರನ್ನರ್ಸ್ ಅಪ್ ತಂಡಕ್ಕೆ 18 ಕೋಟಿ ರೂ. ದೊರೆಯಲಿದೆ.
ಅಹಮದಾಬಾದ್ ಪಿಚ್ ರಿಪೋರ್ಟ್: ಶ್ರೇಷ್ಠ ಪಂದ್ಯಕ್ಕೂ ಮುನ್ನ ಅಹಮದಾಬಾದ್ನ ಪಿಚ್ ಹೇಗಿದೆ? ಮತ್ತು ಅದರ ರಿಪೋರ್ಟ್ ಕಾರ್ಡ್ ಯಾವುದು ಎಂಬುದನ್ನು ತಿಳಿದುಕೊಳ್ಳುವುದು ಮುಖ್ಯ. ಈ ಕ್ರೀಡಾಂಗಣವು ಅನೇಕ ಶ್ರೇಷ್ಠ ಪಂದ್ಯಗಳಿಗೆ ಹೆಸರುವಾಸಿಯಾಗಿದ್ದರೂ, ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಿದೆ. ಆದರೆ ವಿಶ್ವಕಪ್ ಫೈನಲ್ಗೂ ಮುನ್ನ ನೀವು ಅಂಕಿಅಂಶಗಳನ್ನು ತಿಳಿದುಕೊಳ್ಳುವುದು ಮುಖ್ಯ.
ICC Cricket World Cup 2023: ಮೈಸೂರಿನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯನವರು, 'ನ.19ರಂದು ಭಾರತ-ಆಸ್ಟ್ರೇಲಿಯಾ ನಡುವೆ ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದೆ. ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಗೆಲುವು ಸಾಧಿಸುವ ವಿಶ್ವಾಸವಿದೆ’ ಎಂದು ಹೇಳಿದ್ದಾರೆ.
India vs Australia World Cup final 2023: ವಿಶ್ವಕಪ್ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮುಖಾಮುಖಿ ದಾಖಲೆಯ ಕುರಿತು ಹೇಳುವುದಾದರೆ, ಉಭಯ ತಂಡಗಳ ನಡುವೆ ಇದುವರೆಗೆ ಒಟ್ಟು 13 ಪಂದ್ಯಗಳು ನಡೆದಿವೆ. ವಿಶ್ವಕಪ್ನಲ್ಲಿ ಭಾರತ ವಿರುದ್ಧ ಆಸ್ಟ್ರೇಲಿಯಾ ಒಟ್ಟು 8 ಪಂದ್ಯಗಳನ್ನು ಗೆದ್ದಿದೆ. ಅದೇ ರೀತಿ ವಿಶ್ವಕಪ್ ಇತಿಹಾಸದಲ್ಲಿ ಭಾರತವು ಆಸ್ಟ್ರೇಲಿಯಾ ವಿರುದ್ಧ ಒಟ್ಟು 5 ಪಂದ್ಯಗಳನ್ನು ಗೆದ್ದಿದೆ.
ICC World Cup 2023: ಭಾರತ ಸರ್ಕಾರದಿಂದ ಪಾಕಿಸ್ತಾನಿ ಪತ್ರಕರ್ತರಿಗೆ ವೀಸಾ ವಿಳಂಬ ಮತ್ತು ವಿಶ್ವಕಪ್ ಟೂರ್ನಿಗಾಗಿ ಪಾಕಿಸ್ತಾನ ಅಭಿಮಾನಿಗಳಿಗೆ ವೀಸಾ ನೀತಿಯ ಅನುಪಸ್ಥಿತಿಯ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಐಸಿಸಿಗೆ ಮತ್ತೊಂದು ಔಪಚಾರಿಕ ದೂರು ಸಲ್ಲಿಸಿದೆ.
ICC World Cup 2023: ಐಸಿಸಿ ವಿಶ್ವಕಪ್ ಟೂರ್ನಿಗಳಲ್ಲಿ ಭಾರತ 8-0 ಅಂತರದಲ್ಲಿ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿದೆ. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ 42.5 ಓವರ್ ಗಳಲ್ಲಿ 191 ರನ್ ಗಳಿಗೆ ಆಲೌಟ್ ಆಯಿತು. ಇದಕ್ಕುತ್ತರವಾಗಿ ಟೀಂ ಇಂಡಿಯಾ 30.3 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 192 ರನ್ ಗಳಿಸಿ ಗೆಲುವು ಸಾಧಿಸಿತು.
ICC World Cup 2023, IND vs PAK: ಭಾರತ ಮತ್ತು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ನಡುವೆ ಅಹಮದಾಬಾದ್ನಲ್ಲಿ ಐಸಿಸಿ ಏಕದಿನ ವಿಶ್ವಕಪ್ನ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದೆ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಪಾಕಿಸ್ತಾನಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ನೀಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಅಲ್ಪಮೊತ್ತಕ್ಕೆ ಕುಸಿತ ಕಂಡಿದೆ.
ICC ODI World Cup 2023: ವಿಶ್ವಕಪ್ ಪಂದ್ಯಾವಳಿಗೂ ಒಂದು ದಿನದ ಮೊದಲು ಅಕ್ಟೋಬರ್ 4ರಂದು ಅದ್ದೂರಿ ಉದ್ಘಾಟನಾ ಸಮಾರಂಭ ನಡೆಯಲಿದೆ. 12 ವರ್ಷಗಳ ನಂತರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಭಾರತದಲ್ಲಿ ನಡೆಯುತ್ತಿದೆ.
Missing Tomato Lorry: ಅಹಮದಾಬಾದ್ನ ಪ್ರಕಾಶ್ ಎಂಬುವರಿಗೆ ಸುಮಾರು 750 ಕ್ರೇಟ್ (11 ಟನ್) ಟೊಮೆಟೊವನ್ನು ಮಾರಾಟ ಮಾಡಲಾಗಿದೆ. ಟೊಮೇಟೊವನ್ನು ಮಾರಾಟ ಮಾಡಿದ ಬಳಿಕ ರಾಜಸ್ಥಾನದಲ್ಲಿ ಲಾರಿ ಬಿಟ್ಟು ಪರಾರಿಯಾಗಿದ್ದಾರೆ.
Ahmedabad Hotel Room Rates: ಕ್ರಿಕೆಟ್ ವಿಶ್ವಕಪ್ 2023 ರ ವೇಳಾಪಟ್ಟಿ ಬಂದ ತಕ್ಷಣ, ಅಹಮದಾಬಾದ್ ನಲ್ಲಿ ಹೋಟೆಲ್ ಕೋಣೆಯ ಬಾಡಿಗೆ ಇದ್ದಕ್ಕಿದ್ದಂತೆ ಗಗನಕ್ಕೇರಿದೆ. 2023ರ ವಿಶ್ವಕಪ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಮತ್ತು ಫೈನಲ್ ಪಂದ್ಯದ ಆಯೋಜನೆಯಿಂದಾಗಿ, ಅಹಮದಾಬಾದ್ ಹೋಟೆಲ್ ಗಳಲ್ಲಿ ಬುಕಿಂಗ್ ಈಗಾಗಲೇ ಪ್ರಾರಂಭವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.