IND vs AUS: ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಭಾರತ ತಂಡ 571 ರನ್ ಗಳಿಸಿತ್ತು. ನಾಲ್ಕನೇ ದಿನದ ಮೂರನೇ ಸೆಷನ್ನಲ್ಲಿ ಅವರ ಇನ್ನಿಂಗ್ಸ್ ಕೊನೆಗೊಂಡಿತು. ಇಬ್ಬರು ಬ್ಯಾಟ್ಸ್ಮನ್ಗಳು ಶತಕ ಬಾರಿಸಿದರು. ಆರಂಭಿಕರಾದ ಶುಭ್ಮನ್ ಗಿಲ್ (128) ನಂತರ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಕೂಡ 186 ರನ್ಗಳ ಅದ್ಭುತ ಇನ್ನಿಂಗ್ಸ್ ಆಡಿದರು.
Usman Khawaja Century: ಭಾರತ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಈ ಆಟಗಾರ ತಾನು ಯಾರಿಗೂ ಕಡಿಮೆ ಇಲ್ಲ ಎಂಬುದನ್ನು ಜಗತ್ತಿಗೆ ತೋರಿಸಿದ್ದಾನೆ. ಅಹಮದಾಬಾದ್ ಟೆಸ್ಟ್ನಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಮಾಡಲು ನಿರ್ಧರಿಸಿತು.
Border-Gavaskar Trophy : ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಟೆಸ್ಟ್ ಮಾರ್ಚ್ 9 ರಿಂದ ಅಹಮದಾಬಾದ್ನಲ್ಲಿ ನಡೆಯಲಿದೆ. ಇಂದೋರ್ ಟೆಸ್ಟ್ನಲ್ಲಿ ಟೀಂ ಇಂಡಿಯಾ ಹೀನಾಯ ಸೋಲನ್ನು ಎದುರಿಸಬೇಕಾಯಿತು.
Team India : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಸರಣಿಯ ನಾಲ್ಕನೇ ಮತ್ತು ಕೊನೆಯ ಟೆಸ್ಟ್ ಪಂದ್ಯ ಅಹಮದಾಬಾದ್ನಲ್ಲಿ ನಡೆಯಲಿದೆ. ಮಾರ್ಚ್ 9-13ರ ನಡುವೆ ಎರಡೂ ತಂಡಗಳು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.