ಕೊನೆಗೂ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಎಐಡಿಎಂಕೆ ಪಕ್ಷದ ಮೈತ್ರಿ ಸೂತ್ರ ಈಗ ಅಧಿಕೃತವಾಗಿ ಹೊರಬಿದ್ದಿದೆ. ಈ ಸೂತ್ರದ ಅನುಗುಣವಾಗಿ ಈಗ ಬಿಜೆಪಿ 5 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಎನ್ನಲಾಗಿದೆ.
ತಮಿಳುನಾಡಿನ 26 ಎಐಎಡಿಎಂಕೆ ಸಂಸದರು ಇಂದು ಲೋಕಸಭೆಯಲ್ಲಿ ನಿರಂತರ ಗದ್ದಲ ನಡೆಸಿದರು. ಇದರಿಂದಾಗಿ ಕಲಾಪಕ್ಕೆ ತೊಂದರೆಯಾದ ಕಾರಣದಿಂದಾಗಿ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಆ ಎಲ್ಲಾ ಸಂಸದರನ್ನು ಅಮಾನತುಗೊಳಿಸಿದ್ದಾರೆ.
ಶಶಿಕಲಾ ಅವರು ಕೋರ್ಸ್ ಮಾಡಲು ಆಸಕ್ತಿ ತೋರಿದಲ್ಲಿ ನಾವೇ ಜೈಲಿಗೆ ಭೇಟಿ ನೀಡಿ ಪ್ರವೇಶ ಪಡೆಯುತ್ತೇವೆ. ಕೋರ್ಸ್ನ ಬಗ್ಗೆ ವಿವರಿಸುತ್ತೇವೆ- ಬೆಂಗಳೂರು ವಿವಿ ದೂರ ಶಿಕ್ಷಣ ನಿರ್ದೇಶನಾಲಯದ ಅಧಿಕಾರಿಗಳು
ಜಯಲಲಿತಾ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ಏಮ್ಸ್ ಆಸ್ಪತ್ರೆಯ ಮೂವರು ವೈದ್ಯರಿಗೆ ಸಮನ್ಸ್ ಜಾರಿ ಮಾಡಿದ್ದು, ಆಗಸ್ಟ್ 23 ಮತ್ತು 24ರಂದು ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ಆದೇಶಿಸಿದ್ದಾರೆ.
ಶಾಸಕತ್ವ ಅನರ್ಹತೆ ಕುರಿತಾದ ಕೇಸನ್ನು ಸುಪ್ರೀಂಕೋರ್ಟ್ ಗೆ ವರ್ಗಾಯಿಸಬೇಕೆಂದು ಕೋರಿ ಎಐಎಡಿಎಂಕೆ ಪಕ್ಷದ 18 ಶಾಸಕರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಸರ್ವೋಚ್ಚ ನ್ಯಾಯಾಲಯ ಇಂದು ಒಪ್ಪಿಗೆ ಸೂಚಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.