137 ವರ್ಷಗಳ ಇತಿಹಾಸವನ್ನು ಹೊಂದಿರುವ ಕಾಂಗ್ರೆಸ್ ಪಕ್ಷದಲ್ಲಿ ಇತ್ತೀಚಿಗೆ ಅಧ್ಯಕ್ಷ ಪದವಿಗಾಗಿ ನಡೆದ ಆರನೇ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಎಸ್.ನಿಜಲಿಂಗಪ್ಪನವರ ನಂತರ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಏರಿದ ಎರಡನೇ ಕನ್ನಡಿಗ ಹಾಗೂ ಜಗಜೀವನ್ ರಾಮ್ ನಂತರ ಈ ಹುದ್ದೆಯನ್ನು ಅಲಂಕರಿಸಿದ ಎರಡನೇ ದಲಿತ ನಾಯಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಇದೇ ವೇಳೆ ಖರ್ಗೆ ಅವರು ಯುವ ರಾಜಕಾರಣಿಯಾಗಿದ್ದಾಗಿನ ಕೆಲವು ಅಪರೂಪದ ಕಪ್ಪು ಬಿಳುಪಿನ ಫೋಟೋಗಳನ್ನು ಅವರ ಪುತ್ರ ಪ್ರಿಯಾಂಕ್ ಖರ್ಗೆ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.
Photo Courtsey: Priyank Kharge (Twitter)
By accepting cookies, you agree to the storing of cookies on your device to enhance site navigation, analyze site usage, and assist in our marketing efforts.