Indian Military Force: ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಮತ್ತು ಏರ್ ಮಾರ್ಷಲ್ ಎಪಿ ಸಿಂಗ್ ಅವರು ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯ 65 ನೇ ಕೋರ್ಸ್ನ ಸಹಪಾಠಿಗಳಾಗಿದ್ದು, 1983 ರಲ್ಲಿ ಉತ್ತೀರ್ಣರಾಗಿದ್ದಾರೆ.
ಮೇಕ್ ಇನ್ ಇಂಡಿಯಾ ಯೋಜನೆಗೆ ಬಲ ನೀಡುವ ದಿಸೆಯಲ್ಲಿ ಕೇಂದ್ರ ಸರಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. 12 ಸುಖೋಯ್- 30 ಎಂಕೆಐ ಯುದ್ಧ ವಿಮಾನಗಳನ್ನು ಭಾರತೀಯ ವಾಯುಪಡೆಗೆ ಖರೀದಿಸಲು ರಕ್ಷಣಾ ಸಚಿವಾಲಯ ಅನುಮೋದನೆ ನೀಡಿದೆ. ಈ ಬಗ್ಗೆ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ನೋಡಿ
How to Join Indian Air Force after 12th: ಎಷ್ಟೋ ವಿದ್ಯಾರ್ಥಿಗಳಿಗೆ ಸೇನೆಗೆ ಸೇರುವುದು ಹೇಗೆಂದು ತಿಳಿದಿಲ್ಲ. ನಾವು 12 ನೇ ತರಗತಿಯಲ್ಲಿ ಉತ್ತೀರ್ಣರಾದ ನಂತರ ಏರ್ಫೋರ್ಸ್ನಲ್ಲಿ ಕೆಲಸ ಪಡೆಯುವುದು ಹೇಗೆ ಎಂದು ಹೇಳಲಿದ್ದೇವೆ.
Special Forces of India: ಜಲ, ಭೂಮಿ ಮತ್ತು ಗಾಳಿಯಲ್ಲಿ ಕಾರ್ಯಾಚರಣೆ ಕೈಗೊಳ್ಳಬಲ್ಲ ಸಾಮಾರ್ಥ್ಯ ಈ ಪಡೆಗಿದೆ. ಯುದ್ಧದಲ್ಲಿ ಶತ್ರುಗಳ ಹೆಡೆಮುರಿ ಕಟ್ಟುವ ದೇಶದ ಐದು ಮಾರಕ ಕಮಾಂಡೋ ಪಡೆಗಳ ಬಗ್ಗೆ ಇಲ್ಲಿ ಮಾಹಿತಿ ನೀಡಲಿದ್ದೇವೆ.
ಆರ್ಎಲ್ವಿ-ಟಿಡಿ ಭಾರತದ ಪ್ರಥಮ ಮಾನವ ರಹಿತ ಟೆಸ್ಟ್ ಬೆಡ್ ಆಗಿದ್ದು, ಇದನ್ನು ಇಸ್ರೋ ತನ್ನ ರಿಯೂಸೆಬಲ್ ಲಾಂಚ್ ವೆಹಿಕಲ್ ಡೆಮಾನ್ಸ್ಟ್ರೇಷನ್ ಪ್ರೋಗ್ರಾಮ್ಗಾಗಿ ಅಭಿವೃದ್ಧಿ ಪಡಿಸಲಾಗಿದೆ. ಇದು ಎರಡು ಸ್ಟೇಜ್ ಟು ಆರ್ಬಿಟ್ ಮರು ಬಳಕೆಯ ಉಡಾವಣಾ ವಾಹನದ ಮೂಲಮಾದರಿಯಾಗಿದೆ.
Old Pension Scheme: ಪಿಂಚಣಿ ಬಗ್ಗೆ ಜನ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಏತನ್ಮಧ್ಯೆ, ದೆಹಲಿ ಹೈಕೋರ್ಟ್ನ ವಿಭಾಗೀಯ ಪೀಠವು ಅರೆಸೇನಾ ಪಡೆಗಳ ಎಲ್ಲಾ ಸಿಬ್ಬಂದಿ, ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಸಿಬ್ಬಂದಿಗೆ ಹಳೆಯ ಪಿಂಚಣಿ ಯೋಜನೆಯ ಪ್ರಯೋಜನಗಳನ್ನು ವಿಸ್ತರಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
"ಐಎಎಫ್ ಇಬ್ಬರು ಪೈಲಟ್ಗಳ ಪ್ರಾಣತ್ಯಾಗಕ್ಕೆ ವಿಷಾದ ವ್ಯಕ್ತಪಡಿಸುತ್ತದೆ. ದುಃಖಿತ ಕುಟುಂಬಗಳೊಂದಿಗೆ ದೃಢವಾಗಿ ನಿಲ್ಲುತ್ತದೆ" ಎಂದು ಹೇಳಿಕೆಯನ್ನು ನೀಡಿದೆ. ಸದ್ಯ ಅಪಘಾತದ ಕಾರಣವನ್ನು ತನಿಖೆ ಮಾಡಲು ತನಿಖಾ ನ್ಯಾಯಾಲಯಕ್ಕೆ ಆದೇಶಿಸಲಾಗಿದೆ ಎಂದು ಹೇಳಿದೆ.
ಪುಲ್ವಾಮಾ ಭಯೋತ್ಪಾದನಾ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯು ತೀವ್ರಗೊಂಡಿರುವ ಹಿನ್ನಲೆಯಲ್ಲಿ ಗೃಹ ಸಚಿವಾಲಯವು ವಾಯುದಳ ಮತ್ತು ನೌಕಾ ಪಡೆ ಮುಖ್ಯಸ್ಥರ ಭದ್ರತೆಯನ್ನು ಹೆಚ್ಚಿಸಲು ನಿರ್ಧರಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.