Air India Express employees strike: ಇಂದು ಸಹ 45-50 ವಿಮಾನಗಳ ಹಾರಾಟ ನಡೆಸುವುದು ಬಹುತೇಕ ಅನುಮಾನವೆಂದು ಹೇಳಲಾಗಿದೆ. ಸಿಬ್ಬಂದಿ ವಿಷಯದಲ್ಲಿ ತಾರತಮ್ಯ ಹಾಗೂ ಸಂಸ್ಥೆಯ ನಿರ್ವಹಣೆಯಲ್ಲಿನ ಸಮಸ್ಯೆಯಿಂದ ಕ್ಯಾಬಿನ್ ಸಿಬ್ಬಂದಿ ಪ್ರತಿಭಟನೆ ಕೈಗೊಂಡಿದ್ದರು.
ಹಾಂಗ್ ಕಾಂಗ್ ಆಗಸ್ಟ್ ಅಂತ್ಯದವರೆಗೆ ಏರ್ ಇಂಡಿಯಾ ವಿಮಾನಗಳನ್ನು ನಿಷೇಧಿಸಿದೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಜುಲೈನಲ್ಲಿ ಹಾಂಗ್ ಕಾಂಗ್ ಸರ್ಕಾರ ಹೊರಡಿಸಿದ ನಿಯಮಗಳ ಪ್ರಕಾರ, ನಕಾರಾತ್ಮಕ ಪ್ರಮಾಣಪತ್ರವನ್ನು ಹೊಂದಿದ್ದರೆ ಮಾತ್ರ ಭಾರತದ ಪ್ರಯಾಣಿಕರು ಹಾಂಗ್ ಕಾಂಗ್ಗೆ ಬರಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.