Aircel Maxis Case 0

ಏರ್ಸೆಲ್‌-ಮ್ಯಾಕ್ಸಿಸ್‌ ಹಗರಣ: ಪಿ.ಚಿದಂಬರಂ ಜಾಮೀನು ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಇಡಿ

ಏರ್ಸೆಲ್‌-ಮ್ಯಾಕ್ಸಿಸ್‌ ಹಗರಣ: ಪಿ.ಚಿದಂಬರಂ ಜಾಮೀನು ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಇಡಿ

ಪಿ.ಚಿದಂಬರಂ ಮತ್ತು ಪುತ್ರ ಕಾರ್ತಿ ಚಿದಂಬರಂಗೆ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ನ್ಯಾಯಾಲಯ ಸೆ.5ರಂದು ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಇದೀಗ ಜಾಮೀನು ರದ್ಧತಿ ಕೋರಿ ಜಾರಿ ನಿರ್ದೇಶನಾಲಯ ಗುರುವಾರ ಅರ್ಜಿ ಸಲ್ಲಿಸಿದೆ.

Oct 11, 2019, 11:02 AM IST
ಏರ್‌ಸೆಲ್-ಮ್ಯಾಕ್ಸಿಸ್ ಪ್ರಕರಣ: ಚಿದಂಬರಂ, ಕಾರ್ತಿ ಚಿದಂಬರಂಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು

ಏರ್‌ಸೆಲ್-ಮ್ಯಾಕ್ಸಿಸ್ ಪ್ರಕರಣ: ಚಿದಂಬರಂ, ಕಾರ್ತಿ ಚಿದಂಬರಂಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು

ಪಿ.ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂ ಅವರಿಗೆ 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮತ್ತು ತಲಾ 1 ಲಕ್ಷ ಮೊತ್ತದ ಶ್ಯೂರಿಟಿಯೊಂದಿಗೆ ನ್ಷಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.

Sep 5, 2019, 03:31 PM IST
ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ ಪಿ. ಚಿದಂಬರಂ ನಂ.1 ಆರೋಪಿ: ಚಾರ್ಜ್‌ಶೀಟ್‌ ದಾಖಲು

ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ ಪಿ. ಚಿದಂಬರಂ ನಂ.1 ಆರೋಪಿ: ಚಾರ್ಜ್‌ಶೀಟ್‌ ದಾಖಲು

ಪ್ರಕರಣದಲ್ಲಿ ಒಟ್ಟು ಒಂಬತ್ತು ಆರೋಪಿಗಳನ್ನು ಹೆಸರಿಸಿರುವ ಇಡಿ ಚಿದಂಬರಂ ಅವರನ್ನು ನಂಬರ್ 1 ಆರೋಪಿ ಎಂದಿದೆ.

Oct 26, 2018, 09:23 AM IST