ಬಳ್ಳಾರಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಿ, ಹೊಸ ಟೆಂಡರ್ ಪ್ರಕ್ರಿಯೆಯನ್ನು ಪ್ರಾರಂಭಗೊಳಿಸಿ ಸ್ಪರ್ಧಾತ್ಮಕ ಬಿಡ್ ಪ್ರಕ್ರಿಯೆ ಮೂಲಕ PPP ಮಾದರಿಯಲ್ಲಿ ವಿಮಾನನಿಲ್ದಾಣ ಅಭಿವೃದ್ಧಿಪಡಿಸಿಲಾಗುವುದು.
Viral News: ಸ್ಥಳೀಯ ಸುದ್ದಿವಾಹಿನಿಗಳ ಪ್ರಕಾರ ದಂಪತಿಗಳು ಬೆಲ್ಜಿಯಂ ಪಾಸ್‌ಪೋರ್ಟ್‌ನಲ್ಲಿ ಬ್ರಸೆಲ್ಸ್‌ಗೆ ಪ್ರಯಾಣಿಸುತ್ತಿದ್ದರು. ಈ ಸಂದರ್ಭದಲ್ಲಿ ಅವರ ಜೊತೆ ಇದ್ದ ಮಗುವಿನ ಟಿಕೆಟ್‌ಗಾಗಿ ಹೆಚ್ಚುವರಿ ಹಣವನ್ನು ನೀಡಬೇಕೆಂದು ತಿಳಿದಬಂದಿದೆ. ದಂಪತಿ ಮಗುವಿನ ಟಿಕೆಟ್ ಅನ್ನು ಮುಂಚಿತವಾಗಿ ಖರೀದಿಸಿರಲಿಲ್ಲ ಎಂದು Ryanair Air ಹೇಳಿದೆ.
Five Countries Without Airport: ಹೆಚ್ಚಿನ ಜನರು ಇತರ ದೇಶಗಳಿಗೆ ಹೋಗಲು ವಿಮಾನವನ್ನು ಆಯ್ಕೆ ಮಾಡಲು ಕಾರಣ ಇದುವೇ. ಆದರೆ ಒಂದೇ ಒಂದು ವಿಮಾನ ನಿಲ್ದಾಣವೂ ಇಲ್ಲದ ಹಲವಾರು ದೇಶಗಳು ಜಗತ್ತಿನಲ್ಲಿವೆ ಎಂಬುದು ನಿಮಗೆ ತಿಳಿದಿದೆಯೇ? ವಿಮಾನ ನಿಲ್ದಾಣವಿಲ್ಲದ ಐದು ದೇಶಗಳ ಬಗ್ಗೆ ನಾವು ಇಲ್ಲಿ ಹೇಳುತ್ತೇವೆ.
ವಿಮಾನ ನಿಲ್ದಾಣದಲ್ಲಿ ಡಿಜಿಟಲ್ ಆವಿಷ್ಕಾರವನ್ನು ಮುನ್ನಡೆಸಲು ಆದ್ಯತೆ ನೀಡಿದ್ದು, ಪ್ರಯಾಣಿಕರ ಅನುಭವ ಉನ್ನತೀಕರಣ ಮತ್ತು ಸಮುದಾಯದಲ್ಲಿ ಸಕಾರಾತ್ಮಕ ಪರಿಣಾಮ ಬೀರುವ ಕೆಲಸ ಮಾಡುತ್ತದೆ.
Samantha dance: ನಟಿ ಸಮಂತಾ ರುತ್ ಪ್ರಭು ಅವರು ವಿಮಾನ ನಿಲ್ದಾಣದಲ್ಲಿ ನೃತ್ಯ ಮಾಡಿದ್ದಾರೆ. #ArabicKuthuChallenge ಮೂಲಕ ಅಭಿಮಾನಿಗಳು ತಮ್ಮದೇ ಆದ ನೃತ್ಯ ಆವೃತ್ತಿಗಳ ವಿಡಿಯೋಗಳನ್ನು ಮಾಡುವ ಮೂಲಕ ವೈರಲ್ ಆಗಿದೆ.
ಜನವರಿ 27 ರಂದು ಹೂಡಿಕೆ ಪ್ರಕ್ರಿಯೆ ಪೂರ್ಣಗೊಳಿಸಲು ಸರ್ಕಾರ ನಿರ್ಧರಿಸಿರುವುದರಿಂದ ಈ ವಾರಾಂತ್ಯದ ವೇಳೆಗೆ ಏರ್ ಇಂಡಿಯಾವನ್ನು (Air India) ಟಾಟಾ ಗ್ರೂಪ್‌ಗೆ ಹಸ್ತಾಂತರಿಸುವ ಸಾಧ್ಯತೆಯಿದೆ.
Covid-19:ಇಟಲಿ-ಅಮೃತಸರ ನಡುವಿನ ಚಾರ್ಟರ್ಡ್ ಅಂತಾರಾಷ್ಟ್ರೀಯ ವಿಮಾನದ 125 ಪ್ರಯಾಣಿಕರು ಕೋವಿಡ್ -19 ಗೆ ಧನಾತ್ಮಕ ಪರೀಕ್ಷೆ ನಡೆಸಿದ್ದಾರೆ ಎಂದು ವಿಮಾನ ನಿಲ್ದಾಣದ ಹಿರಿಯ ಅಧಿಕಾರಿಯೊಬ್ಬರು ಇಂದು ತಿಳಿಸಿದ್ದಾರೆ.
ಇಂಗ್ಲೆಂಡ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಗೆ ಟೀಮ್ ಇಂಡಿಯಾ ಪುಣೆ ತಲುಪಿದೆ. ಮಾರ್ಚ್ 23 ರಿಂದ 28 ರವರೆಗೆ ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ (Maharashtra Cricket Association Stadium) ಏಕದಿನ ಪಂದ್ಯಗಳು ನಡೆಯಲಿವೆ.
Bengaluru City to Kempegowda International Airport: ನೈ ರುತ್ಯ ರೈಲ್ವೆ ಸೋಮವಾರದಿಂದ ಮುಖ್ಯ ರೈಲ್ವೆ ನಿಲ್ದಾಣದಿಂದ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪವಿರುವ ದೇವನಹಳ್ಳಿ ನಡುವೆ ರೈಲು ಸಂಚಾರ.
ಭಾರತ ಹಾಗೂ ಪಾಕಿಸ್ತಾನ ನಡುವೆ ಯುದ್ಧ ಸನ್ನದ್ಧ ಎಂಬ ಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಚಂಡೀಗಢ, ಅಮೃತ್‌ಸರ, ಜಮ್ಮು, ಲೇಹ್ ಹಾಗೂ ಶ್ರೀನಗರ ವಿಮಾನ ನಿಲ್ದಾಣಗಳಲ್ಲಿ ನಾಗರಿಕ ವಿಮಾನಯಾನ ಸೇವೆಗಳನ್ನು ರದ್ದುಪಡಿಸಿ ಆದೇಶ ಹೊರಡಿಸಲಾಗಿತ್ತು.