Shrima rai: ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ವಿಚ್ಛೇದನದ ವದಂತಿಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿವೆ. ಇದರ ಮಧ್ಯೆ ಐಶ್ವರ್ಯ ರೈ ಅವರ ಅತ್ತಿಗೆ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ.
Aishwarya rai viral photos: ಐಶ್ವರ್ಯ ರೈ ಸದ್ಯ ತಮ್ಮ ವಿಚ್ಛೇದನ ವದಂತಿಗಳ ಕಾರಣ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ, ಮಾಜಿ ವಿಶ್ವ ಸುಂದರೆ ತಮ್ಮ ವೈಯಕ್ತಿಕ ಹಾಗೂ ವೃತ್ತಿ ಕಾರಣದಿಂದಲೂ ಸದಾ ಸುದ್ದಿಯಲ್ಲಿರುತ್ತಾರೆ.
Aishwarya Rai Son: ಬಾಲಿವುಡ್ನ ಸುಂದರ ನಟಿ ಐಶ್ವರ್ಯಾ ರೈ ಆಗಾಗ್ಗೆ ಯಾವುದೋ ಕಾರಣಕ್ಕಾಗಿ ಮುಖ್ಯಾಂಶಗಳಲ್ಲಿ ಉಳಿಯುತ್ತಾರೆ. ನಟಿ ಆಗಾಗ್ಗೆ ತನ್ನ ಮಗಳೊಂದಿಗೆ ಕಾಣಿಸಿಕೊಳ್ಳುತ್ತಾಳೆ. ಇದೀಗ ಸೋಷಿಯಲ್ ಮಿಡಿಯಾದಲ್ಲಿ ಐಶ್ವರ್ಯ ರೈಗೆ ಮಗ ಇದ್ದಾನೆ ಎನ್ನುವ ಚರ್ಚೆಯೊಂದು ಶುರುವಾಗಿದೆ.. ಹಾಗಾದ್ರೆ ಏನಿದು ಹೊಸ ವಿಷಯ ಅಂತೀರಾ ಈ ಸ್ಟೋರಿ ಓದಿ..
Jaya Bachchan on Aishwarya Rai: ಅತ್ತೆ ಮತ್ತು ಸೊಸೆಯ ನಡುವಿನ ಸಂಬಂಧದಲ್ಲಿ ಸದಾ ಜಗಳ, ಮನಸ್ಥಾಪ ಇದ್ದೇ ಇರುತ್ತದೆ ಎನ್ನುವುದು ಎಲ್ಲರಿಗೂ ಗೊತ್ತು.. ಜಯಾ ಬಚ್ಚನ್ ಮತ್ತು ಐಶ್ವರ್ಯಾ ರೈ ಬಚ್ಚನ್ ನಡುವಿನ ಸಂಬಂಧದ ಬಗ್ಗೆ ಈ ವದಂತಿಗಳು ಹಲವು ಬಾರಿ ಹೊರಹೊಮ್ಮಿದವು, ಆದರೆ ಇಬ್ಬರೂ ಈ ವದಂತಿಗಳ ಬಗ್ಗೆ ಎಂದಿಗೂ ಪ್ರತಿಕ್ರಿಯಿಸಿಲ್ಲ..
Aishwarya rais statement: ಮಗಳು ಆರಾಧ್ಯ ಬಚ್ಚನ್ ಆರೈಕೆಯಲ್ಲಿ ಐಶ್ ಬ್ಯುಸಿಯಾಗಿದ್ದಾರೆ. ಅಭಿಷೇಕ್ ಮತ್ತು ಐಶ್ವರ್ಯಾ ಅವರ ದಾಂಪತ್ಯಕ್ಕೆ ಸಾಕ್ಷಿಯಾಗಿ ಆರಾಧ್ಯ 2011 ರಲ್ಲಿ ಜನಿಸಿದರು. ಪುಟ್ಟ ಬಾಲಕಿ ಇದ್ದಾಗಿನಿಂದಲೂ ಆರಾಧ್ಯ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಲ್ಲಿರುತ್ತಾರೆ. ಐಶ್ವರ್ಯಾ ಎಲ್ಲಿ ಹೋದರೂ ತನ್ನ ಮಗಳನ್ನು ಜೊತೆಯಲ್ಲಿಯೇ ಕರೆದುಕೊಂಡು ಹೋಗುತ್ತಾರೆ. ಆರಾಧ್ಯ ಹುಟ್ಟಿದ ನಂತರ ಜೀವನ ಬದಲಾಯಿತು ಎಂದು ಐಶ್ವರ್ಯಾ ರೈ ಹಲವಾರು ಸಂದರ್ಭಗಳಲ್ಲಿ ಹೇಳಿದ್ದಾರೆ.
Aishwarya Rai: ಸದ್ಯ ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ಅವರ ವಿಚ್ಛೇದನ ವದಂತಿ ಬಿ ಟೌನ್ ನ ಹಾಟ್ ಟಾಪಿಕ್ ಆಗಿದೆ. ಎಲ್ಲಿ ನೋಡಿದರೂ ಇವರಿಬ್ಬರ ಸುದ್ದಿಯದ್ದೆ ಸದ್ದು. ಈಗಿರುವಾಗ ಈ ವದಂತಿಗಳಿಗೆ ಪುಷ್ಠಿ ನೀಡುವಂತೆ ಈ ದಂಪತಿ ನಡೆದುಕೊಳ್ಳುತ್ತಿದ್ದಾರೆ. ಈ ಜೋಡಿ ಮಾಧ್ಯಮಕ್ಕೆ ಕೊಟ್ಟ ಸಂದರ್ಶನಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
Aishwarya Rai Eyes: ಬಾಲಿವುಡ್ ನಟ-ನಟಿಯರು ತಮ್ಮ ಸೌಂದರ್ಯಕ್ಕೆ ಹೆಸರುವಾಸಿಯಾಗಿದ್ದಾರೆ. ಆದರೆ ನೈಸರ್ಗಿಕ ಸೌಂದರ್ಯದ ವಿಷಯದಲ್ಲಿ ಐಶ್ವರ್ಯಾ ರೈ ಬಚ್ಚನ್ಗೆ ಸರಿಸಾಟಿ ಯಾರೂ ಇಲ್ಲ. ಮಗಳು ಆರಾಧ್ಯ ಕೂಡ ಸೌಂದರ್ಯದಲ್ಲಿ ಹಿಂದೆ ಬಿದ್ದಿಲ್ಲ.
Abhishek Bachchan and Aishwarya Rai Love Story: ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ವಿಚ್ಛೇದನದ ಸುದ್ದಿಯ ನಡುವೆ, ಇವರ ಲವ್ ಸ್ಟೋರಿ ಕೂಡ ವೈರಲ್ ಆಗುತ್ತಿದೆ.. ಇಂದು ನಾವು ಇಬ್ಬರೂ ಮೊದಲ ಬಾರಿಗೆ ಎಲ್ಲಿ ಭೇಟಿಯಾದರು ಎಂದು ನಮಗೆ ತಿಳಿಯೋಣ.
Aishwarya Rai Bachchan: ಮಾಜಿ ವಿಶ್ವ ಸುಂದರಿ, ಬಾಲಿವುಡ್ ನಟಿ ಐಶ್ವರ್ಯಾ ರೈ ನಟ ಅಭಿಷೇಕ್ ಜೊತೆಗೆ ಉತ್ತಮ ಸಂಬಂಧ ಹೊಂದಿಲ್ಲ.. ಇಬ್ಬರೂ ವಿಚ್ಚೇದನ ಪಡೆಯಲಿದ್ದಾರೆ ಎನ್ನುವ ವದಂತಿಗಳು ಸಾಕಷ್ಟು ಹರಿದಾಡುತ್ತಿವೆ.. ಇದೇ ವೇಳೆ ಐಶ್ ಕುರಿತಾದ ಸಿಕ್ರೇಟ್ ಮಾಹಿತಿಯೊಂದು ಹೊರಬಿದ್ದಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.