Abhishek Bachchan Aishwarya Rai : ಅಭಿಷೇಕ್ ಬಚ್ಚನ್ ಒಟ್ಟು ಆಸ್ತಿ ಎಷ್ಟಿದೆ ಗೊತ್ತಾ? ಡಿವೋರ್ಸ್ ಪಡೆದರೆ ಐಶ್ವರ್ಯಾಗೆ ಎಷ್ಟು ಜೀವನಾಂಶ ನೀಡಬೇಕಾಗಬಹುದು ಎಂಬ ಲೆಕ್ಕಾಚಾರ ಇಲ್ಲಿದೆ ನೋಡಿ...
ಸೆಲಬ್ರಿಟಿಗಳಿರಲಿ, ನಮ್ಮ-ನಿಮ್ಮಂತಹ ಸಾಮಾನ್ಯರಿರಲಿ ಗಂಡ-ಹೆಂಡತಿಯ ಜಗಳದಲ್ಲಿ ಮೂಗು ತೂರಿಸುವುದು ತರವಲ್ಲ. ಅದರಿಂದ ಸಮಸ್ಯೆ ಬಗೆಹರಿಯುವುದಕ್ಕಿಂತ ಅದು ನಮ್ಮ ಬುಡಕ್ಕೆ ಬರುವ ಸಾಧ್ಯತೆಗಳೇ ಹೆಚ್ಚಾಗಿರುತ್ತವೆ. ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯ ರೈ ಜಗಳದ ವಿಷಯದಲ್ಲೂ ಹಾಗೆ ಹಾಗಿದೆ.
Aishwarya Rai Abhishek Bachchan Viral Video: ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ಅವರ ವಿಚ್ಛೇದನ ವದಂತಿಗಳು ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಅದರಲ್ಲೂ ನಟ ಅಭಿಷೇಕ್ ಬಚ್ಚನ್ ಅವರು ನಿಮೃತ್ ಕೌರ್ ಅವರೊಂದಿಗೆ ಅಫೇರ್ ಹೊಂದಿದ್ದಾರೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಸಂಚಲವನ್ನೆ ಸೃಷ್ಟಿಸಿದ್ದು ಸದ್ಯ ಈ ಸಂದರ್ಭದಲ್ಲಿ ಅಭಿಷೇಕ್ ಬಚ್ಚನ್ ಹಾಗೂ ನಿಮೃತ್ ಕೌರ್ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
Aishwarya rai Viral Photos: ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ಅವರ ವಿಚ್ಛೇದನ ವದಂತಿಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಂಚಲನ ಸೃಷ್ಟಿಸಿದೆ. ಇದೀಗ ಇದರ ನಡುವೆ ಐಶ್ವರ್ಯ ರೈ ಅವರ ಲುಕ್ ಬದಲಾಗಿದೆ ಎಂದು ಹೇಳಲಾಗುತ್ತಿರುವ ಫೋಟೋಗಲು ವೈರಲ್ ಆಗುತ್ತಿದೆ.
Aishwarya Rai Bachchan: ಬಾಲಿವುಡ್ ಸ್ಟಾರ್ ಕಪಲ್ ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ಸಾಂಸಾರಿಕ ಬಿರುಕು, ವಿಚ್ಛೇದನ ವದಂತಿಯ ಸುದ್ದಿ ಇಡೀ ದೇಶದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ.
Aishwarya Rai Son: ಐಶ್ವರ್ಯಾ ರೈಗೆ ಒಬ್ಬಳೇ ಮಗಳು ಆರಾಧ್ಯ. ಆದರೆ ಮದುವೆಗೂ ಮುನ್ನವೇ ಆಕೆಗೆ ಗಂಡು ಮಗು ಹುಟ್ಟಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಹಾಗಾದ್ರೆ ಆ ಮಗು ಯಾರು? ಈಗ ಎಲ್ಲಿದ್ದಾನೆ?
Jaya Bachchan Viral Video: ಬಚ್ಚನ್ ಕುಟುಂಬ ಇತ್ತೀಚಿನ ದಿನಗಳಲ್ಲಿ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗಷ್ಟೇ ಐಶ್ವರ್ಯಾ ರೈ ಅವರ ಹುಟ್ಟುಹಬ್ಬಕ್ಕೆ ಕುಟುಂಬಸ್ಥರು ಯಾರೂ ಸಹ ವಿಶ್ ಮಾಡದೆ ಇರುವುದು ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಇದು ನೆಟ್ಟಿಗರ ಮನದಲ್ಲಿ ಮತ್ತಷ್ಟು ಅನುಮಾನವನ್ನು ಹೆಚ್ಚಿಸಿದೆ.
Viral Vide of Abhishek Bachchan: ಈ ವಿಚ್ಛೇದನದ ವದಂತಿಗಳ ನಡುವೆ, ದಂಪತಿಯ ಹಳೆಯ ವೀಡಿಯೊಗಳು ನಿರಂತರವಾಗಿ ವೈರಲ್ ಆಗುತ್ತಲೇ ಇವೆ. ಕೆಲ ದಿನಗಳಿಂದ ಇಬ್ಬರ ನಡುವೆ ಮನಸ್ತಾಪವಿದೆ ಎಂಬ ಸುದ್ದಿ ಹರಿದಾಡುತ್ತಿದೆ.
Aishwarya Rai Bachchan: ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯ ರೈ ದಾಂಪತ್ಯ ಮುರಿದುಬಿದ್ದಿದ್ದು ಇಬ್ಬರೂ ವಿಚ್ಛೇದನಕ್ಕೆ ಕಾಯುತ್ತಿದ್ದಾರೆ ಎಂದು ಚರ್ಚೆಯಾಗುತ್ತಿದೆ. ಇನ್ನೊಂದೆಡೆ ಇತ್ತೀಚೆಗಷ್ಟೇ ಮಾಜಿ ಸಚಿವ ಬಾಬಾ ಸಿದ್ಧಕಿ ಅವರನ್ನು ಕೊಲೆ ಮಾಡಿರುವ ಕುಖ್ಯಾತ ಪಾತಕಿ, ಗ್ಯಾಂಗ್ ಸ್ಟಾರ್ ಲಾರೆನ್ಸ್ ಬಿಷ್ನೋವಿ ‘ನನ್ನ ಮುಂದಿನ ಗುರಿ ಸಲ್ಮಾನ್ ಖಾನ್’ ಎಂದಿದ್ದಾನೆ.
Aishwarya Rai Bachchan: ಬಾಲಿವುಡ್ ನ ಖ್ಯಾತ ನಟ ಅಮಿತಾಬ್ ಬಚ್ಚನ್ ಅವರ ಮಗ ಎನ್ನುವ ಹೆಚ್ಚುಗಾರಿಕೆ ಹೊಂದಿರುವ ಅಭಿಷೇಕ್ ಬಚ್ಚನ್ ಮತ್ತು ವಿಶ್ವಸುಂದರಿ ಐಶ್ವರ್ಯ ರೈ ಹೈ ಪ್ರೊಫೈಲ್ ಗಂಡ-ಹೆಂಡತಿ.
Aishwarya rai on salman Khan: ನಟಿ ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ವಿಚ್ಛೇದನ ಪಡೆಯಲಿದ್ದಾರೆ ಎನ್ನುವ ಸುದ್ದಿ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಅಗುತ್ತಿದೆ. ಇದರ ಮಧ್ಯೆ ಐಶ್ವರ್ಯ ರೈ ಅವರು ಸಲ್ಮಾನ್ ಕುರಿತು ಮಾತನಾಡಿದ ವಿಡಿಯೋ ಒಂದು ಇದೀಗ ವೈರಲ್ ಆಗುತ್ತಿದೆ.
Aishwarya Rai Health: ಅಭಿಷೇಕ್ ಜೊತೆ ಐಶ್ ಭಿನ್ನಾಭಿಪ್ರಾಯಗಳನ್ನು ಹೊಂದಿದ್ದಾರೆ... ಬಚ್ಚನ್ ಕುಟುಂಬವು ಐಶ್ವರ್ಯಾಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತದೆ.. ಎಂಬ ಮಾತು ಕೇಳಿಬರುತ್ತಿವೆ. ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆ ಸಂದರ್ಭದಲ್ಲಿ ಐಶ್ ತನ್ನ ಮಗಳು ಆರಾಧ್ಯ ಜೊತೆ ಪ್ರತ್ಯೇಕವಾಗಿ ಬಂದಿದ್ದರು. ಇದನ್ನು ಗಮನಿಸಿದ ಜನರು ಬಚ್ಚನ್ ಕುಟುಂಬದಲ್ಲಿ ಬಿರುಕು ಮೂಡಿದೆ ಎಂದು ಶಂಕಿಸಿದ್ದಾರೆ.
Abhishek Bachchan-Aishwarya Rai: ಕಳೆದ ಕೆಲವು ದಿನಗಳಿಂದ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ಬಚ್ಚನ್ ಬೇರೆಯಾಗುತ್ತಿದ್ದಾರೆ. ಆದರೆ ಇದೀಗ ಜ್ಯೋತಿಷಿಯೊಬ್ಬರು ಐಶ್ವರ್ಯಾ-ಅಭಿಷೇಕ್ ವಿಚ್ಛೇದನ ಪಡೆಯುವುದು ಫಿಕ್ಸ್ ಎಂದು ಹೇಳಿದ್ದಾರೆ..
Aishwarya Rai and Abhishek Bachchan: ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಪ್ರಸ್ತುತ ತಮ್ಮ ವೈಯಕ್ತಿಕ ಜೀವನದ ಮುಖ್ಯಾಂಶಗಳಲ್ಲಿದ್ದಾರೆ. ಅಭಿಷೇಕ್ ಬಚ್ಚನ್ ಮತ್ತು ಅವರ ಪತ್ನಿ ಐಶ್ವರ್ಯಾ ರೈ ಶೀಘ್ರದಲ್ಲೇ ವಿಚ್ಛೇದನ ಪಡೆಯಲಿದ್ದಾರೆ ಎಂದು ಹಲವು ವರದಿಗಳು ಹೇಳುತ್ತಿವೆ.
Aishwarya Rai Abhishek Bachchan: ಐಶ್ವರ್ಯ ರೈ ಅಭಿಷೇಕ್ ಬಚ್ಚನ್ ಡಿವೋರ್ಸ್ ವದಂತಿ ಇತ್ತೀಚಿನ ದಿನಗಳಲ್ಲಿ ಭಾರೀ ಚರ್ಚೆಯಾಗುತ್ತಿರುವ ವಿಷಯ. ಈ ಮಧ್ಯೆ ಐಶ್ವರ್ಯ ರೈ ತಮ್ಮ ಪತಿ ಬಗ್ಗೆ ನೀಡಿರುವ ಹೇಳಿಕೆ ಸಖತ್ ವೈರಲ್ ಆಗಿದೆ.
Aishwarya rai Salman Khan: ನಟಿ ಐಶ್ವರ್ಯ ರೈ ಹಾಗೂ ಅಭಿಷೇಕ್ ಅವರ ವಿಚ್ಛೇದನ ವದಂತಿಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಸೃಷ್ಟಿಸಿವೆ. ಎಲ್ಲಿ ನೋಡಿದರೂ ಕೂಡ ಈ ಜೋಡಿಯ ವಿಚ್ಛೇದನ ಕುರಿತೆ ಚರ್ಚೆಯಾಗುತ್ತಿದೆ.
Aishwarya Rai Shocking Comment: ಕಳೆದ ಕೆಲವು ದಿನಗಳಿಂದ ಐಶ್ವರ್ಯಾ ರೈ ಅವರ ವೈಯಕ್ತಿಕ ಜೀವನದ ಬಗ್ಗೆ ಚರ್ಚೆ ನಡೆಯುತ್ತಿದೆ. ಐಶ್ವರ್ಯಾ ರೈ ತಮ್ಮ ಪತಿ, ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಅವರಿಗೆ ವಿಚ್ಛೇದನ ನೀಡಲು ಹೊರಟಿದ್ದಾರೆ ಎಂಬ ವದಂತಿಗಳಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.