ಬಾಲಿವುಡ್ನ ಅತ್ಯುತ್ತಮ ಪ್ರತಿಭೆಗಳನ್ನು ಗೌರವಿಸಲು ಮತ್ತು ಆಚರಿಸಲು ಪ್ರತಿವರ್ಷ ಫಿಲ್ಮ್ಫೇರ್ ಪ್ರಶಸ್ತಿಗಳನ್ನು ನಡೆಸಲಾಗುತ್ತದೆ. ಈ ವರ್ಷ, ಫೆಬ್ರವರಿ 15 ರ ರಾತ್ರಿ ಅಸ್ಸಾಂನ ಗುವಾಹಟಿಯಲ್ಲಿ 65 ನೇ ಫಿಲ್ಮ್ಫೇರ್ ಪ್ರಶಸ್ತಿ ವಿತರಣಾ ಸಮಾರಂಭ ನಡೆಯಿತು.
ಬಾಲಿವುಡ್ ನಲ್ಲಿ ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಪರಸ್ಪರ ಡೇಟಿಂಗ್ ನಡೆಸುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಆದರೆ ಅವರು ಇನ್ನು ಮದುವೆಯಂತೂ ಆಗಿಯೇ ಇಲ್ಲ. ಆದರೆ ಈಗ ವೈರಲ್ ಫೋಟೋದಲ್ಲಿ ಮದುವೆ ಧಿರಿಸಿನಲ್ಲಿ ಮಿಂಚುತ್ತಿದ್ದಾರೆ.
ರಾಜಮೌಳಿ ನಿರ್ದೇಶನದ ಆರ್ ಆರ್ ಆರ್ ಸಿನಿಮಾ ಮೂಲಕ ಇದೆ ಮೊದಲ ಬಾರಿಗೆ ಬಾಲಿವುಡ್ ನಟಿ ಅಲಿಯಾ ಭಟ್ ತೆಲುಗು ಸಿನಿಮಾವೊಂದರಲ್ಲಿ ನಟಿಸುತ್ತಿದ್ದಾರೆ. ಈಗ ಜನಪ್ರೀಯ ಮನರಂಜನೆ ಪೋರ್ಟಲ್ ಗೆ ನೀಡಿರುವ ಸಂದರ್ಶನದಲ್ಲಿ ಅವರು ಚಿತ್ರದಲ್ಲಿನ ಸೀತೆಯ ಪಾತ್ರಕ್ಕಾಗಿ ತಯಾರಿ ನಡೆಸುತ್ತಿದ್ದಾರೆ ಎಂದು ಹೇಳಿಕೊಂಡಿದ್ದಾರೆ.
ಇತ್ತೀಚಿಗೆ ಕಂಗನಾ ರಾವತ್ ಬಾಲಿವುಡ್ ನಲ್ಲಿ ವಿವಾದಾತ್ಮ ಹೇಳಿಕೆ ನೀಡುವುದರಲ್ಲೇ ಬ್ಯುಸಿಯಾಗಿದ್ದಾರೆ.ಅಂತಹ ವಿವಾದಕ್ಕೆ ಮತ್ತೊಂದು ಹೇಳಿಕೆ ಈಗ ಸೇರ್ಪಡೆಯಾಗಿದೆ. ಹೌದು,ಈಗ ಅವರು ರಣಬೀರ್ ಕಪೂರ್ ಹಾಗೂ ಅಲಿಯಾ ಭಟ್ ವಿಚಾರವಾಗಿ ನೀಡಿರುವ ಹೇಳಿಕೆ ನಿಜಕ್ಕೂ ಹೊಸ ವಿವಾದಕ್ಕೆ ಕಾರಣವಾಗಿದೆ.
ಹೌದು,ನೀವು ನಂಬಿದರೆ ನಂಬಿ ಬಿಟ್ಟರೆ ಬಿಡಿ.ಕರ್ನಾಟಕದ ಈ ಗ್ರಾಮದ ನಿವಾಸಿಗಳಿಗೆ ಬಾಲಿವುಡ್ ಅಂದ್ರೆ ತಿಳಿಯುವುದಿಲ್ಲ, ಆದರೆ ಅದೇ ನೀವು ಬಾಲಿವುಡ್ ನಟಿ ಅಲಿಯಾ ಭಟ್ ಎಂದರೆ ಈ ಗ್ರಾಮದ ಎಲ್ಲ ನಿವಾಸಿಗಳಿಗೂ ಗೊತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.