Haveri : (ರಾಣೆಬೆನ್ನೂರು) ಚಿತ್ರನಟ ಪ್ರಕಾಶ್ ರಾಜ್ ಪೂರ್ವಾಗ್ರಹ ಪೀಡಿತ ವ್ಯಕ್ತಿ. ಅವರು ಏನೇ ಮಾತನಾಡಿದರೂ ಅಜೆಂಡಾ ಇಟ್ಟುಕೊಂಡು ಮಾತನಾಡುತ್ತಾರೆ ಅವರ ಮಾತಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Covishield : ಕೋವಿಡ್ ಲಸಿಕೆಯು ಗಂಭೀರವಾದ ಅಡ್ಡ ಪರಿಣಾಮವನ್ನು ಬೀರುತ್ತದೆ ಎಂಬ ಆರೋಪಗಳು ಕೇಳಿ ಬರುತ್ತಿದ್ದು, ಈ ಹಿನ್ನೆಲೆ ಕೇಂದ್ರ ಸರ್ಕಾರ ಕೋವಿಡ್ ಲಸಿಕೆಯ ಪರಿಶೀಲನೆ ಕೂಡಲೇ ನಡೆಸಬೇಕು ಎಂದು ಆರೋಗ್ಯ ಸಚಿವ ಹೇಳಿದ್ದಾರೆ.
BBMP Officer Dr. Prayag Raj: ಬಿಗ್ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ತಮ್ಮ ಜೀವನದ ಕಹಿ ಘಟನೆಗಳನ್ನು ಬಿಚ್ಚಿಡುವಾಗ ತಮಗೆ ಕೋವಿಡ್ ಸೋಂಕು ತಲುಲಿದ ಸಮಯದಲ್ಲಿ ಅನುಭವಿಸಿದ ಘಟನೆಗಳ ಬಗ್ಗೆ, ಇದೀಗ ಪ್ರತಾಪ್ ಆರೋಪಗಳು ಸುಳ್ಳು ಎಂದು ಬಿಬಿಎಂಪಿ ನೋಡಲ್ ಅಧಿಕಾರಿ ಡಾ. ಪ್ರಯಾಗ್ ಖಂಡಿಸಿದ್ದಾರೆ.
ಜೂನ್ 17ರಂದು ಬಿಜೆಪಿ ಅಧಿಕೃತ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಲಾಗಿತ್ತು. ಅದರಲ್ಲಿ ಕಾಂಗ್ರೆಸ್ ಪಕ್ಷ ದೇಶದ್ರೋಹಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದೆ. ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗೆಲ್ಲಾ ದೇಶ ಒಡೆಯೋ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಾರೆ ಅಂತಾ ತೋರಿಸೋ ರೀತಿ ಪೋಸ್ಟ್ ಮಾಡಿದ್ದಾರೆ.
Karnataka Assembly election 2023: ನಮ್ಮ ಯುವಕರು ರಾಜ್ಯ ಬಿಜೆಪಿ ಸರ್ಕಾರದ 40% ಭ್ರಷ್ಟಾಚಾರ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ನಿರ್ಲಕ್ಷ್ಯದಿಂದ ನಿರುದ್ಯೋಗಿಗಳಾಗಿದ್ದಾರೆ. ಇದರಿಂದ ಯುವ ಜನರ ಭವಿಷ್ಯ ಹಾಳಾಗಿದೆ. ಡಬಲ್ ಎಂಜಿನ್ ಸರ್ಕಾರ ನಮ್ಮವರನ್ನು ಕೈಬಿಟ್ಟಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದರು.
ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ಹಾಗೂ ನಿಗಮದ ಎಂಡಿ IPS ರೂಪಾ ಮೌದ್ಗಿಲ್ ನಡುವೆ ಜಟಾಪಟಿ ಮುಂದುವರೆದಿದೆ. ಈ ಹಿಂದೆ ರೂಪಾ ಮೌದ್ಗಿಲ್ ಬೇಳೂರು ರಾಘವೇಂದ್ರ ಶೆಟ್ಟಿ ವಿರುದ್ಧ ಆರೋಪ ಮಾಡಿ ಸುದೀರ್ಘ 6 ಪುಟಗಳ ದೂರಿನ ವರದಿ ಸಲ್ಲಿಸಿದ್ದರು. ಇದಾದ ಬಳಿಕ ಸ್ಪಷ್ಟನೆ ನೀಡಿದ್ದ ಬೇಳೂರು ರಾಘವೇಂದ್ರ ಶೆಟ್ಟಿ ಆರೋಪಗಳನ್ನು ತಳ್ಳಿ ಹಾಕಿ ರೂಪ ವಿರುದ್ಧವೇ ಪ್ರತ್ಯಾರೋಪ ಮಾಡಿದ್ದರು.
ಸ್ವಾಮೀಜಿ ಆಗಿ ಯಾವುದೇ ಒಂದು ಪಕ್ಷದ ಏಜೆಂಟ್ ರೀತಿಯಲ್ಲಿ ಮಾತಾಡುವುದು ಸರಿಯಲ್ಲ ಎಂದು ಕಮಿಷನ್ ಆರೋಪ ಮಾಡಿದ್ದ ದಿಂಗಾಲೇಶ್ವರ ಸ್ವಾಮೀಜಿಗೆ ಸಚಿವ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.