ನಟ ಅಲ್ಲು ಅರ್ಜುನ್ ನಿವಾಸದ ಮೇಲೆ ದಾಳಿ ಪ್ರಕರಣ
ಘಟನೆ ಬಗ್ಗೆ ಮಾತನಾಡಿದ ಅಲ್ಲು ಅರ್ಜುನ್ ತಂದೆ
ನಾವು ಯಾವುದಕ್ಕೂ ಪ್ರತಿಕ್ರಿಯಿಸಲು ಇದು ಸರಿ ಸಮಯವಲ್ಲ
ಇಂತಹ ಘಟನೆಗಳನ್ನು ಯಾರೂ ಪ್ರೋತ್ಸಾಹಿಸಬಾರದು
ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ಮನವಿ
Attack on allu arjun house : ಅಲ್ಲು ಅರ್ಜುನ್ ಮನೆ ಮೇಲೆ ಒಯು ಜೆಎಸಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ನಟನ ಮನೆ ಮೇಲೆ ಕಲ್ಲು ಎಸೆದು, ಆವರಣದಲ್ಲಿದ್ದ ಸಸ್ಯಗಳನ್ನು ಧ್ವಂಸ ಮಾಡಲಾಗಿದೆ.. ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಳ್ಳುತ್ತಿದೆ..
Pushpa 2 controversy : ಪುಷ್ಪ 2 ಬಿಡುಗಡೆಗೂ ಮುನ್ನವೇ ಸಂಚಲನ ಸೃಷ್ಟಿಸಿದ ಸೌತ್ ಸಿನಿಮಾ. ಡಿಸೆಂಬರ್ 5 ರಂದು ತೆರೆಕಂಡ ಈ ಸಿನಿಮಾ ಈಗಾಗಲೇ ಬಾಕ್ಸ್ ಆಫೀಸ್ನಲ್ಲಿ ಉತ್ತಮ ಪ್ರದರ್ಶನ ಕಂಡಿದೆ. ದಿನದಿಂದ ದಿನಕ್ಕೆ ಚಿತ್ರದ ಗಳಿಕೆ ಹೆಚ್ಚಾಗುತ್ತಿದೆ. ಅದೇ ರೀತಿ ಈ ಚಿತ್ರಕ್ಕೆ ಸಂಬಂಧಿಸಿದಂತೆ ವಿವಾದಗಳೂ ಹರಿದಾಡುತ್ತಿವೆ.. ಇದೀಗ ಆಘಾತಕಾರಿ ಘಟನೆಯೊಂದು ನಡೆದಿದೆ.
ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಿತ್ರ ತೆಲುಗಿನಲ್ಲಿ ಬಾಕ್ಸ್ ಆಫೀಸ್ ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಗೀತಾ ಫಿಲ್ಮ್ಸ್ ಡಿಸ್ಟ್ರಿಬ್ಯೂಷನ್ನಿಂದ ಬಿಡುಗಡೆಯಾದ ಈ ಚಲನಚಿತ್ರವು ಈಗ ದೇಶಾದ್ಯಂತ ಭಾರಿ ಸದ್ದು ಮಾಡುತ್ತಿದೆ.
ಇದನ್ನೂ ಓದಿ : Puneeth Parva: ನಾಳೆ ʻಪುನೀತ ಪರ್ವʼ.. ಗಂಧದ ಗುಡಿಯ ರಾಜಕುಮಾರನಿಗೆ ಸಿನಿತಾರೆಯರ ನಮನ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.