ಪುಷ್ಪಾ ಅಂದ್ರೆ ಫ್ಲವರ್ ಅಲ್ಲ. ವೈಲ್ಡ್ ಫೈರ್ ಅಂತ ತೆರೆಮೇಲೆ ಆರ್ಭಟಿಸಿದ್ದ ಅಲ್ಲು ಅರ್ಜುನ್ ಅರೆಸ್ಟ್ ಆಗಿ ಬಿಡುಗಡೆ ಕೂಡ ಆಗಿದ್ದಾರೆ. ಮಾಡಿದ ತಪ್ಪಿಗೆ ಪುಷ್ಪರಾಜ್ ಕ್ಷಮೆ ಕೂಡ ಕೇಳಿದ್ದಾರೆ. ಬನ್ನಿ ನೋಡಲು ಚಿತ್ರರಂಗದ ಅನೇಕ ಗಣ್ಯರು ಮನೆಗೆ ಭೇಟಿ ಕೊಟ್ರು ಧೈರ್ಯ ತುಂಬಿದ್ದಾರೆ
Allu Arjun First Love: ಟಾಲಿವುಡ್ನ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಬಗ್ಗೆ ತೆಲುಗು ಪ್ರೇಕ್ಷಕರಿಗೆ ಯಾವುದೇ ಪರಿಚಯ ಅಗತ್ಯವಿಲ್ಲ. ಆದರೆ ಬನ್ನಿ ಲೈಫ್ ನಲ್ಲಿ ಪತ್ನಿ ಸ್ನೇಹಾ ರೆಡ್ಡಿಗಿಂತ ಮೊದಲು ಮತ್ತೊಬ್ಬ ನಾಯಕಿ ಇದ್ದರು ಎನ್ನುವ ವಿಚಾರ ನಿಮಗೆ ಗೊತ್ತೇ?...
Saanvi Sudeep Favorite Actor: ಕಿಚ್ಚ ಸುದೀಪ್ ಪುತ್ರಿ ಸಾನ್ವಿ ಸುದೀಪ್ ಸೋಷಿಯಲ್ ಮಿಡಿಯಾದಲ್ಲಿ ಶೇರ್ ಮಾಡುವ ಪೋಸ್ಟ್ ಮುಖಾಂತರ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ.. ಇದೀಗ ಅವರು ತಮ್ಮ ನೆಚ್ಚಿನ ನಟ ಯಾರು ಎನ್ನುವುದನ್ನು ಬಹಿರಂಗವಾಗಿ ಹೇಳಿಕೊಂಡಿದ್ದಾರೆ..
Icon Star Allu Arjun: Pushpa the rise.. ಸದ್ಯ ಎರಡು ವರ್ಷಗಳನ್ನು ಪೂರೈಸಿದೆ. ಬನ್ನಿ-ಸುಕುಮಾರ್ ಕಾಂಬಿನೇಷನ್ ನಲ್ಲಿ ಮೂಡಿಬಂದಿರುವ ಈ ಚಿತ್ರ ಯಾವ ರೀತಿಯ ಸೆನ್ಸೇಷನ್ ಕ್ರಿಯೇಟ್ ಮಾಡಿದೆ ಎಂಬುದು ಗೊತ್ತೇ ಇದೆ... ಹಾಗಾದರೆ ಇದೀಗ ಪುಷ್ಪರಾಜ್ ಗಳಿಸಿದ ಪ್ರಶಸ್ತಿಗಳು, ದಾಖಲೆಗಳೇನು ಎಂಬುದನ್ನು ತಿಳಿಯೋಣ...
Adipurush : ಓಂ ರಾವತ್ ನಿರ್ದೇಶನದಡಿಯಲ್ಲಿ ಮೂಡಿಬಂದ ಪ್ರಭಾಸ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಆದಿಪುರುಷ್ ಸಿನಿಮಾ ಶುಕ್ರವಾರ (ಜೂನ್ 16) ರಿಲೀಸ್ ಆಗಿದೆ. ಸಾಕಷ್ಟು ಅಡೆತಡೆಗಳನ್ನು ಮೀರಿ ಸಿನಿಮಾ ಭರ್ಜರಿ ತೆರೆ ಕಂಡಿದ್ದು ಅಭಿಮಾನಿಗಳಿಗೆ ಸಖತ್ ಖುಷಿ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.