Allu Arjun Full Home: ಅತ್ಯುತ್ತಮ ಚಿತ್ರಗಳ ಹೊರತಾಗಿ, ದಕ್ಷಿಣದ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ತಮ್ಮ ಐಷಾರಾಮಿ ಜೀವನಶೈಲಿಗೆ ಹೆಸರುವಾಸಿಯಾಗಿದ್ದಾರೆ. ಇದೀಗ ಅಲ್ಲು ಅರ್ಜುನ್ ಮನೆಯ ಪೂರ್ತಿ ನೋಟದ ವಿಡಿಯೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ..
Allu Arjun net worth: ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸಂಧ್ಯಾ ಥಿಯೇಟರ್ನಲ್ಲಿ ಕಾಲ್ತುಳಿತಕ್ಕೊಳಗಾಗಿ ಮಹಿಳೆಯೊಬ್ಬಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
Allu Arjun Watch: ಖ್ಯಾತ ಹಾಸ್ಯನಟ ಅಲ್ಲು ರಾಮಲಿಂಗಯ್ಯನವರ ಮೊಮ್ಮಗ ಮತ್ತು ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಅವರ ಪುತ್ರನಾಗಿ ಚಿತ್ರರಂಗಕ್ಕೆ ಕಾಲಿಟ್ಟ ಅಲ್ಲು ಅರ್ಜುನ್ ಚಿತ್ರದಿಂದ ಚಿತ್ರಕ್ಕೆ ಸುಧಾರಿಸಿಕೊಂಡು ಡೊಡ್ಡ ಹೆಸರು ಮಾಡಿದ್ದಾರೆ...
Allu Arjun life history : ಅವಮಾನ, ಕಷ್ಟಗಳನ್ನು ಎದುರಿಸಿದಾಗಲೇ ಮನುಷ್ಯ ಬೆಳೆಯುತ್ತಾನೆ ಎನ್ನುವುದಕ್ಕೆ ನಮ್ಮಲ್ಲಿ ಹಲವಾರು ಉದಾರಹಣೆಗಳಿವೆ. ಈ ಪೈಕಿ ಇಂದು ಸ್ಟಾರ್ ನಟನಾಗಿ ಗುರುತಿಸಿಕೊಂಡಿರುವ ನಟರೊಬ್ಬರು, ತಮ್ಮ ಮೊದಲ ಸಿನಿಮಾ ಹಿಟ್ ಆದರೂ ಸಹ ತಮ್ಮ ಲುಕ್ನಿಂದ ಸಾಕಷ್ಟು ಅವಮಾನ ಅನುಭವಿಸಬೇಕಾಯಿತು.. ಬನ್ನಿ ಆ ನಟ ಯಾರು ಅಂತ ತಿಳಿಯೋಣ..
Allu Arjun Full Home: ಅತ್ಯುತ್ತಮ ಚಿತ್ರಗಳ ಹೊರತಾಗಿ, ದಕ್ಷಿಣದ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ತಮ್ಮ ಐಷಾರಾಮಿ ಜೀವನಶೈಲಿಗೆ ಹೆಸರುವಾಸಿಯಾಗಿದ್ದಾರೆ. ಇದೀಗ ಅಲ್ಲು ಅರ್ಜುನ್ ಮನೆಯ ಪೂರ್ತಿ ನೋಟದ ವಿಡಿಯೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ..
Allu Arjun Property: ತೆಲುಗು ಸ್ಟಾರ್ ಅಲ್ಲು ಅರ್ಜುನ್ ಅತಿ ಹೆಚ್ಚು ಸಂಭಾವನೆ ಪಡೆಯುವ ನಟನರಲ್ಲಿ ಒಬ್ಬರಾಗಿದವರು ಈತ ನೂರಾರು ಕೋಟಿಯ ಆಸ್ತಿಯ ಒಡೆಯನಾಗಿದ್ದಾರೆ. ಹಾಗಿದ್ರೇ ಈ ಸ್ಟಾರ್ ನಟನ ಬಳಿ ಇರುವ ಒಟ್ಟು ಆಸ್ತಿ ಎಷ್ಟು ಗೊತ್ತೇ? ಇಲ್ಲಿದೆ ಸಂಪೂರ್ಣ ವಿವರ.
Allu Arjun: ಟಾಲಿವುಡ್ ಐಕಾನ್ ಸ್ಟಾರ್ ಅಲ್ಲು ಅರ್ಜುನ್, ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬಿಸಿಯಾಗಿರುವ ಈ ನಟ ತಮ್ಮ ಮನೆಯ ಕೆಲಸದೌಳ ಇನ್ಸ್ಟಾಗ್ರಾಮ್ ಫಾಲೋವರ್ಸ್ ಹೆಚ್ಚಿಸಿಕೊಳ್ಳಲು ಸಹಾಯ ಮಾಡಿದ್ದು, ಇದೀಗ ಈ ವಿಡಿಯೋ ವೈರಲ್ ಆಗಿದೆ.
Allu Arju Birthday : ದಕ್ಷಿಣ ಭಾರತದ ಖ್ಯಾತ ನಟ ಅಲ್ಲು ಅರ್ಜುನ್ ಗೆ 41 ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ. ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಐಷಾರಾಮಿ ಜೀವನದ ಬಗ್ಗೆ ಕೆಲ ಇಂಟರೆಸ್ಟಿಂಗ್ ವಿಚಾರಗಳನ್ನು ತಿಳಿದುಕೊಳ್ಳೋಣ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.