Allu Arjun : 'ಪುಷ್ಪಾ 2: ದಿ ರೂಲ್' ಪ್ರೀಮಿಯರ್ ಶೋ ವೇಳೆ ಥಿಯೇಟರ್ನಲ್ಲಿ ಕಾಲ್ತುಳಿತ ಏರ್ಪಟ್ಟು ಮಹಿಳೆಯೊಬ್ಬರು ಸಾವನ್ನಪ್ಪಿದರು ಮತ್ತು ಅವರ ಮಗ ತೀವ್ರವಾಗಿ ಗಾಯಗೊಂಡಿದ್ದಾರೆ. ಇದೀಗ ಈ ಘಟನೆ ಸಂಭವಿಸಿ ಎರಡು ದಿನಗಳ ನಂತರ, ನಟ ಅಲ್ಲು ಅರ್ಜುನ್ ಕುಟುಂಬಕ್ಕೆ ಧೈರ್ಯ ತುಂಬುವುದರ ಜೊತೆ ₹25 ಲಕ್ಷ ರೂ. ಸಹಾಯವನ್ನು ಘೋಷಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.