ಸೂಪರ್ಫುಡ್' ಎಂದು ಕರೆಯಲ್ಪಡುವ ಬಾದಾಮಿಯು ಆರೋಗ್ಯಕ್ಕೆ ಅಗತ್ಯವಾದ ವಿಟಮಿನ್ ಇ, ಫೋಲೇಟ್, ಫೈಬರ್, ಪ್ರೋಟೀನ್ ಮತ್ತು ಖನಿಜಗಳನ್ನು ಒಳಗೊಂಡಿರುವ ಕಾರಣ ಹಲವಾರು ಪ್ರಯೋಜನಗಳನ್ನು ಹೊಂದಿದೆ. ಹೆಚ್ಚುವರಿಯಾಗಿ, ಬಾದಾಮಿ ಮೊನೊಸ್ಯಾಕರೈಡ್ಗಳನ್ನು ಹೊಂದಿರುತ್ತದೆ, ಇದು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
Soaked almonds : ಬಾದಾಮಿಯನ್ನು ಬಹಳ ಹಿಂದಿನಿಂದಲೂ ಪೌಷ್ಠಿಕಾಂಶದ ಶಕ್ತಿ ಕೇಂದ್ರವೆಂದು ಪರಿಗಣಿಸುತ್ತಾರೆ . ಇದು ಹೆಚ್ಚಿನ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ ಮತ್ತು ಅದರಲ್ಲೂ ನೆನೆಸಿಟ್ಟ ಬಾದಾಮಿಯು ಅಮೂಲ್ಯವಾದ ಅರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.
Almonds For Weight Loss: ಮೆದುಳಿನ ಬೆಳವಣಿಗೆಗೆ, ಜ್ಞಾಪಕ ಶಕ್ತಿಯನ್ನು ಹೆಚ್ಚಿಸಲು ಬಾದಾಮಿ ತುಂಬಾ ಪ್ರಯೋಜನಕಾರಿ ಎಂದು ನಿಮಗೆ ತಿಳಿದೇ ಇದೆ. ಈ ಬಾದಾಮಿ ಸೇವನೆಯಿಂದ ಆರೋಗ್ಯಕರವಾಗಿ ತೂಕವನ್ನು ಇಳಿಸಬಹುದು ಎಂದು ನಿಮಗೆ ತಿಳಿದಿದೆಯೇ?
Almonds Benefits : ದೇಹವನ್ನು ಆರೋಗ್ಯವಾಗಿಡಲು ಡ್ರೈ ಫ್ರೂಟ್ಸ್ ತಿನ್ನಲು ಸಲಹೆ ನೀಡಲಾಗುತ್ತದೆ. ಇದು ದೇಹಕ್ಕೆ ತುಂಬಾ ಪ್ರಯೋಜನಕಾರಿ. ಅದರಲ್ಲೂ ಬಾದಾಮಿ ಹೆಸರು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇಂತಹ ಅನೇಕ ಪೋಷಕಾಂಶಗಳು ಬಾದಾಮಿಯಲ್ಲಿದ್ದು ದೇಹಕ್ಕೆ ತುಂಬಾ ಪ್ರಯೋಜನಕಾರಿ.
ಬಾದಾಮಿಯುವು ದೇಹಕ್ಕೆ ಉಷ್ಣತೆಯನ್ನು ನೀಡುತ್ತದೆ. ಇದನ್ನು ಸೇವಿಸುವುದರಿಂದ, ನೀವು ಯಾವಾಗಲೂ ಫಿಟ್ ಮತ್ತು ಆರೋಗ್ಯಕರವಾಗಿರುತ್ತೀರಿ. ಚಳಿಗಾಲದಲ್ಲಿ ಬಾದಾಮಿಯನ್ನು ಹೇಗೆ ಸೇವಿಸಬೇಕೆಂದು? ನಿಮಗಾಗಿ ಇಲ್ಲಿದೆ ಮಾಹಿತಿ..
ವಿವಾಹಿತ ಪುರುಷರು ಪ್ರತಿ ದಿನ ರಾತ್ರಿ 4 ಬಾದಾಮಿಯನ್ನು ಬೆಚ್ಚಗಿನ ಹಾಲಿನೊಂದಿಗೆ ಅಗಿಯಬೇಕು ಎಂದು ಆಯುರ್ವೇದ ತಜ್ಞ ಡಾ.ಅಬ್ರಾರ್ ಮುಲ್ತಾನಿ ಹೇಳಿದರು. ಇದು ಪುರುಷ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುತ್ತದೆ ಮತ್ತು ದೈಹಿಕ ದೌರ್ಬಲ್ಯವನ್ನು ನಿವಾರಿಸುತ್ತದೆ.
Soaking Almonds Benefits: ಬಾದಾಮಿ ಸೇವನೆಯಿಂದ ರಕ್ತದಲ್ಲಿನ ಉತ್ಕರ್ಶನ ನಿರೋಧಕಗಳ ಮಟ್ಟವು ಹೆಚ್ಚಾಗುತ್ತದೆ. ಇದು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಜೊತೆಗೆ ರಕ್ತದ ಹರಿವನ್ನು ಸುಧಾರಿಸುತ್ತದೆ. ಟೈಪ್ 2 ಡಯಾಬಿಟಿಸ್ ರೋಗಿಗಳಿಗೂ ಬಾದಾಮಿ ಪ್ರಯೋಜನಕಾರಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.