Salman Khan: ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಶುಕ್ರವಾರ ತಮ್ಮ ಹುಟ್ಟುಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿಕೊಂಡಿದ್ದಾರೆ. ಸಲ್ಮಾನ್ ಖಾನ್ ತಮ್ಮ ಹುಟ್ಟುಹಬ್ಬವನ್ನು ವಿಶೇಷ ವ್ಯಕ್ತಿಯೊಂದಿಗೆ ಆಚರಿಸಿಕೊಂಡಿದ್ದು ಸದ್ಯ ಇದಕ್ಕೆ ಸಂಬಂಧ ಪಟ್ಟ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ದೇಶದ ಶ್ರೀಮಂತ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ವಿಶ್ವದ ಅಗ್ರ ಉದ್ಯಮಿಗಳ ಸಾಲಿನಲ್ಲಿ ನಿಲ್ಲುತ್ತಾರೆ. ಅವರ ಕಿರಿಯ ಸಹೋದರ ಅನಿಲ್ ಅಂಬಾನಿ ವ್ಯಾಪಾರ ವ್ಯವಹಾರದಲ್ಲಿ ದೊಡ್ಡ ಮಟ್ಟದ ನಷ್ಟವನ್ನು ಎದುರಿಸಿದವರು. ಇದೀಗ ಒಂದೊಂದೇ ಸಾಲವನ್ನು ತೀರಿಸುತ್ತಾ ಮತ್ತೆ ವ್ಯಾಪಾರ ಜಗತ್ತಿನಲ್ಲಿ ಛಾಪು ಮೂಡಿಸಲು ಮುಂದಾಗಿದ್ದಾರೆ.
Reliance employees gift: ದೀಪಾವಳಿ ಎಂದರೆ ದೀಪಗಳ ಹಬ್ಬ..ಎಲ್ಲರೂ ತಮ್ಮ ಮನೆ, ಪಡಸಾಲೆಗಳಲ್ಲಿ ದೀಪಗಳನ್ನು ಹಚ್ಚುತ್ತಾರೆ. ವಿಶೇಷವಾಗಿ ಈ ಹಬ್ಬದಂದು ಎಲ್ಲರೂ ಪರಸ್ಪರ ಉಡುಗೊರೆಗಳನ್ನು ನೀಡುತ್ತಾರೆ. ಅನೇಕ ಕಂಪನಿಗಳು ಮತ್ತು ಸಂಸ್ಥೆಗಳು ತಮ್ಮ ಉದ್ಯೋಗಿಗಳಿಗೆ ಹಾಗೂ ತಮ್ಮ ಕಂಪನಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಉಡುಗೊರೆಗಳು ಮತ್ತು ಬೋನಸ್ಗಳನ್ನು ನೀಡುತ್ತಾರೆ. ಎಲ್ಲಾ ಕಂಪನಿಗಳಂತೆಯೇ ರಿಲಯನ್ಸ್ ಫೌಂಡೇಶನ್ ಕೂಡ ತನ್ನ ಉದ್ಯೋಗಿಗಳಿಗೆ ಗಿಫ್ಟ್ಗಳನ್ನು ಕೊಟ್ಟಿದೆ, ಇದೀಗ ಉದ್ಯೋಗಿಗಳು ಇದರ ವಿಡಿಯೋಗಳನ್ನು ಹಂಚಿಕೊಂಡಿದ್ದು, ಸದ್ಯ ಈ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
Radhika Merchant Mukesh Ambani Fight: ಮುಖೇಶ್ ಅಂಬಾನಿ, ಅನಂತ್ ಅಂಬಾನಿ, ರಾಧಿಕಾ ಮರ್ಚೆಂಟ್ ಅವರ ವಿಡಿಯೋವೊಂದು ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ. ಇಬ್ಬರು ಪರಸ್ಪರ ವಾಗ್ವಾದ ನಡೆಸುತ್ತಿರುವುದು ಈ ವಿಡಿಯೋದಲ್ಲಿ ಕಂಡುಬಂದಿದೆ.
ವಿಶ್ವದ ಶ್ರೀಮಂತ್ರ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಬಳಸುವ ಫೋನ್ ಬಗ್ಗೆ ಇದೀಗ ಚರ್ಚೆ ನಡೆಯುತ್ತಿದೆ.ಅಂದ ಹಾಗೆ ಈ ದಂಪತಿ ಬಳಸುವುದು ಇದೇ ಫೋನ್ .
ಅಂಬಾನಿ ಕುಟುಂಬದ ಕಡೆಯ ಕುಡಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಜೋಡಿಯ ಮದವೆ ಇತ್ತೀಚೆಗಷ್ಟೆ ಅದ್ದೂರಿಯಾಗಿ ನಡೆದು ಮುಗಿದಿದೆ. ಇನ್ನೂ ಸೋ಼ಿಯಲ್ ಮಿಡಿಯಾ ಸ್ಟಾರ್ಸ್, ಬಾಲಿವುಡ್ ಟಾಲಿವುಡ್ ಹಾಗೂ ಹಲವಾರು ಸ್ಟಾರ್ ಸೆಲೆಬ್ರಿಟಿಗಳು ಮದುವೆಗೆ ಸಾಕ್ಷಿಯಾಗಿದ್ದು ಗೊತ್ತೇ ಇದೆ. ಈಗಿರುವಾಗ ವಿಶ್ವದ ಪ್ರಮುಖ ವ್ಯಾಕ್ತಿಗಳು ಮದುವೆಯಲ್ಲಿ ಹಾಜರ್ ಆಗಿರುವ ಸುದ್ದಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ. ಹಾಗಾದರೆ ಆ ಸೆಲೆಬ್ರಿಟಿಗಳು ಯಾರು..? ತಿಲೀಯಲು ಮುಂದೆ ಓದಿ...
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Kim and Khloe Kardashian: ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜುಲೈ 12ರ ಶುಕ್ರವಾರದಂದು ಇವರಿಬ್ಬರ ವಿವಾಹ ಸಮಾರಂಭ ಅದ್ದೂರಿಯಾಗಿ ನೆರವೇರಿದೆ. ಇತ್ತೀಚೆಗೆ ಅಂಬಾನಿ ಕುಟುಂಬ ಆಶೀರ್ವಾದ ಸಮಾರಂಭವನ್ನು ಆಯೋಜಿಸಿತ್ತು.
Anant Ambani Wedding : ವಿಶ್ವದ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಮುಖೇಶ್ ಅಂಬಾನಿ ಅವರ ಪುತ್ರ ಅನಂತ್ಅಂ ಬಾನಿ ಮತ್ತು ಖ್ಯಾತ ಉದ್ಯಮಿ ವೀರೇನ್ ಮರ್ಚೆಂಟ್ ಅವರ ಕಿರಿಯ ಪುತ್ರ ರಾಧಿಕಾ ಮರ್ಚೆಂಟ್ ಅವರ ಅದ್ಧೂರಿ ವಿವಾಹ ಸಮಾರಂಭದಲ್ಲಿ ಇಡೀ ಚಿತ್ರರಂಗ ಹಾಗೂ ಕ್ರಿಕೆಟ್ ಸೆಲೆಬ್ರಿಟಿಗಳು ಪಾಲ್ಗೊಂಡಿದ್ದರು
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
ನೀತಾ ಅಂಬಾನಿ ಅನಂತ ಅಂಬಾನಿ ಮದುವೆಗೆ 100 ಕ್ಯಾರೆಟ್ ಹಳದಿ ಡೈಮಂಡ್ ನೆಕ್ಲೆಸ್ ಧರಿಸಿದ್ದರು ಇದು ಎಲ್ಲರ ಗಮನವನ್ನು ಸೆಳೆದಿದ್ದು, ನೀತಾ ಅಂಬಾನಿ ರಾಣಿಯಂತೆ ಕಂಗೊಳಿಸುವಂತೆ ಮಾಡಿತ್ತು ಎಂದು ನೆಟಿಜನ್ಸ್ ಹೇಳುತ್ತಾರೆ.
ಅಂಬಾನಿ ಮನೆಯಲ್ಲಿ ಮದುವೆ ಕಾರ್ಯಕ್ರಮಗಳು ನಡೆಯುತ್ತಿವೆ.ಆಂಟಿಲಿಯಾದಲ್ಲಿ ವಿವಿಧ ಕಾರ್ಯಕ್ರಮಗಳಿಗಾಗಿ ಅತಿಥಿಗಳ ಆಗಮನ ಭರದಿಂದ ಸಾಗುತ್ತಿದೆ. ಬಾಲಿವುಡ್ ತಾರೆಯರಿಂದ ಹಿಡಿದು ಉದ್ಯಮ ಮತ್ತು ರಾಜಕೀಯದ ದೊಡ್ಡ ದೊಡ್ಡ ವ್ಯಕ್ತಿಗಳು ಕೂಡಾ ಈ ವಿವಾಹ ಸಮಾರಂಭಕ್ಕೆ ಸಾಕ್ಷಿಯಾಗುತ್ತಿದ್ದಾರೆ.ಜುಲೈ 12 ರಂದು ಜಿಯೋ ವರ್ಲ್ಡ್ ಸೆಂಟರ್ನಲ್ಲಿ ಅದ್ಧೂರಿ ವಿವಾಹ ನಡೆಯಲಿದೆ. ಈ ವಿವಾಹಕ್ಕೆ ಕೋಟ್ಯಂತರ ರೂಪಾಯಿ ವೆಚ್ಚವಾಗುತ್ತಿದೆ. ಆದರೆ ಅಂಬಾನಿ ಕುಟುಂಬದ ಈ ವಿವಾಹ ಅತ್ಯಂತ ಸರಳವಾಗಿ ನಡೆದಿತ್ತು.
ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಪೂರ್ವ ಸಂಭ್ರಮಾಚರಣೆ ಜೋರಾಗಿ ನಡೆಯುತ್ತಿದೆ. ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಸಂಗೀತ ಮತ್ತು ಹಲ್ದಿ ಉತ್ಸವಗಳಲ್ಲಿ ಭಾಗವಹಿಸುವ ಮೂಲಕ ಸಂಭ್ರಮದ ಮೆರುಗು ಹೆಚ್ಚಿಸುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.