Drunk Man called 108 : ಮದ್ಯ ಮದದಲ್ಲಿ ಕುಡುಕರು ಏನ್ ಮಾಡ್ತಾರೆ ಅಂತ ಗೊತ್ತೆ ಆಗುವುದಿಲ್ಲ. ಕೆಲವೊಂದಿಷ್ಟು ಮದ್ಯಪ್ರಿಯರ ಮಾತುಗಳು, ಅವರಾಡುವ ರೀತಿ ನಗು ಬರಿಸುವಂತಿರುತ್ತವೆ, ಇನ್ನೂ ಕೆಲವರು ಕ್ರೂರವಾಗಿ ವರ್ತಿಸುತ್ತಾರೆ. ಇದೀಗ ಇಲ್ಲೊಬ್ಬ ಕುಡುಕ ಎಣ್ಣೆ ಏಟಲ್ಲಿ ತುರ್ತು ಪರಿಸ್ಥಿತಿ ಅಂತ 108ಗೆ ಕರೆ ಮಾಡಿದ ಪ್ರಸಂಗ ನಡೆದಿದೆ.. ಮುಂದೇನಾಯ್ತು.. ಬನ್ನಿ ನೋಡೋಣ..
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ತಮ್ಮ ನಟನೆಯ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಾರೆ. ಜೊತೆಗೆ ಸದ್ದಿಲ್ಲದೇ, ಕಷ್ಟ ಎಂದುಕೊಂಡು ಬಂದವರಿಗೆ ಸಹಾಯಹಸ್ತ ಚಾಚಿದ್ದಾರೆ. ಈಗಾಗಲೇ ತಮ್ಮ ಹೆಸರಿನಲ್ಲಿರುವ ಚಾರಿಟೇಬಲ್ ಟ್ರಸ್ಟ್ ಮೂಲಕ ಅವರು ಮಾಡಿರುವ ಸಹಾಯಗಳು ಎಲ್ಲರ ಕಣ್ಣಮುಂದಿವೆ. ಗ್ರಾಮ, ಶಾಲೆಗಳನ್ನು ದತ್ತು ತೆಗೆದುಕೊಳ್ಳುವುದರ ಜೊತೆಗೆ ಕಷ್ಟದಲ್ಲಿರುವವರಿಗೆ ಸಹಾಯದ ನೆರವು ನೀಡಿದ್ದಾರೆ. ಕಿಚ್ಚನ ಹೆಸರಿನ ಟ್ರಸ್ಟ್ ಹೊರತಾಗಿ ಅವರ ಅಭಿಮಾನಿಗಳೇ ಸಂಸ್ಥಾಪಿಸಿರುವ ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ಸಾವಿರಾರು ಜೀವಗಳ ಉಳಿವಿಗೆ ನೆರವಾಗಿದೆ.
ರಾಜ್ಯದಲ್ಲಿ ತುರ್ತು ಆರೋಗ್ಯ ಸೇವೆಗೆ ಹೊಸ ರೂಪ ನೀಡಲು ಹಾಗೂ ಜನಸಾಮಾನ್ಯರ ಜೀವ ರಕ್ಷಣೆಗಾಗಿ ಆರೋಗ್ಯ ಕವಚ - 108 ರ ಸೇವೆಯನ್ನು ಆಧುನಿಕ ತಂತ್ರಜ್ಞಾನದ ಬಳಕೆಯೊಂದಿಗೆ ಮೇಲ್ದರ್ಜೆಗೇರಿಸುವ ಮಹತ್ವದ ಯೋಜನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಆರೊಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವು ಡಿಸೆಂಬರ್ನಿಂದ ರಾಜ್ಯದಲ್ಲಿ ಹಸುಗಳ ಚಿಕಿತ್ಸೆಗಾಗಿ 24 ಗಂಟೆಗಳ ‘ಅಭಿನವ್ ಆಂಬ್ಯುಲೆನ್ಸ್’ ಸೇವೆ(Abhinav Ambulance Service)ಯನ್ನು ಪ್ರಾರಂಭಿಸಲು ಸಜ್ಜಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.