ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ವ್ಯಂಗ್ಯವಾಡಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ "ಒಡಿಶಾದ ಮುಖ್ಯಮಂತ್ರಿಗೆ ಒಡಿಯಾ ಭಾಷೆ ಗೊತ್ತಿಲ್ಲವೆಂದರೆ ಅವರಿಗೆ ಆಡಳಿತ ನಡೆಸುವ ಯಾವುದೇ ಹಕ್ಕು ಕೂಡ ಇಲ್ಲ " ಎಂದು ಅಮಿತ್ ಶಾ ಒಡಿಶಾದ ಪುರಿಯಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಹೇಳಿದರು.
ಫೆಬ್ರವರಿ 2 ರಂದು ಅಮ್ರಾಹಾದಲ್ಲಿ ಪಶ್ಚಿಮ ವಲಯದ ಬೂತ್ ಅಧ್ಯಕ್ಷರ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಾತನಾಡಲಿದ್ದಾರೆ. ಫೆಬ್ರವರಿ 6 ರಂದು ಇಟಾದಲ್ಲಿ ಬ್ರಾಜ್ ಪ್ರದೇಶದ ಬೂತ್ ಅಧ್ಯಕ್ಷರ ಸಮಾವೇಶದಲ್ಲಿ ಭಾಗಿಯಾಗಲಿರುವ ಅವರು ಪಕ್ಷದ ಕಾರ್ಯಕರ್ತರೊಂದಿಗೆ ನೇರ ಮಾತುಕತೆ ನಡೆಸುತ್ತಾರೆ.
ಅಮಿತ್ ಷಾ ಅವರ ಹೆಲಿಕಾಪ್ಟರ್ ಸ್ಥಳಾಂತರದ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಪ.ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಬಿಜೆಪಿ ಮಾಹಿತಿಯನ್ನು ತಿರುಚಿ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದೆ ಎಂದು ಕೀಡಿ ಕಾರಿದರು.
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಆರೋಗ್ಯ ಸುಧಾರಿಸುತ್ತಿದೆ, ಒಂದೆರಡು ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಬಿಜೆಪಿ ವಕ್ತಾರ ಅನಿಲ್ ಬಲೂನಿ ಗುರುವಾರ ತಿಳಿಸಿದರು.
ಬಿಜೆಪಿ ಅಧ್ಯಕ್ಷ ಅಮಿತ್ ಷಾ, ಜೆಡಿ (ಯು) ಅಧ್ಯಕ್ಷ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಎಲ್ಜೆಪಿ ಮುಖಂಡ ರಾಮ್ ವಿಲಾಸ್ ಪಾಸ್ವಾನ್ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.
ಪ್ರತಿಪಕ್ಷಗಳು ಮಹಾಘಟಬಂಧನ ಹೆಸರಿನಲ್ಲಿ ಮಾಡಿಕೊಳ್ಳುತ್ತಿರುವ ಮೈತ್ರಿಕೂಟದಲ್ಲಿ ಪರಸ್ಪರ ವಿಶ್ವಾಸ, ನಂಬಿಕೆಯೇ ಇಲ್ಲ. ಈ ಮೈತ್ರಿಕೂಟ ಕೇವಲ ಭ್ರಮೆ, ಅದು ಯಾವುದೇ ಕಾರಣಕ್ಕೂ ಅಸ್ತಿತ್ವಕ್ಕೆ ಬರಲು ಸಾಧ್ಯವಿಲ್ಲ ಎಂದು ಅಮಿತ್ ಶಾ ಹೇಳಿದರು.
ರಾಜಸ್ಥಾನ್ ಅಲ್ವಾರ್ನಲ್ಲಿ ಇತ್ತೀಚೆಗೆ ನಡೆಸಿದ ರ್ಯಾಲಿಯಲ್ಲಿ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಭಾಷಣದ ವೇಳೆ ಮೊಳಗಿದ ಪಾಕಿಸ್ತಾನ ಜಿಂದಾಬಾದ್ ಘೋಷಣೆಯ ವಿರುದ್ದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕಿಡಿಕಾರಿದ್ದಾರೆ.
ಕಲ್ಕತ್ತಾ ಹೈಕೋರ್ಟ್ ಗುರುವಾರದಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ರಥ ಯಾತ್ರೆಗೆ ನಿರಾಕರಿಸಿದೆ.ಈ ಯಾತ್ರೆ ರಾಜ್ಯದಲ್ಲಿ ಕೋಮುಗಲಭೆಗೆ ಕಾರಣವಾಗಬಹುದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಚಿತ್ತೊರ್ಘಢದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅಮಿತ್ ಷಾ, ರಾಜಸ್ಥಾನದಲ್ಲಿ ಇದುವರೆಗೂ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡದ ಕಾಂಗ್ರೆಸ್ ವಿರುದ್ಧ ತೀವ್ರ ಟೀಕಾಪ್ರಹಾರ ಮಾಡಿದರು.
ಕರ್ನಾಟಕದ ಕರಾವಳಿಯನ್ನು ಬಿಜೆಪಿ ಕೋಮುವಾದದ ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿದೆ. ಹಾಗಾಗಿ ಬಿಜೆಪಿ ರಾಷ್ಟ್ರೀಯ ನಾಯಕರು ಆಗಾಗ ಕರಾವಳಿಗೆ ಭೇಟಿ ನೀಡುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರು ಪ್ರವೇಶಿಸುವ ವಿಚಾರವಾಗಿ ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿರುವ ಅಮಿತ್ ಶಾ ಅವರ ಭಾಷಣವೇ ಈ ಹಿಂಸಾತ್ಮಕ ಪ್ರತಿಭಟನೆಯ ಹಿಂದಿನ ಕಾರಣಗಳನ್ನು ಬಹಿರಂಗಪಡಿಸಿದೆ ಎಂದು ಭಾರತೀಯ ಕಮ್ಯೂನಿಸ್ಟ್ ಪಕ್( ಮಾರ್ಕ್ಸವಾದಿ) ತನ್ನ ಹೇಳಿಕೆಯಲ್ಲಿ ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.