close

News WrapGet Handpicked Stories from our editors directly to your mailbox

Amit Shah

ಮಾಜಿ ಪ್ರಧಾನಿ ವಾಜಪೇಯಿ ಚಿತಾಭಸ್ಮ ಗಂಗಾನದಿಯಲ್ಲಿ ವಿಸರ್ಜನೆ

ಮಾಜಿ ಪ್ರಧಾನಿ ವಾಜಪೇಯಿ ಚಿತಾಭಸ್ಮ ಗಂಗಾನದಿಯಲ್ಲಿ ವಿಸರ್ಜನೆ

ವಾಜಪೇಯಿ ಅವರ ಅಂತ್ಯಕ್ರಿಯೆ ಸ್ಥಳದಿಂದ ಮಡಿಕೆಗಳಲ್ಲಿ ಚಿತಾಭಸ್ಮ ಸಂಗ್ರಹಿಸಿ ತಂದು, ಅದನ್ನು ಹರಿದ್ವಾರದ ಹರ ಕಿ ಪೌರಿ ಪ್ರದೇಶದಲ್ಲಿ ಗಂಗಾ ನದಿಯಲ್ಲಿ ವಿಸರ್ಜಿಸಲಾಯಿತು.

Aug 19, 2018, 03:42 PM IST
ಅಸ್ಸಾಂ ನೋಂದಣಿ ಕರಡು ವಿಚಾರ: ರಾಜೀವ್ ಗಾಂಧಿ ಮಾಡಿದ್ದೂ ಇದನ್ನೇ- ಅಮಿತ್ ಷಾ

ಅಸ್ಸಾಂ ನೋಂದಣಿ ಕರಡು ವಿಚಾರ: ರಾಜೀವ್ ಗಾಂಧಿ ಮಾಡಿದ್ದೂ ಇದನ್ನೇ- ಅಮಿತ್ ಷಾ

ಅಸ್ಸಾಂ ನಾಗರಿಕರ ರಾಷ್ಟ್ರೀಯ ನೋಂದಣಿ(ಎನ್ ಆರ್ ಸಿ) ಅಂತಿಮ ಕರಡಿಗೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ತಿರುಗೇಟು ನೀಡಿದ್ದಾರೆ.
 
Jul 31, 2018, 04:57 PM IST
ಮಹಾಮೈತ್ರಿ ಲೋಕಸಭಾ ಚುನಾವಣೆಯಲ್ಲಿ ಯಾವ ಪರಿಣಾಮವನ್ನೂ ಬೀರುವುದಿಲ್ಲ: ಶಾ

ಮಹಾಮೈತ್ರಿ ಲೋಕಸಭಾ ಚುನಾವಣೆಯಲ್ಲಿ ಯಾವ ಪರಿಣಾಮವನ್ನೂ ಬೀರುವುದಿಲ್ಲ: ಶಾ

ವಿರೋಧ ಪಕ್ಷಗಳ ಮೇಲೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ದಾಳಿ. 

Jul 5, 2018, 09:47 AM IST
ಮಿಷನ್ 2019: ಮಹಾಮೈತ್ರಿ ಬೇಧಿಸಲು ಬಿಜೆಪಿ ಅಧ್ಯಕ್ಷ ಅಮಿತ್ ಶಾ ರಣತಂತ್ರ!

ಮಿಷನ್ 2019: ಮಹಾಮೈತ್ರಿ ಬೇಧಿಸಲು ಬಿಜೆಪಿ ಅಧ್ಯಕ್ಷ ಅಮಿತ್ ಶಾ ರಣತಂತ್ರ!

ಕಳೆದ ಎರಡು ತಿಂಗಳಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಷಾ ಸುಮಾರು 18 ರಾಜ್ಯಗಳಿಗೆ ಭೇಟಿ ನೀಡಿದ್ದಾರೆ. 395 ಲೋಕಸಭೆ ಸ್ಥಾನಗಳಲ್ಲಿ ಸಭೆ ಸಮಾಲೋಚನೆಗಳಲ್ಲಿ ಕಾರ್ಯತಂತ್ರ.

Jul 3, 2018, 02:19 PM IST
ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಭೇಟಿಯಾಗಲಿರುವ ಬಿಜೆಪಿ ಅಧ್ಯಕ್ಷ ಅಮಿತ್ ಶಾ

ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಭೇಟಿಯಾಗಲಿರುವ ಬಿಜೆಪಿ ಅಧ್ಯಕ್ಷ ಅಮಿತ್ ಶಾ

ಕಳೆದ ವರ್ಷ ಜುಲೈನಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಅಮಿತ್ ಶಾ ಮತ್ತು ಉದ್ಧವ್ ಠಾಕ್ರೆ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದರು. ಈಗ ಸುಮಾರು ಒಂದು ವರ್ಷದ ನಂತರ, ಎರಡು ಪಕ್ಷಗಳ ಮುಖ್ಯಸ್ಥರು ಒಟ್ಟಾಗಿ ಭೇಟಿಯಾಗಲಿದ್ದಾರೆ.

Jun 5, 2018, 11:33 AM IST
ನಮ್ಮ ವಿರುದ್ಧ ಸೇಡಿನ ರಾಜಕಾರಣ ನಡೆಯುತ್ತಿದೆ: ಡಿಕೆ ಸಹೋದರರ ಆರೋಪ

ನಮ್ಮ ವಿರುದ್ಧ ಸೇಡಿನ ರಾಜಕಾರಣ ನಡೆಯುತ್ತಿದೆ: ಡಿಕೆ ಸಹೋದರರ ಆರೋಪ

ಸದಾಶಿವನಗರದ ನಿವಾಸದಲ್ಲಿ ಬೆಳ್ಳಂಬೆಳಗ್ಗೆ ತುರ್ತು ಸುದ್ದಿಗೋಷ್ಠಿ ನಡೆಸಿದ ಡಿ.ಕೆ. ಬ್ರದರ್ಸ್

May 31, 2018, 09:43 AM IST
ಮೇ 15ರ ಸಾಯಂಕಾಲ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ - ಅಮಿತ್ ಶಾ

ಮೇ 15ರ ಸಾಯಂಕಾಲ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ - ಅಮಿತ್ ಶಾ

ಬಿಜೆಪಿ ಪಕ್ಷವು ಕರ್ನಾಟಕದಲ್ಲಿ ಸರ್ಕಾರವನ್ನು ರಚಿಸುತ್ತದೆ ಎಂದು  ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಸುದ್ದಿಗಾರರಿಗೆ ತಿಳಿಸಿದರು.

May 13, 2018, 08:00 PM IST
ಬಿಜೆಪಿ ತೆಕ್ಕೆಗೆ 130ಕ್ಕೂ ಅಧಿಕ ಸ್ಥಾನ, ಕರ್ನಾಟಕದಲ್ಲಿ ಸರ್ಕಾರ ರಚನೆ ವಿಶ್ವಾಸ ವ್ಯಕ್ತಪಡಿಸಿದ   ಅಮಿತ್ ಷಾ

ಬಿಜೆಪಿ ತೆಕ್ಕೆಗೆ 130ಕ್ಕೂ ಅಧಿಕ ಸ್ಥಾನ, ಕರ್ನಾಟಕದಲ್ಲಿ ಸರ್ಕಾರ ರಚನೆ ವಿಶ್ವಾಸ ವ್ಯಕ್ತಪಡಿಸಿದ ಅಮಿತ್ ಷಾ

ಬಿಜೆಪಿ 130ಕ್ಕೂ ಅಧಿಕ ಸ್ಥಾನಗಳನ್ನು ಗಳಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ವ್ಯಕ್ತಪಡಿಸಿದ್ದಾರೆ. 

May 10, 2018, 06:35 PM IST
ಇಂದು ಚುನಾವಣಾ ಪ್ರಚಾರಕ್ಕೆ ತೆರೆ; ಬಾದಾಮಿ ಕ್ಷೇತ್ರದಲ್ಲಿ ಅಮಿತ್ ಷಾ ರೋಡ್ ಶೋ

ಇಂದು ಚುನಾವಣಾ ಪ್ರಚಾರಕ್ಕೆ ತೆರೆ; ಬಾದಾಮಿ ಕ್ಷೇತ್ರದಲ್ಲಿ ಅಮಿತ್ ಷಾ ರೋಡ್ ಶೋ

ಇಂದು ಬೆಳಿಗ್ಗೆ 11.30ಕ್ಕೆ ಬಾದಾಮಿ ವಿಧಾನಸಭಾ ಕ್ಷೇತ್ರದ ಅಂಬೇಡ್ಕರ್ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ಅಮಿತ್ ಷಾ ರೋಡ್ ಶೋ ನಡೆಸಲಿದ್ದಾರೆ.

May 10, 2018, 10:22 AM IST
ಕರ್ನಾಟಕದ ಜನತೆ ಕಾಂಗ್ರೆಸ್ ಆಡಳಿತದಿಂದ ಬೇಸತ್ತಿದ್ದಾರೆ: ವಿಶೇಷ ಸಂದರ್ಶನದಲ್ಲಿ ಅಮಿತ್ ಷಾ ಹೇಳಿಕೆ

ಕರ್ನಾಟಕದ ಜನತೆ ಕಾಂಗ್ರೆಸ್ ಆಡಳಿತದಿಂದ ಬೇಸತ್ತಿದ್ದಾರೆ: ವಿಶೇಷ ಸಂದರ್ಶನದಲ್ಲಿ ಅಮಿತ್ ಷಾ ಹೇಳಿಕೆ

ಝೀ ನ್ಯೂಸ್ ವಾಹಿನಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅಮಿತ್ ಷಾ, ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪೂರ್ಣ ಬಹುಮತ ಗಳಿಸಲಿದೆ ಎಂದಿದ್ದಾರೆ.

May 8, 2018, 09:12 PM IST
ಇಂದು ಬೆಳಗಾವಿಯಲ್ಲಿ ಅಮಿತ್ ಷಾ ಮತಬೇಟೆ

ಇಂದು ಬೆಳಗಾವಿಯಲ್ಲಿ ಅಮಿತ್ ಷಾ ಮತಬೇಟೆ

ಈ ಬಾರಿ ಚುನಾವಣೆಯಲ್ಲಿ ಬಹುಮತ ಗಳಿಸಲೇಬೇಕೆಂಬ ಪಣ ತೊಟ್ಟಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಇಂದು ಬೆಳಗಾವಿ ಜಿಲ್ಲೆಯಲ್ಲಿ ಮತಬೇಟೆಗೆ ಮುಂದಾಗಿದ್ದಾರೆ. 

May 6, 2018, 10:45 AM IST
ಶೃಂಗೇರಿ ಶಾರದಾ ಪೀಠದಲ್ಲಿ ಅಮಿತ್ ಶಾ

ಶೃಂಗೇರಿ ಶಾರದಾ ಪೀಠದಲ್ಲಿ ಅಮಿತ್ ಶಾ

ಇದೇ ಮೊದಲ ಬಾರಿ ಶೃಂಗೇರಿಗೆ ಭೇಟಿ ನೀಡಿದ ಬಿಜೆಪಿ ರಾಷ್ಟ್ರಾಧ್ಯಕ್ಷ.

May 1, 2018, 03:26 PM IST
ಮೇ 15 ರಂದು ಮಧ್ಯಾಹ್ನ 2 ಗಂಟೆಗೆ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ!

ಮೇ 15 ರಂದು ಮಧ್ಯಾಹ್ನ 2 ಗಂಟೆಗೆ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ!

ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತದೊಂದಿಗೆ ಜಯಶಾಲಿಯಾಗಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Apr 30, 2018, 06:27 PM IST
ಸಿದ್ದರಾಮಯ್ಯ ಕಾಂಗ್ರೆಸಿನ ಆಮದು ರಾಜಕಾರಣಿ: ಕೇಂದ್ರ ಸಚಿವ ಅನಂತ್ ಕುಮಾರ್

ಸಿದ್ದರಾಮಯ್ಯ ಕಾಂಗ್ರೆಸಿನ ಆಮದು ರಾಜಕಾರಣಿ: ಕೇಂದ್ರ ಸಚಿವ ಅನಂತ್ ಕುಮಾರ್

ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಒಳ ಒಪ್ಪಂದ ಇದೆ. ಬಿಬಿಎಂಪಿ ಯಲ್ಲಿ ಜೊತೆಯಾಗಿ ಅವರು ಆಡಳಿತ ನಡೆಸುತ್ತಿರುವುದು ಇದಕ್ಕೆ ಉದಾಹರಣೆ.

Apr 30, 2018, 05:38 PM IST