Aishwarya Rai : ಇತ್ತೀಚಿಗೆ ಬಾಲಿವುಡ್ ಸ್ಟಾರ್ ಜೋಡಿ ಐಶ್ವರ್ಯಾ ರೈ ಅಭಿಷೇಕ್ ಬಚ್ಚನ್ ಡಿವೋರ್ಸ್ ಸುದ್ದಿ ಎಲ್ಲೆಡೆ ಸದ್ದು ಮಾಡುತ್ತಿದೆ. ಅಲ್ಲದೆ, ಮಾಜಿ ವಿಶ್ವ ಸುಂದರಿ ತಮ್ಮ ಮಾವ ಅಮಿತಾಬ್ ಬಚ್ಚನ್ ಅವರನ್ನು ಅನ್ ಫಾಲೋ ಮಾಡಿ ಮನೆ ತೊರೆದಿದ್ದಾರೆ ಎಂಬ ಸುದ್ದಿ ಕೇಳಿ ಬಂದಿದೆ.
Amitabh Bachchan Property Successor: ಅಮಿತಾಭ್ ಬಚ್ಚನ್ ಅವರ ಪೂರ್ಣ ಹೆಸರು ಅಮಿತಾಬ್ ಹರಿವಂಶ ರೈ ಶ್ರೀವಾಸ್ತವ ಬಚ್ಚನ್. ಒಂದು ಕಾಲದಲ್ಲಿ 500 ರೂಪಾಯಿ ಆದಾಯ ಪಡೆಯುತ್ತಿದ್ದ ಬಚ್ಚನ್, ಇಂದು ಶತಕೋಟಿ ಮೌಲ್ಯದ ಸಂಪತ್ತಿನ ಒಡೆಯನಾಗಿದ್ದಾರೆ.
Suhana Khan : ಬಾಲಿವುಡ್ ಕಿಂಗ್ ಶಾರುಖ್ ಖಾನ್ ಪುತ್ರಿಯಾಗಿ ಆಗಾಗ ಟ್ರೋಲ್ಗೆ ಬಲಿಯಾಗುತ್ತಿರುತ್ತಾರೆ. ಸುಹಾನಾ ಕಿಂಗ್ ಖಾನ್ ಮಗಳಾಗಿದ್ದಕ್ಕೆ ನಿಜವಾಗ್ಲೂ ಹೆಮ್ಮೆ ಪಡೆಬೇಕು. ಅವರ ಸಾಧನೆಗಳ ಬಗ್ಗೆ ತಿಳಿದಿರಬೇಕು. ಆದರೆ ಬಾದ್ ಶಾ ಬಗ್ಗೆ ಸ್ವತಃ ಅವರ ಪುತ್ರಿಗೆ ಹೆಚ್ಚಾಗಿ ತಿಳಿದಿಲ್ಲ ಅಂತ ಟ್ರೋಲ್ ಮಾಡಲಾಗುತ್ತಿದೆ.
Abhishek-Aishwarya divorce Rumour: ಜೂಮ್ ವರದಿಯ ಪ್ರಕಾರ, ಕೆಲ ದಿನಗಳಿಂದ ಐಶ್ವರ್ಯಾ ತಮ್ಮ ಮಗಳು ಆರಾಧ್ಯ ಜೊತೆ ತಾಯಿ ಮನೆಯಲ್ಲಿ ವಾಸಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ದಂಪತಿ ಕಡೆಯಿಂದ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ.
Amitab Bacchan New Post: ಕೆಲವು ದಿನಗಳ ಹಿಂದೆ ಅಭಿಷೇಕ್ ಬಚ್ಚನ್ ಅವರ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅದರಲ್ಲಿ ಅಭಿಷೇಕ್ ತಮ್ಮ ಮದುವೆ ಉಂಗುರವನ್ನು ಧರಿಸಿರಲಿಲ್ಲ. ಅಷ್ಟೇ ಅಲ್ಲದೆ, ಕೆಲ ದಿನಗಳ ಬಳಿಕ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದ ಐಶ್ವರ್ಯಾ ಕೂಡ ವೆಡ್ಡಿಂಗ್ ರಿಂಗ್ ಧರಿಸಿರಲಿಲ್ಲ.
Amitabh unfollows Aishwarya Rai on Instagram: ಅಮಿತಾಬ್ ಬಚ್ಚನ್ ಹೆಸರು ನಟನೆಯ ಹೊರತಾಗಿ ಬೇರೆ ಕಾರಣಕ್ಕೆ ಸುದ್ದಿಯಾಗುತ್ತಿದೆ. ಅಮಿತಾಬ್ ಬಚ್ಚನ್ ತಮ್ಮ ಸೊಸೆ ಮತ್ತು ಬಿ-ಟೌನ್ ನಟಿ ಐಶ್ವರ್ಯಾ ರೈ ಬಚ್ಚನ್ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಅನ್ ಫಾಲೋ ಮಾಡಿದ್ದಾರೆ ಎಂದು ವರದಿಯಾಗಿದೆ
Amitabh Bachchan Daughter : ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಸಂಚಲನಾತ್ಮಕ ನಿರ್ಧಾರವನ್ನು ಕೈಗೊಂಡಿದ್ದಾರೆ. ತಮ್ಮ ನೆಚ್ಚಿನ ಮನೆಯನ್ನು ಬಿಟ್ಟು ಹೊರ ಬಂದಿದ್ದಾರೆ. ಅಷ್ಟಕ್ಕೂ ಬಿಗ್ ಬಾಸ್ ಮನೆ ಬಿಡಲು ಕಾರಣವೇನು.. ಯಾರಿಗಾಗಿ ತಮ್ಮ ಮನೆ ತೊರೆದರು ಎನ್ನುವ ಇಂಟ್ರಸ್ಟಿಂಗ್ ಸ್ಟೋರಿ ಇಲ್ಲಿದೆ..
ICC World Cup 2023: ‘ಸರ್ ನೀವು ಭಾನುವಾರ ನಡೆಯಲಿರುವ ಭಾರತದ ಫೈನಲ್ ಪಂದ್ಯವನ್ನು ನೋಡಬೇಡಿ’ ಅಂತಾ ಒಬ್ಬರು ಟ್ವೀಟ್ ಮಾಡಿದ್ದರೆ, ‘ನಮಗಾಗಿ ಇದೊಂದು ತ್ಯಾಗ ಮಾಡಿ, ದಯವಿಟ್ಟು ಫೈನಲ್ ಪಂದ್ಯವನ್ನು ನೋಡಬೇಡಿ’ ಅಂತಾ ಮತ್ತೊಬ್ಬರು ಟ್ವೀಟ್ ಮಾಡಿ ಮನವಿ ಮಾಡಿಕೊಂಡಿದ್ದಾರೆ.
Kalki 2898 ad Amitabh bachchan look : ರೆಬೆಲ್ ಸ್ಟಾರ್ ಪ್ರಭಾಸ್ ಅಭಿನಯದ 'ಕಲ್ಕಿ' ಚಿತ್ರದಲ್ಲಿ ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವುದು ಗೊತ್ತೇ ಇದೆ. ಇಂದು ಬಿಗ್ ಬಿ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದು, ಸಖತ್ ಕ್ಯೂರಿಯಾಸಿಟಿ ಹುಟ್ಟಿಸುತ್ತಿದೆ.
Ganapath Movie trailer: ಟೈಗರ್ ಶ್ರಾಫ್ನ ಹೊಸ ಅವತಾರ, ಕೃತಿ ಸನೋನ್ ಅವರ ಸಾಹಸ ಮತ್ತು ಅಮಿತಾಭ್ ಬಚ್ಚನ್ ಅವರ ಉಪಸ್ಥಿತಿ ಇವೆಲ್ಲವೂ ಚಿತ್ರದ ಮೇಲಿರುವ ಕುತೂಹಲವನ್ನು ಇನ್ನಷ್ಟು ಹೆಚ್ಚಾಗಿಸಿದೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ ರಕ್ಷಾ ಬಂಧನ ದಿನದಂದು ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರ ನಿವಾಸ 'ಜಲ್ಸಾ'ದಿಂದ ಹೊರಬರುವ ವಿಡಿಯೋಗಳು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.
ʼProject Kʼ Deepika Padukone first look : ಪ್ರಭಾಸ್-ಹಾಗೂ ಕಮಲ್ ಹಾಸನ್ ನಟನೆಯ ಬಹುನಿರೀಕ್ಷಿತ 'ಪ್ರಾಜೆಕ್ಟ್- K' ಸಿನಿಮಾದ ಟೀಸರ್ ರಿಲೀಸ್ ಮಾಡಲು ಚಿತ್ರತಂಡ ಸಜ್ಜಾಗಿದೆ. ಇನ್ನು ಈ ನಡುವೆ ಚಿತ್ರದ ನಾಯಕಿ ದೀಪಿಕಾ ಪಡುಕೋಣೆ ಲುಕ್ ರಿವೀಲ್ ಆಗಿದ್ದು, ಪೋಸ್ಟರ್ ನೋಡಿ ಅಭಿಮಾನಿಗಳು ಬೇಸರಗೊಂಡಿದ್ದಾರೆ.
Prabhas movies : ಬಾಲಿವುಡ್ ನಿರ್ದೇಶಕ ಓಂ ರಾವುತ್ ನಿರ್ದೇಶನಕ ಆದಿಪುರುಷ ಚಿತ್ರ ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. ಸತತ ಎರಡು ಚಿತ್ರಗಳು ಫ್ಲಾಪ್ ಆಗಿದ್ದರಿಂದ ಪ್ರಭಾಸ್ ಅಭಿಮಾನಿಗಳು ಚಿಂತೆಗೆ ಒಳಗಾಗಿದ್ದಾರೆ. ಆದ್ರೆ, ಆ ಎರಡು ಚಿತ್ರಗಳ ಮೇಲೆ ಡಾರ್ಲಿಂಗ್ ಪ್ಯಾನ್ಸ್ಗೆ ಭರವಸೆ ಇದ್ದು, ರೆಬೆಲ್ ಮತ್ತೆ ಕಮ್ಬ್ಯಾಕ್ ಮಾಡ್ತಾರೆ ಅಂತ ಕಾಯ್ದು ನೋಡುತ್ತಿದ್ದಾರೆ.
Rajinikanth 170th movie: ಪೊನ್ನಿಯಿನ್ ಸೆಲ್ವನ್ ನಂತಹ ಹಿಟ್ ಸಿನಿಮಾಗಳನ್ನು ನಿರ್ಮಿಸಿರುವ ಲೈಕಾ ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ಮತ್ತೆ ಕೈ ಜೋಡಿಸಿದೆ. ಇದೀಗ 32 ವರ್ಷದ ಬಳಿಕ ತಲೈವಾ-ಬಿಗ್ ಬಿ ಒಟ್ಟಿಗೆ ಸಿನಿಮಾ ಮಾಡುತ್ತಿದ್ದಾರೆ.
ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರ ಮೊಮ್ಮಗಳು ನವ್ಯಾ ನವೇಲಿ ನಂದಾ ಅವರು ಇತ್ತೀಚೆಗೆ ತಮ್ಮ ಸಾಮಾಜಿಕ ಮಾಧ್ಯಮದ ವೇದಿಕೆಯಲ್ಲಿ ಗುಜರಾತ್ನ ಹಳ್ಳಿಯೊಂದರಲ್ಲಿ ಟ್ರ್ಯಾಕ್ಟರ್ ಓಡಿಸುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ.
Amitabh-Anushka Trolled: ಬಾಲಿವುಡ್ನ ಇಬ್ಬರು ಜನಪ್ರಿಯ ತಾರೆಗಳಾದ ಅಮಿತಾಬ್ ಬಚ್ಚನ್ ಮತ್ತು ಅನುಷ್ಕಾ ಶರ್ಮಾ ಇತ್ತೀಚೆಗೆ ಹೆಲ್ಮೆಟ್ ಧರಿಸದೆ ಬೈಕ್ನ ಹಿಂದಿನ ಸೀಟಿನಲ್ಲಿ ಕುಳಿತಿರುವುದು ಕಂಡುಬಂದಿದೆ. ಅವರ ಫೋಟೋಗಳು ಮತ್ತು ವೀಡಿಯೊಗಳು ಇದೀಗ ಭಾರಿ ವೈರಲ್ ಆಗುತ್ತಿವೆ ಮತ್ತು ಜನರು ಅವರನ್ನು ತೀವ್ರವಾಗಿ ಟೀಕಿಸುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.