aishwarya rai-abhishek bachchan: ಬಾಲಿವುಡ್ನ ಅತ್ಯಂತ ಪ್ರಸಿದ್ಧ ಜೋಡಿಗಳಲ್ಲಿ ಒಂದಾದ ಐಶ್ವರ್ಯ ರೈ ಮತ್ತು ಅಭಿಷೇಕ್ ಬಚ್ಚನ್ ತಮ್ಮ ಸ್ಟ್ರಾಂಗ್ ವ್ಯಕ್ತಿತ್ವ ಮತ್ತು ಆನ್-ಸ್ಕ್ರೀನ್ ಕೆಮಿಸ್ಟ್ರಿಯಿಂದ ಅಭಿಮಾನಿಗಳ ಹೃದಯವನ್ನು ಆಳಿದ್ದಾರೆ... ಸದ್ಯ ಈ ಜೋಡಿ ವಿಚ್ಛೇದನ ವಿಚಾರವಾಗಿ ಸುದ್ದಿಯಲ್ಲಿದೆ..
aishwarya rai and abhishek bachchan: ಬಾಲಿವುಡ್ ನಲ್ಲಿ ಚರ್ಚೆಯಾಗುತ್ತಿರುವ ಐಶ್ವರ್ಯ ರೈ-ಅಭಿಷೇಕ್ ಬಚ್ಚನ್ ಬೇರ್ಪಡುವಿಕೆಯ ಬಗ್ಗೆ ಖ್ಯಾತ ಪತ್ರಕರ್ತರೊಬ್ಬರು ಮಾಹಿತಿ ಹೊರಹಾಕಿದ್ದಾರೆ.
Aishwarya Rai and Abhishek Bachchan: ಬಾಲಿವುಡ್ನ ಅತ್ಯಂತ ಪ್ರಸಿದ್ಧ ಜೋಡಿಗಳಲ್ಲಿ ಒಂದಾದ ಐಶ್ವರ್ಯ ರೈ ಮತ್ತು ಅಭಿಷೇಕ್ ಬಚ್ಚನ್ ತಮ್ಮ ಸ್ಟ್ರಾಂಗ್ ವ್ಯಕ್ತಿತ್ವ ಮತ್ತು ಆನ್-ಸ್ಕ್ರೀನ್ ಕೆಮಿಸ್ಟ್ರಿಯಿಂದ ಅಭಿಮಾನಿಗಳ ಹೃದಯವನ್ನು ಗೆದ್ದಿದ್ದಾರೆ. ಸದ್ಯ ಈ ಜೋಡಿ ವಿಚ್ಛೇದನದ ವಿಚಾರವಾಗಿ ಸುದ್ದಿಯಲ್ಲಿದೆ..
Aishwarya Rai and Abhishek Bachchan: ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಪ್ರಸ್ತುತ ತಮ್ಮ ವೈಯಕ್ತಿಕ ಜೀವನದ ಮುಖ್ಯಾಂಶಗಳಲ್ಲಿದ್ದಾರೆ. ಅಭಿಷೇಕ್ ಬಚ್ಚನ್ ಮತ್ತು ಅವರ ಪತ್ನಿ ಐಶ್ವರ್ಯಾ ರೈ ಶೀಘ್ರದಲ್ಲೇ ವಿಚ್ಛೇದನ ಪಡೆಯಲಿದ್ದಾರೆ ಎಂದು ಹಲವು ವರದಿಗಳು ಹೇಳುತ್ತಿವೆ.
Aishwarya Rai revealed the real truth: ಬಾಲಿವುಡ್ನ ಅತ್ಯಂತ ಜನಪ್ರಿಯ ಜೋಡಿಗಳಲ್ಲಿ ಒಂದಾದ ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ಸದ್ಯ ವಿಚ್ಛೇದನ ವಿಚಾರವಾಗಿ ಸುದ್ದಿಯಲ್ಲಿದ್ದಾರೆ..
Aishwarya Rai Bachchan: ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈ ಈ ದಿನಗಳಲ್ಲಿ ಪತಿ ಅಭಿಷೇಕ್ ಬಚ್ಚನ್ ಅವರೊಂದಿಗಿನ ವಿಚ್ಛೇದನ ಸುದ್ದಿಯಿಂದಾಗಿ ಮುಖ್ಯಾಂಶಗಳಲ್ಲಿದ್ದಾರೆ. ಐಶ್ವರ್ಯಾ ರೈ ಮತ್ತು ಬಚ್ಚನ್ ಕುಟುಂಬದ ನಡುವೆ ಭಿನ್ನಾಭಿಪ್ರಾಯವಿದೆ ಎಂಬ ಸುದ್ದಿ ಇದೀಗ ಎಲ್ಲೆಡೆ ಹರಡಿದೆ.
Jaya Bachchan got angry after hearing Aishwarya Rai name: ಮಾಜಿ ವಿಶ್ವ ಸುಂದರಿ ಮತ್ತು ಬಾಲಿವುಡ್ ನಟಿ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ನಡುವಿನ ಭಿನ್ನಾಭಿಪ್ರಾಯವು ಪ್ರತಿದಿನ ಹೊಸ ತಿರುವನ್ನು ಪಡೆಯುತ್ತಿದೆ. ಐಶ್ವರ್ಯಾ ರೈ ಮತ್ತು ಬಚ್ಚನ್ ಕುಟುಂಬದ ನಡುವಿನ ಸಂಬಂಧ ಹಳಸಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಹರಿದಾಡುತ್ತಿದೆ.
abhishek bachchan aishwarya rai divorce secret: ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಇತ್ತೀಚೆಗೆ Instagram ನಲ್ಲಿ ಪೋಸ್ಟ್ ಅನ್ನು ಇಷ್ಟಪಟ್ಟಿದ್ದಾರೆ.. ಇದರ ಬಳಿಕ ಐಶ್ವರ್ಯಾ ರೈ ಅವರೊಂದಿಗೆ ವಿಚ್ಛೇದನ ಪಡೆಯಲಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ಸದ್ಯ, ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ವಿಚ್ಛೇದನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ.
ತಮ್ಮ ಮರಣ ಹೊಂದಿದ ನಂತರ ಬೇರೆಯವರಿಗೆ ತಮ್ಮ ದೇಹದ ಅಂಗಗಳು ಉಪಯೋಗಕ್ಕೆ ಬರಲಿ ಎಂಬ ಕಾರಣಕ್ಕೆ ಅಂಗಾಂಗ ದಾನ ಮಾಡುತ್ತಾರೆ. ಅದರಲ್ಲಿ ಬಾಲಿವುಡ್ ನ ಸೆಲೆಬ್ರಿಟಿಗಳು ತಮ್ಮ ಅಂಗಾಂಗ ದಾನವನ್ನು ಮಾಡಿದ್ದಾರೆ. ಯಾವ ಸೆಲೆಬ್ರಿಟಿಗಳು ಯಾವ ಅಂಗವನ್ನು ದಾನ ಮಾಡುತ್ತಾರೆ ಎಂಬುವ ಕುರಿತು ಇಲ್ಲಿದೆ.
ನಾಗ್ ಅಶ್ವಿನ್ ನಿರ್ದೇಶನದ ಸಿನಿಮಾ 'ಕಲ್ಕಿ 2898 AD' ಜೂನ್ 27 ರಂದು ತೆಲುಗು, ಕನ್ನಡ, ಹಿಂದಿ, ಮಲಯಾಳಂ ಮತ್ತು ತಮಿಳು ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗಿತ್ತು, ಬಾಹುಬಲಿ ಚಿತ್ರದ ಮೂಲಕ ನಾರ್ತ್ ಇಂಡಸ್ಟ್ರಿಯಲ್ಲಿ ತಮ್ಮ ಫಾಲೋವರ್ಸ್ ಹೆಚ್ಚಿಸಿಕೊಂಡಿದ್ದ ಪ್ರಭಾಸ್ ಈಗ ಕಲ್ಕಿ ಚಿತ್ರದ ಮೂಲಕ ಮತ್ತೊಮ್ಮೆ ಹಿಂದಿ ಪ್ರೇಕ್ಷಕರ ಮನಗೆದ್ದಿದ್ದಾರೆ.
Aishwarya Rai-Abhishek Bachchan: ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆಯಲ್ಲಿ ಇಡೀ ಬಚ್ಚನ್ ಕುಟುಂಬವೇ ಕಾಣಿಸಿಕೊಂಡಿತ್ತು. ಆದರೆ ಐಶ್ವರ್ಯಾ ಮತ್ತು ಅಭಿಷೇಕ್ ಬಚ್ಚನ್ ಇಬ್ಬರೂ ಪ್ರತ್ಯೇಕವಾಗಿ ಆಗಮಿಸಿದ್ದಾರೆ..
Vijay Deverakonda remuneration : ರೂ. 600 ಕೋಟಿ ಬಜೆಟ್ನಲ್ಲಿ ತಯಾರಾದ ಕಲ್ಕಿ 2898 ಎಡಿ ಸಿನಿಮಾ ಭಾರತೀಯ ಸಿನಿ ಇಂಡಸ್ಟ್ರಿಯಲ್ಲಿನ ಅತ್ಯಂತ ದುಬಾರಿ ಸಿನಿಮಾಗಳಲ್ಲಿ ಒಂದು. ನಾಗ್ ಅಶ್ವಿನ್ ನಿರ್ದೇಶನದ ಈ ಸಿನಿಮಾ ಬಿಡುಗಡೆಯಾದ ದಿನದಿಂದ ಉತ್ತಮ ಪ್ರದರ್ಶನ ಕಾಣುತ್ತಿದೆ.. ಈ ಚಿತ್ರದಲ್ಲಿ ವಿಜಯ್ ದೇವರಕೊಂಡ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಉತ್ತಮ ಪ್ರಶಂಸೆ ಪಡೆದುಕೊಂಡಿದ್ದಾರೆ..
Kalki 2898 AD first day collection : ನಿನ್ನೆ ತೆರೆ ಕಂಡ ಕಲ್ಕಿ 2898 ಎಡಿ ಅದ್ಭುತ ಪ್ರತಿಕ್ರಿಯೆ ಪಡೆದುಕೊಂಡಿದೆ. ಈ ಸಿನಿಮಾ ರಿಲೀಸ್ ಆದ ಎಲ್ಲಾ ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ.. ಎರಡನೇ ದಿನವಾದ ಇಂದು ಕಲ್ಕಿ ಕಮಾಲ್ ಮಾಡುತ್ತಿದೆ.. ಹಾಗಿದ್ರೆ ನಾಗ್ ಅಶ್ವೀನ್ ನಿರ್ದೇಶನದ ಈ ಸಿನಿಮಾ ಮೊದಲ ದಿನ ಗಳಿಸಿದ್ದೇಷ್ಟು..? ಬನ್ನಿ ನೋಡೋಣ..
Kalki 2898 AD first day collection: ನಾಗ್ ಅಶ್ವೀನ್ ನಿರ್ದೇಶನದ ಪ್ರಭಾಸ್ ನಟನೆಯ Kalki 2898 ad ಸಿನಿಮಾ ಎಲ್ಲೆಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಅಲ್ಲದೆ, ಮೊದಲ ದಿನವೇ ಬಾಕ್ಸ್ ಆಪೀಸ್ನಲ್ಲಿ ಹಲವು ದಾಖಲೆಗಳನ್ನು ಈ ಚಿತ್ರ ನಿರ್ಮಿಸಲಿದೆ.. ಈ ಕುರಿತು ಇಂಟ್ರಸ್ಟಿಂಗ್ ವರದಿ ಇಲ್ಲಿದೆ..
Intresting Facts About prabhas Marriage: ಕಲ್ಕಿ 2898AD ಚಿತ್ರಕ್ಕೆ ಸಂಬಂಧಿಸಿದಂತೆ ರಾಮೋಜಿ ಫಿಲಂ ಸಿಟಿಯಲ್ಲಿ ಬುಜ್ಜಿ ವರ್ಸಸ್ ಭೈರವ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಭಾಸ್ ತಮ್ಮ ಮದುವೆಯ ಬಗ್ಗೆ ಸೆನ್ಸೇಷನಲ್ ಕಾಮೆಂಟ್ ಮಾಡಿದ್ದಾರೆ.
Abhishek Bachchan-Aishwarya Rai: ಅಭಿಷೇಕ್ ಬಚ್ಚನ್ಗೆ ಐಶ್ವರ್ಯ ರೈ ಡಿವೋರ್ಸ್ ನೀಡುತ್ತಿದ್ದಾರೆ ಎನ್ನುವ ಹಲವಾರು ವದಂತಿ ಸೋಷಿಯಲ್ ಮಿಡಿಯಾದಲ್ಲಿ ಸಾಕಷ್ಟು ಹರಿದಾಡುತ್ತಿದ್ದವು.. ಆದರೆ ಅದರಲ್ಲಿ ಸತ್ಯಾಂಶವಿಲ್ಲ.. ಇದೀಗ ಈ ಇಬ್ಬರ ಸಂಬಂಧ ಮತ್ತೊಂದು ವಿಚಾರವೊಂದು ವೈರಲ್ ಆಗುತ್ತಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.