ಆಮ್ಲಾ ಜ್ಯೂಸ್ ಹೊಟ್ಟೆಯನ್ನು ಸ್ವಚ್ಛವಾಗಿಡಲು ಮತ್ತು ಗ್ಯಾಸ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಅಜೀರ್ಣ, ಆಮ್ಲೀಯತೆ ಮತ್ತು ಮಲಬದ್ಧತೆಯಂತಹ ಜೀರ್ಣಕಾರಿ ಸಮಸ್ಯೆಗಳನ್ನು ತಡೆಯಲು ಸಹಾಯ ಮಾಡುತ್ತದೆ.
Amla Juice for Hair Growth: ಆಮ್ಲಾ ಜ್ಯೂಸ್ ಕುಡಿಯುವುದರಿಂದ ದೇಹಕ್ಕೆ ಹಲವು ಪ್ರಯೋಜನಗಳಿವೆ. ಅದರಲ್ಲೂ ಬೆಳಗೆದ್ದು ಖಾಲಿ ಹೊಟ್ಟೆಗೆ ನೆಲ್ಲಿಕಾಯಿ ರಸ ಕುಡಿದರೆ ಕೂದಲಿನ ಆರೋಗ್ಯ ಸುಧಾರಿಸುವುದು.
Amla Juice Benefits: ದೇಹದಲ್ಲಿ ಹೆಚ್ಚಿದ ಕೊಲೆಸ್ಟ್ರಾಲ್ ಆರೋಗ್ಯಕ್ಕೆ ಅನೇಕ ಗಂಭೀರ ಹಾನಿಯನ್ನುಂಟುಮಾಡುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಹೆಚ್ಚಿದ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ನೆಲ್ಲಿಕಾಯಿ ಸಹಾಯಕ.
Benefits of Amla: ಗರ್ಭಾವಸ್ಥೆಯ ಆರಂಭಿಕ ತಿಂಗಳುಗಳಲ್ಲಿ ಹೆಚ್ಚಿನ ಮಹಿಳೆಯರಿಗೆ ಬೆಳಗಿನ ಬೇನೆಯ ಸಮಸ್ಯೆ ಇರುತ್ತದೆ.ಆಮ್ಲಾದಲ್ಲಿರುವ ಪೆಕ್ಟಿನ್ ಅಂಶವು ವಾಕರಿಕೆ ಮತ್ತು ವಾಂತಿಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.ಅದೇ ಸಮಯದಲ್ಲಿ, ಜೇನುತುಪ್ಪದ ಸೌಮ್ಯವಾದ ಸಿಹಿ ರುಚಿಯು ವಾಕರಿಕೆಯನ್ನು ಶಾಂತಗೊಳಿಸಲು ಸಹಾಯ ಮಾಡುತ್ತದೆ.
ಚಳಿಗಾಲದಲ್ಲಿ ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಹೇರಳವಾಗಿರುತ್ತದೆ. ಇದು ದೇಹವನ್ನು ಅನೇಕ ಸೋಂಕುಗಳಿಂದ ರಕ್ಷಿಸುತ್ತದೆ.
Amla Juice Benefits:ಆರೋಗ್ಯ ತಜ್ಞರ ಪ್ರಕಾರ ನೆಲ್ಲಿಕಾಯಿ ರಸವನ್ನು ಆಹಾರದಲ್ಲಿ ಸೇರಿಸಿದರೆ, ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು. ಹೊಟ್ಟೆ ಮತ್ತು ಯಕೃತ್ತಿನ ಆರೋಗ್ಯ ಕಾಪಾಡುವಲ್ಲಿ ನೆಲ್ಲಿಕಾಯಿ ವಿಶೇಷ ಪಾತ್ರವನ್ನು ವಹಿಸುತ್ತದೆ.
Amla Juice Health Benefits: ಆಮ್ಲಾ ಒಂದು ಔಷಧೀಯ ಗುಣಗಳಿಂದ ಸಮೃದ್ಧ ಆಹಾರವಾಗಿದೆ. ಇದರ ಸೇವನೆ ಕೇವಲ ತ್ವಚೆ ಹಾಗೂ ಕೂದಲಿಗೆ ಅಷ್ಟೇ ಅಲ್ಲ ಇಡೀ ದೇಹಕ್ಕೆ ಸಾಕಷ್ಟು ಪ್ರಯೋಜನಗಳನ್ನು ನೀಡುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.