Health Benefits of Amrutha Balli: ಅಮೃತ ಬಳ್ಳಿಯು ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಸುಧಾರಿಸುವ ಮೂಲಕ ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಅಮೃತ ಬಳ್ಳಿ ಹಲವಾರು ರೋಗಗಳು ಬಾರದಂತೆ ನಿಯಂತ್ರಿಸುತ್ತದೆ. ಇದು ರೋಗ ನಿರೋಧಕ ಶಕ್ತಿ ಹೊಂದಿದೆ.
ಅಮೃತಬಳ್ಳಿಯ ಎಲೆ, ಕಾಂಡ, ಬೇರು ಎಲ್ಲವೂ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದರ ಎಲೆಯನ್ನು ನೀರಿನಲ್ಲಿ ಬೇಯಿಸಿ ಕುಡಿದರೆ ದೇಹಾರೋಗ್ಯಕ್ಕೆ ಬಹಳ ಉತ್ತಮ. ನೀರಿನಲ್ಲಿ ಬೇಯಿಸಿ ಜ್ಯೂಸ್ ರೀತಿ ಮಾಡಿ ಕುಡಿಯಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.