ಐಐಟಿ-ಗುವಾಹಟಿ ನ ನಾಲ್ಕು ವಿದ್ಯಾರ್ಥಿಗಳು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗೆ ಸಂಬಂಧಿಸಿದಂತೆ ಹಾಜರಾಗಲು ವಿಫಲರಾದ ಕಾರಣ ಗೌಹತಿ ಹೈಕೋರ್ಟ್ ಮಂಗಳವಾರ ಸೂಪರ್ -30 ಸ್ಥಾಪಕ ಆನಂದ್ ಕುಮಾರ್ ಅವರಿಗೆ 50 ಸಾವಿರ ರೂ. ದಂಡ ವಿಧಿಸಿದೆ.
ಸೂಪರ್ 30 ಸಂಸ್ಥಾಪಕ ಮತ್ತು ಖ್ಯಾತ ಗಣಿತಜ್ಞ ಆನಂದ್ ಕುಮಾರ್ ಅವರಿಗೆ ಅಮೆರಿಕದಲ್ಲಿ ಪ್ರತಿಷ್ಠಿತ ಬೋಧನಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.ದೇಶದ ನಿರ್ಗತಿಕ ವಿದ್ಯಾರ್ಥಿಗಳಿಗೆ ಅವರು ನೀಡಿದ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.
ಆನಂದ್ ಕುಮಾರ್ ಮತ್ತು ಅವರ ಪತ್ನಿಗೆ ಸೇರಿದ 400 ಕೋಟಿ ರೂ. ಮೌಲ್ಯದ ಸಂಪತ್ತನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಆನಂದ್ ಕುಮಾರ್ ಬಹುಜನ ಸಮಾಜ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.