close

News WrapGet Handpicked Stories from our editors directly to your mailbox

Anantnag

ಜಮ್ಮು-ಕಾಶ್ಮೀರ: ಅನಂತ್‌ನಾಗ್‌ನಲ್ಲಿ ಎನ್ಕೌಂಟರ್ ಇಬ್ಬರು ಉಗ್ರರ ಹತ್ಯೆ, ಯೋಧ ಹುತಾತ್ಮ

ಜಮ್ಮು-ಕಾಶ್ಮೀರ: ಅನಂತ್‌ನಾಗ್‌ನಲ್ಲಿ ಎನ್ಕೌಂಟರ್ ಇಬ್ಬರು ಉಗ್ರರ ಹತ್ಯೆ, ಯೋಧ ಹುತಾತ್ಮ

ಈ ಪ್ರದೇಶದಲ್ಲಿ 2 ರಿಂದ 3 ಭಯೋತ್ಪಾದಕರು ಅಡಗಿದ್ದಾರೆ ಎಂದು ಹೇಳಲಾಗುತ್ತಿದೆ.

Jun 18, 2019, 09:28 AM IST
 ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ, 3 ಯೋಧರ ಸಾವು, ಓರ್ವ ಉಗ್ರನ ಹತ್ಯೆ

ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ, 3 ಯೋಧರ ಸಾವು, ಓರ್ವ ಉಗ್ರನ ಹತ್ಯೆ

 ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಕೆ.ಪಿ ರಸ್ತೆಯಲ್ಲಿ ಬುಧುವಾರ ಸಂಜೆ ಉಗ್ರರ ದಾಳಿಯಲ್ಲಿ ಮೂವರು ಸಿಆರ್ಪಿಎಫ್ ಸೈನಿಕರು ಮೃತಪಟ್ಟಿದ್ದಾರೆ .ಜಮ್ಮು ಮತ್ತು ಕಾಶ್ಮೀರ ಸ್ಟೇಶನ್ ಹೌಸ್ ಆಫೀಸರ್ (ಎಸ್ಒಒ), ಸಿಆರ್ಪಿಎಫ್ ಜವಾನ್ ಮತ್ತು ಸ್ಥಳೀಯ ಮಹಿಳೆ ಸೇರಿದಂತೆ ಮೂವರು ಮಂದಿ ಗಾಯಗೊಂಡಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.   

Jun 12, 2019, 06:24 PM IST
ಜಮ್ಮು ಕಾಶ್ಮೀರ್ :ಎನ್ಕೌಂಟರ್ ದಾಳಿಯಲ್ಲಿ ಇಬ್ಬರು ಉಗ್ರರ ಹತ್ಯೆ

ಜಮ್ಮು ಕಾಶ್ಮೀರ್ :ಎನ್ಕೌಂಟರ್ ದಾಳಿಯಲ್ಲಿ ಇಬ್ಬರು ಉಗ್ರರ ಹತ್ಯೆ

ದಕ್ಷಿಣ ಕಾಶ್ಮೀರದ ಅನಂತ್ ನಾಗ್ ನ ಕಾಜ್ವಾನ್ ಅರಣ್ಯ ಪ್ರದೇಶ ಖುಂಡ್ರು ಬಳಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಎನ್ಕೌಂಟರ್ ಮೂಲಕ ಹತ್ಯೆಗೈದಿದ್ದಾರೆ. ಆದರೆ ಇದುವರೆಗೂ ಉಗ್ರರ ಮೃತದೇಹಗಳನ್ನು ವಶಪಡಿಸಿಕೊಂಡಿಲ್ಲವೆನ್ನಲಾಗಿದೆ. ಈ ಪ್ರದೇಶದಲ್ಲಿ ಇನ್ನು ಅಧಿಕ ಉಗ್ರರು ಸೇರೆ ಸಿಕ್ಕಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

May 28, 2019, 05:25 PM IST
ಜಮ್ಮು-ಕಾಶ್ಮೀರ: ಅನಂತನಾಗ್ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಜಮ್ಮು-ಕಾಶ್ಮೀರ: ಅನಂತನಾಗ್ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಎನ್‌ಕೌಂಟರ್‌ ಪ್ರದೇಶದಲ್ಲಿ ಭದ್ರತಾ ಪಡೆಯವರು ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಯುದ್ಧ ಸಾಮಾಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.

Apr 25, 2019, 08:26 AM IST
ಜಮ್ಮು-ಕಾಶ್ಮೀರದ ಈ ಕ್ಷೇತ್ರದಲ್ಲಿ 3 ಹಂತದಲ್ಲಿ ಮತದಾನ, ಭಾರತದ ಚುನಾವಣಾ ಇತಿಹಾಸದಲ್ಲೇ ಮೊದಲು!

ಜಮ್ಮು-ಕಾಶ್ಮೀರದ ಈ ಕ್ಷೇತ್ರದಲ್ಲಿ 3 ಹಂತದಲ್ಲಿ ಮತದಾನ, ಭಾರತದ ಚುನಾವಣಾ ಇತಿಹಾಸದಲ್ಲೇ ಮೊದಲು!

ಭಾರತದ ಚುನಾವಣಾ ಇತಿಹಾಸದಲ್ಲಿ ಮೊದಲ ಬಾರಿಗೆ, ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಲೋಕಸಭಾ ಕ್ಷೇತ್ರದ ಮತದಾನ ಮೂರು ಹಂತಗಳಲ್ಲಿ ನಡೆಯಲಿದೆ ಎಂದು ಚುನಾವಣಾ ಆಯೋಗ ಭಾನುವಾರ ಪ್ರಕಟಿಸಿದೆ.

Mar 11, 2019, 09:59 AM IST
ಪುಲ್ವಾಮ ರೀತಿಯ ಮತ್ತೊಂದು ದಾಳಿಗೆ ಜೈಶ್ ಸಿದ್ಧತೆ: ಗುಪ್ತಚರ ಇಲಾಖೆ ಎಚ್ಚರಿಕೆ

ಪುಲ್ವಾಮ ರೀತಿಯ ಮತ್ತೊಂದು ದಾಳಿಗೆ ಜೈಶ್ ಸಿದ್ಧತೆ: ಗುಪ್ತಚರ ಇಲಾಖೆ ಎಚ್ಚರಿಕೆ

ರಾಜ್ಯಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ ಮತ್ತು ಭದ್ರತಾ ಏಜೆನ್ಸಿಗಳು ಹೆಚ್ಚಿನ ಎಚ್ಚರಿಕೆಯಿಂದಿರಲು ನಿರ್ದೇಶಿಸಲಾಗಿದೆ.

Mar 8, 2019, 08:04 AM IST
ಅನಂತನಾಗ್'ನಲ್ಲಿ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರ ಗ್ರೆನೇಡ್ ದಾಳಿ

ಅನಂತನಾಗ್'ನಲ್ಲಿ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರ ಗ್ರೆನೇಡ್ ದಾಳಿ

ಅನಂತನಾಗ್ ಪ್ರದೇಶದ ಶೆರ್ಬಾಗ್ ನಲ್ಲಿ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.

Jan 31, 2019, 01:50 PM IST
ಜಮ್ಮು-ಕಾಶ್ಮೀರದ ಒಂಬತ್ತು ಜಿಲ್ಲೆಗಳಲ್ಲಿ ಭಾರೀ ಹಿಮಪಾತದ ಎಚ್ಚರಿಕೆ

ಜಮ್ಮು-ಕಾಶ್ಮೀರದ ಒಂಬತ್ತು ಜಿಲ್ಲೆಗಳಲ್ಲಿ ಭಾರೀ ಹಿಮಪಾತದ ಎಚ್ಚರಿಕೆ

ಅನಂತನಾಗ್, ಕುಲ್ಗಮ್, ಬಡ್ಗಮ್, ಬಾರಾಮುಲ್ಲಾ, ಕುಪ್ವಾರಾ, ಬಂಡಿಪೊರಾ, ಗಾಂಡ್ ಬರ್ಲ್, ಕಾರ್ಗಿಲ್ ಮತ್ತು ಲೇಹ್ ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ.

Jan 24, 2019, 08:02 AM IST
ಜಮ್ಮು-ಕಾಶ್ಮೀರ್: ಅನಂತನಾಗ್ನಲ್ಲಿ, ಭದ್ರತಾ ಪಡೆ ಮತ್ತು ಉಗ್ರಗಾಮಿಗಳ ನಡುವೆ   ಗುಂಡಿನ ಚಕಮಕಿ

ಜಮ್ಮು-ಕಾಶ್ಮೀರ್: ಅನಂತನಾಗ್ನಲ್ಲಿ, ಭದ್ರತಾ ಪಡೆ ಮತ್ತು ಉಗ್ರಗಾಮಿಗಳ ನಡುವೆ ಗುಂಡಿನ ಚಕಮಕಿ

ಸೈನ್ಯ, ಪೊಲೀಸ್ ಮತ್ತು ಸಿಆರ್ಪಿಎಫ್ ಜಾವಾನ್ಗಳು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.

Aug 24, 2018, 08:14 AM IST
ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರ ಅಟ್ಟಹಾಸ

ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರ ಅಟ್ಟಹಾಸ

ಅನಂತ್ ನಾಗ್ ಜಿಲ್ಲೆಯ ಡೂರು ಪ್ರದೇಶದಲ್ಲಿ ಶುಕ್ರವಾರ ರಾತ್ರಿಯಿಂದ ಎನ್ಕೌಂಟರ್ ಕಾರ್ಯಾಚರಣೆ ನಡೆಸಲಾಗಿದೆ. ಕಾರ್ಯಾಚರಣೆಯ ಸಂದರ್ಭದಲ್ಲಿ, ಶಸ್ತ್ರಾಸ್ತ್ರ ಮತ್ತು ಯುದ್ಧಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

Mar 24, 2018, 10:00 AM IST