free bus for men: ಬೆಂಕಿ ಸಣ್ಣದಾಗಿ ಪ್ರಾರಂಭವಾಗುತ್ತದೆ. ಆದರೆ ಅದು ಬೆಳೆದಂತೆ ಅದು ವೇಗವಾಗಿ ಹರಡುತ್ತದೆ. ತಮಿಳುನಾಡಿನಲ್ಲಿ ಒಂದು ಸಣ್ಣ ಭರವಸೆ.. ಈಗ ರಾಷ್ಟ್ರವ್ಯಾಪಿ ಚರ್ಚೆಯಾಗಿದೆ. ವಿಶೇಷವಾಗಿ ಆಂಧ್ರ ಪ್ರದೇಶ ಮತ್ತು ತೆಲಂಗಾಣದ ಜನರು ಅದನ್ನು ಎದುರು ನೋಡುತ್ತಿದ್ದಾರೆ.
ತರಗತಿಯಲ್ಲಿ ಪಾಠ ಕೇಳುತ್ತಿದ್ದಾಗ ವಿದ್ಯಾರ್ಥಿನಿಂದ ಇದ್ದಕ್ಕಿದ್ದಂತೆಯೇ ಕುಸಿದು ಬಿದ್ದಿದ್ದಾಳೆ. ಇದನ್ನ ಗಮನಿಸಿದ ಶಿಕ್ಷಕರು ಮತ್ತು ಇತರ ಸಿಬ್ಬಂದಿ ವಿದ್ಯಾರ್ಥಿನಿಯನ್ನ ಕೂಡಲೇ ಏರಿಯಾ ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಿಲ್ಲ.
Vizag Bay City: ಭಾರತದ ಪ್ರಮುಖ ನಗರಗಳಲ್ಲಿ ಒಂದಾದ ವಿಶಾಖಪಟ್ಟಣ ಈಗ ಪ್ರವಾಸಿಗರ ಹೊಸ ಸ್ವರ್ಗವಾಗಿ ರೂಪಾಂತರಗೊಳ್ಳುತ್ತಿದೆ. ಮಿನಿ ಗೋವಾ ಎಂಬ ರೀತಿಯಲ್ಲಿ ಅಭಿವೃದ್ಧಿಪಡಿಸಲು ಸರ್ಕಾರ ವೇಗವಾಗಿ ಕೆಲಸ ಮಾಡುತ್ತಿದೆ.
ಮಧ್ಯರಾತ್ರಿ ʻಮೊಂಥಾʼ ಸೈಕ್ಲೋನ್ ಆಂಧ್ರಪ್ರದೇಶಕ್ಕೆ ಎಂಟ್ರಿ ಕೊಟ್ಟಿದ್ದು
110 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿರುವ ಹಿನ್ನಲೆಯಲ್ಲಿ ಬಿರುಗಾಳಿ ಸಮೇತ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ಆಂಧ್ರ ಸೇರಿ ಐದು ರಾಜ್ಯಗಳಾ ಜನಜೀವನ ಅಸ್ತವ್ಯಸ್ಥವಾಗಿದೆ. ಚಂಡಮಾರುತ ಎಫೆಕ್ಟ್‌ನಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ಕೆಲವು ಭಾಗಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ.
fake universities in india: ಯುಜಿಸಿ ಕಾಲಕಾಲಕ್ಕೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದರೂ, ನಕಲಿ ಹೆಸರುಗಳು ಮತ್ತು ನಕಲಿ ಗುರುತುಗಳೊಂದಿಗೆ ನಕಲಿ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗುತ್ತಿದೆ.
ಗೂಗಲ್ ಎಐ ಹಬ್ ಕರ್ನಾಟಕ ಬಿಟ್ಟು ನೆರೆಯ ರಾಜ್ಯದ ಪಾಲಾಗಿದೆ. ಕೇಂದ್ರ ಸರ್ಕಾರ ಮತ್ತು ಗೂಗಲ್ ಸಿಇಓ ವಿಶೇಷ ಒಲವಿಗೆ ಆಂಧ್ರ ಪ್ರದೇಶಕ್ಕೆ ಕೃತಕ ಬುದ್ದೀಮತ್ತೆ (AI- Artificial Intelligence) ಹಬ್ ಪಾಲಾಗಿದೆ. ಆದ್ರೆ ವಿಪಕ್ಷಗಳ ನಾಯಕರು ಮಾತ್ರ ಸರ್ಕಾರದ ವಿರುದ್ದ ಮುಗಿಬಿದ್ದು ಆರೋಪಗಳ ಸುರಿಮಳೆಗೈಯುತ್ತಿದ್ದಾರೆ.
ಭಾರತದ ಅನೇಕ ದೇವಾಲಯಗಳು ಸರ್ಪ ದೋಷ ನಿವಾರಣೆಗೆ ಹೆಸರುವಾಸಿಯಾಗಿವೆ.ನೀವು ಆ ದೇವಾಲಯಗಳಿಗೆ ಹೋದರೆ, ನಿಮಗೆ ಸರ್ಪ ದೋಷದಿಂದ ಪರಿಹಾರ ಸಿಗುತ್ತದೆ ಮತ್ತು ನಿಮ್ಮ ಮನಸ್ಸು ಶಾಂತವಾಗಿರುತ್ತದೆ.
ಇತ್ತೀಚಿಗೆ ಸಣ್ಣ ಪುಟ್ಟ ಮನಸ್ಥಾಪಗಳಿಗೆ ಆತ್ಮಹತ್ಯೆಗೆ ಶರಣಾಗುವ ಪ್ರವೃತ್ತಿ ಹೆಚ್ಚಾಗುತ್ತಿದೆ, ಈಗ ಇದಕ್ಕೆ ಪೂರಕ ಎನ್ನುವಂತೆ ಹೆಂಡತಿ ಚಿಕನ್ ಬೇಯಿಸಲಿಲ್ಲ ಎಂದು ಗಂಡನು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಯೆರ್ರಗೊಂಡಪಲೆಂ ಮಂಡಲದ ಗೊಲ್ಲವಿಡಿಪಿ ಗ್ರಾಮದಲ್ಲಿ ನಡೆದಿದೆ.
ಆಂಧ್ರ ಮತ್ತು ತಮಿಳುನಾಡಿನಿಂದ ಅಕ್ರಮವಾಗಿ ಸಾಗಾಟ
ಬರೋಬ್ಬರಿ 25 ಲಕ್ಷ ಬೆಲೆ ಬಾಳುವ ರಕ್ತಚಂದನ ವಶ
1093 ಕೆಜಿ ತೂಕದ 102 ರಕ್ತ ಚಂದನ ತುಂಡುಗಳು ವಶ
ಹೊಸಕೋಟೆ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ
ಏಜಾಜ್ (47), ಪಯಾಜ್ (47) ಸಾಧಿಕ್ ಖಾನ್ ಬಂಧನ
ಮದ್ಯ ಸೇವಿಸಲು ಹಣ ನೀಡದ ಕಾರಣಕ್ಕೆ ಪಾಪಿ ಪತಿಯೊಬ್ಬ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಪಾರ್ವತಿಪುರಂ ಮಾನ್ಯಂ ಜಿಲ್ಲೆಯಲ್ಲಿ ನಡೆದಿದೆ. ಮೇಸ್ತ್ರಿ ಕೆಲಸ ಮಾಡುವ ರಾಮಕೃಷ್ಣ ತನ್ನ ಪತ್ನಿ ತ್ರಿವೇಣಿಯನ್ನು ಮಿಕ್ಸರ್ ವೈರ್ ಬಳಸಿ ಕೊಲೆ ಮಾಡಿದ್ದಾನೆ.
ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಆಗಸ್ಟ್ 11ರ ಸೋಮವಾರದಂದು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ದೇಶದಾದ್ಯಂತ 30 ಲಕ್ಷಕ್ಕೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ 3,200 ಕೋಟಿ ರೂಪಾಯಿಗಳ ಬೆಳೆ ವಿಮಾ ಕ್ಲೇಮ್ ಮೊತ್ತವನ್ನು ವರ್ಗಾಯಿಸಲಿದ್ದಾರೆ.
ಆಗಸ್ಟ್ 15ರಂದು ಮಂಗಳಗಿರಿಯಲ್ಲಿ ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆಗೆ ಸಿಎಂ ಚಂದ್ರಬಾಬು ನಾಯ್ಡು ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಬೆಳಗ್ಗೆ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಿ, ಮಧ್ಯಾಹ್ನದ ನಂತರ ಯೋಜನೆಗೆ ಚಾಲನೆ ನೀಡುವ ಸಾಧ್ಯತೆ ಇದೆ. ಈ ಕುರಿತು ಅಧಿಕೃತ ಘೋಷಣೆ ಇನ್ನೂ ಹೊರಬಿದ್ದಿಲ್ಲ.
ರಾಜ್ಯದಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಗುಣಮಟ್ಟದ ಮದ್ಯದ ಬ್ರಾಂಡ್‌ಗಳನ್ನು ಮಾತ್ರ ಮಾರಾಟ ಮಾಡಬೇಕು. ಸುಂಕ ಪಾವತಿಸದೆ ಅಕ್ರಮ ಅಥವಾ ಹಾನಿಕಾರಕ ಮದ್ಯ ಮಾರಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು ಎಂದು ಮುಖ್ಯಮಂತ್ರಿ ಅಧಿಕಾರಿಗಳಿಗೆ ತಿಳಿಸಿದ್ದಾರೆ.
Prabhas Marriage: ನಟ ಪ್ರಭಾಸ್ ಮದುವೆ ಆಗಾಗ ಚರ್ಚೆಯ ವಿಚಾರವಾಗಿರುತ್ತದೆ. ಇದೀಗ ಪ್ರಭಾಸ್ ಹಾಗೂ ಅವರ ದೊಡ್ಡಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದು, ಅವರ ಮದುವೆಗೆ ಸಿದ್ದತೆ ನಡೆಯುತ್ತಿದೆ ಎಂದು ಸುದ್ದಿಯಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಗೊಟ್ಟಿಪುರ ಗೇಟ್ ಬಳಿ ತಿರುಪತಿಯಿಂದ ಬರುತ್ತಿದ್ದ ಆಂಧ್ರ ಪ್ರದೇಶ ಸಾರಿಗೆ ಬಸ್ (APSRTC) ಮತ್ತು ಲಾರಿಯ ನಡುವೆ ಶುಕ್ರವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.