POCO M6 Pro 5G Smartphone: ಪೊಕೊ M6 5G ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್ಅಪ್ ಒಳಗೊಂಡಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಹೊಂದಿದೆ. ಇನ್ನು ಕ್ಯಾಮೆರಾ ಜೊತೆಗೆ PDAF ಮತ್ತು LED ಫ್ಲ್ಯಾಷ್ ಆಯ್ಕೆ ಕೂಡ ಲಭ್ಯವಿದೆ. ಮುಂಭಾಗದಲ್ಲಿ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.
iQOO Z6 Lite 5G Smartphone: ದೇಶಿಯ ಮಾರುಕಟ್ಟೆಯಲ್ಲಿ iQOO Z6 Lite 5G ಸ್ಮಾರ್ಟ್ಫೋನ್ 4GB + 64GB ಹಾಗೂ 6GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. ಈ ಸ್ಮಾರ್ಟ್ಫೋನ್ ಗ್ರೀನ್ ಹಾಗೂ ಬ್ಲ್ಯಾಕ್ ಕಲರ್ನಲ್ಲಿ ಖರೀದಿಗೆ ಲಭ್ಯವಿದೆ.
ಇಂದಿನ ಕಾಲದಲ್ಲಿ, ನಮ್ಮೆಲ್ಲರ ಕೈಯಲ್ಲಿ ಸ್ಮಾರ್ಟ್ಫೋನ್ ಇದೆ. ನಮ್ಮ ಮೊಬೈಲ್ ಫೋನ್ನಲ್ಲಿ ಹಲವಾರು ಅಪ್ಲಿಕೇಶನ್ಗಳನ್ನು ನಾವು ಡೌನ್ಲೋಡ್ ಮಾಡರುತ್ತೇವೆ. ನಿಮ್ಮ ಕುಟುಂಬದ ಸುರಕ್ಷತೆಗಾಗಿ ಡೌನ್ಲೋಡ್ ಮಾಡಲಾದ ಫ್ಯಾಮಿಲಿ ಟ್ರ್ಯಾಕಿಂಗ್ ಅಪ್ಲಿಕೇಶನ್ಗಳ ಬಗ್ಗೆ ನಿಮಗೆ ಹೇಳಲಿದ್ದೇವೆ.
ಅಂಡ್ರಾಯಿಡ್ ಸ್ಮಾರ್ಟ್ ಫೋನ್ ಗಳಲ್ಲಿ ವಾಯ್ಸ್ ಕಾಲ್ ರೆಕಾರ್ಡ್ ಮಾಡುವುದು ತೀರಾ ಸುಲಭ. ಕೆಲವು ಸ್ಮಾರ್ಟ್ ಫೋನ್ ಗಳಲ್ಲಿ ಕಾಲ್ ರೆಕಾರ್ಡ್ ವ್ಯವಸ್ಥೆ ಇನ್ ಬಿಲ್ಟ್ ಇರುತ್ತದೆ. ಇನ್ನು ಇನ್ ಬಿಲ್ಟ್ ವ್ಯವಸ್ಥೆ ಇಲ್ಲದೇ ಹೋದರೂ ಕೂಡಾ ಪ್ಲೇ ಸ್ಟೋರ್ ನಿಂದ ಆಪ್ ಡೌನ್ ಲೋಡ್ ಮಾಡಿಕೊಳ್ಳಬಹುದು.
ಗೂಗಲ್ ತನ್ನ ಆಬ್ಜೆಕ್ಟ್ ರೆಕಗ್ನಿಷನ್ ಟೂಲ್ ಆಗಿರುವ ಗೂಗಲ್ ಲೆನ್ಸ್ನಲ್ಲಿ ಹೊಸ ವೈಶಿಷ್ಟ್ಯವೊಂದನ್ನು ಸೇರಿಸಿದೆ. ಈ ವೈಶಿಷ್ಟ್ಯದ ಮೂಲಕ, ಬಳಕೆದಾರರು ಈಗ ಕಂಪ್ಯೂಟರ್ ಪರದೆಯಲ್ಲಿ ಕೈಯಿಂದ ಬರೆದ ಟಿಪ್ಪಣಿಗಳನ್ನು ಕಾಪಿ-ಪೇಸ್ಟ್ ಮಾಡಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.