ಬೆಂಗಳೂರಿನ ಹೊರವಲಯ ಆನೇಕಲ್ ನಲ್ಲಿ ಇಬ್ಬರು ಗಾಂಜಾ ಮಾರಾಟಗಾರರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಆನೇಕಲ್ ಪಟ್ಟಣದ ವೀವರ್ಸ್ ಕಾಲೋನಿ ನಿವಾಸಿಗಳಾದ ಸೋಮಶೇಖರ್(27), ರಾಘವೇಂದ್ರ(25) ಎಂದು ಗುರುತಿಸಲಾಗಿದೆ.
Village accountant Commits suicide: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಜಾಪುರ ನಾಡ ಕಚೇರಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಯುವತಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಕೊಲೆ ಯತ್ನ ಸುಲಿಗೆ ಕಳ್ಳತನ ಜೀವ ಬೆದರಿಕೆ ಸೇರಿದಂತೆ ವಿವಿಧ ರೀತಿಯ ಪ್ರಕರಣಗಳಲ್ಲಿ ಭಾಗಿಯಾಗಿದ್ದ ವ್ಯಕ್ತಿಯ ಮೇಲೆ ಬೆಂಗಳೂರು ಹೊರವಲಯದ ಆನೇಕಲ್ ಉಪ ವಿಭಾಗದ ಜಿಗಣಿ ಪೊಲೀಸರು ರೌಡಿ ಶೀಟ್ ತೆರೆದಿದ್ದಾರೆ.
ಈಗಾಗಲೇ ಪ್ರತಿಕ್ಷಾಗೆ ಇಂಡಿಯನ್ ಚಿಲ್ಡ್ರನ್ಸ್ ಟ್ಯಾಲೆಂಟ್ ಅವಾರ್ಡ್, ಇಂಡಿಯಾ ಸ್ಟಾರ್ ಐಕಾನ್ ಕಿಡ್ಸ್ ಅಚಿವರ್ಸ್ ಅವಾರ್ಡ್, ಕರ್ನಾಟಕ ಅಚಿವರ್ಸ್ ಬುಕ್ ಆಫ್ ರೆಕಾರ್ಡ್, ಸುವರ್ಣ ಸಾಧನಾ ಶ್ರೀ ಪ್ರಶಸ್ತಿ ಸೇರಿದಂತೆ ಸಾಲು ಸಾಲು ಪ್ರಶಸ್ತಿಗಳು ಹುಡುಕಿ ಬಂದಿವೆ.