Angelo Mathews: ವಿಶ್ವಕಪ್ನಲ್ಲಿ ಶ್ರೀಲಂಕಾ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಈ ಘಟನೆ ನಡೆದಿದ್ದು, ಕ್ರಿಕೆಟ್ ಲೋಕಕ್ಕೆ ಕಪ್ಪು ಮಚ್ಚೆಯಾಗಿ ಉಳಿದಿದೆ. ಜಂಟಲ್ ಮ್ಯಾನ್ ಆಟ ಎಂದು ಕರೆಯಲ್ಪಡುವ ಕ್ರಿಕೆಟ್ನಲ್ಲಿ, ಶಕಿಬ್ ಅಲ್ ಹಸನ್ ಅವರು ನಿಯಮಗಳ ಲಾಭವನ್ನು ಪಡೆದುಕೊಂಡು ಶ್ರೀಲಂಕಾ ಆಟಗಾರ ಏಂಜಲೋ ಮ್ಯಾಥ್ಯೂಸ್ ಅವರನ್ನು ಔಟ್ ಮಾಡಿದ್ದರು.
IND vs SL: ಶ್ರೀಲಂಕಾ ಹಾಗೂ ಭಾರತ ತಂಡದ ಪ್ರವಾಸಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಭಾರತ ವಿರುದ್ಧ ಮುಂಬರುವ ಮೂರು ಟಿ20 ಫಂದ್ಯಗಳ ಸರಣಿಗೆ ಶ್ರೀಲಂಕಾ ಪ್ಲೇಯಿಂಗ್ XI ಪಟ್ಟಿಯನ್ನು ಪ್ರಕಟಿಸಿದೆ. ಜುಲೈ 27ರಿಂದ ಪಲ್ಲಕೆಲೆ ಮೈದಾನದಲ್ಲಿ ಆರಂಭವಾಗಲಿರುವ ಸರಣಿಗೆ 16 ಸದಸ್ಯರ ತಂಡವನ್ನು ಪ್ರಕಟಿಸಲಾಗಿದ್ದು, ತಂಡಕ್ಕೆ ಹೊಸ ನಾಯಕ ಎಂಟ್ರಿ ಕೊಟ್ಟಿದ್ದಾರೆ.
Angelo Mathews brother Trevin Matthews: ಈ ಬೆನ್ನಲ್ಲೇ ಶ್ರೀಲಂಕಾದ ಹಲವು ಮಾಜಿ ಕ್ರಿಕೆಟಿಗರು ಈ ಘಟನೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಕೀಬ್ ಮತ್ತು ಬಾಂಗ್ಲಾದೇಶ ಕ್ರಿಕೆಟ್’ನ ಈ ಕ್ರಮವು ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ಮ್ಯಾಥ್ಯೂಸ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.
Timed Out Rule in Cricket: ಇದರ ಪ್ರಕಾರ, ಯಾವುದೇ ಒಬ್ಬ ಆಟಗಾರ ಸಮಯದ ಒಳಗೆ ಮೈದಾನಕ್ಕೆ ಬರದಿದ್ದರೆ, ಆತನನ್ನು ಔಟ್ ಎಂದು ಪರಿಗಣಿಸಲಾಗುತ್ತದೆ. ಇಲ್ಲಿಯವರೆಗೆ ಅಂತರಾಷ್ಟ್ರೀಯ ಕ್ರಿಕೆಟ್’ನಲ್ಲಿ ಯಾರೂ ಈ ನಿಯಮದಿಂದ ಹೊರಗುಳಿರಲಿಲ್ಲ,
ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್ ಟೂರ್ನಿಯ 25ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ಗೆ ಶ್ರೀಲಂಕಾ ಶಾಕ್ ನೀಡಿದೆ. ಲಂಕಾದ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿರುವ ಆಂಗ್ಲರು ಅಲ್ಪಮೊತ್ತಕ್ಕೆ ಕುಸಿತ ಕಂಡಿದ್ದಾರೆ.
ಲೀಡ್ಸ್ ನಲ್ಲಿನ ಹೆಡಿಂಗ್ಲಿ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಶ್ರೀಲಂಕಾ ತಂಡವು ಭಾರತದ ವಿರುದ್ಧ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 264 ರನ್ ಗಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.