Anil Kapoor: ನಟ ಅನಿಲ್ ಕಪೂರ್ ಹಿಂದಿಯಲ್ಲಿ ಜನಪ್ರಿಯವಾಗುವುದಕ್ಕೂ ಮೊದಲು ಕನ್ನಡದಲ್ಲಿ ಸಿನಿಮಾದಲ್ಲಿ ನಟಿಸಿ ಸೈ ಎನಿಸಿಕೊಂಡವರು. 1983ರಲ್ಲಿ ಬಿಡುಗಡೆಯಾದ ‘ಪಲ್ಲವಿ ಅನುಪಲ್ಲವಿ’ ಚಿತ್ರದಲ್ಲಿ ಅವರು ನಟಿಸಿದ್ದರು. ಈ ಚಿತ್ರವನ್ನು ಮಣಿರತ್ನಂ ನಿರ್ದೇಶನ ಮಾಡಿದ್ದರು. ಇದೀಗ ಮತ್ತೊಂದು ಕನ್ನಡ ಚಿತ್ರದ ಮೂಲಕ 41 ವರ್ಷಗಳ ನಂತರ ಅನಿಲ್ ಕಪೂರ್ ಅವರು ಸ್ಯಂಡಲ್ವುಡ್ಗೆ ರಿ-ಎಂಟ್ರಿ ಕೊಡಲಿದ್ದಾರೆ
Famous Actress: ಈ ಖ್ಯಾತ ನಟಿ ತಮ್ಮ ವೃತ್ತಿಜೀವನದ ಆರಂಭದಲ್ಲಿ ಸಹೋದರನೊಂದಿಗೆ ಸಿನಿಮಾ ಮಾಡಿದ್ದಾರೆ.. ಅದೂ ನಾಯಕಿಯಾಗಿ.. ಅಷ್ಟಕ್ಕೂ ಆ ನಟಿ ಯಾರು ಗೊತ್ತೇ? ಇಲ್ಲವಾದರೇ ಇಲ್ಲಿ ತಿಳಿಯೋಣ..
Sonam Kapoor: ತಮ್ಮ ಸೌಂದರ್ಯದಿಂದ ಇಂಡಸ್ಟ್ರಿಯನ್ನು ಆಳುತ್ತಿರುವ ಸುಂದರಿ... ಬಾಲಿವುಡ್ ಸೂಪರ್ಸ್ಟಾರ್ನ ಮಗಳು ಚಿತ್ರರಂಗದಲ್ಲಿ ಹೆಸರು ಮಾಡುವ ಮೊದಲು ಹೋಟೆಲ್ನಲ್ಲಿ ಸರ್ವರ್ ಆಗಿ ಕೆಲಸ ಮಾಡಿದ್ದರಂತೆ...
Big Exclusive Story On BBK: ಆಗ ಅಳೆದು ತೂಗಿ ಕಿಚ್ಚ ಸುದೀಪ್ ಅವರಿಗೆ ನಿರೂಪಣೆಯ ಹೊಣೆ ನೀಡಲಾಗಿತ್ತು. ಸುದೀಪ್ ತಮ್ಮ ವಿಶೇಷ ಮ್ಯಾನರಿಸಂ ಮೂಲಕ ಕಾರ್ಯಕ್ರಮಕ್ಕೆ ಕಳೆ ತಂದುಕೊಟ್ಟರು. ಹಾಗಾಗಿ ಅಭಿಮಾನಿಗಳ ಪಾಲಿನ ಕಿಚ್ಚ ಕನ್ನಡದ ಬಿಗ್ ಬಾಸ್ ಕಾರ್ಯಕರ್ಮದಲ್ಲಿ ಅನಭಿಷಕ್ತ ದೊರೆಯಂತೆಯೇ ಇದ್ದರು. ಆದರೆ, ಬದಲಾವಣೆ ಜಗದ ನಿಯಮ…
Anant Ambani: ಜುಲೈ 12 ರಂದು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆಯಲ್ಲಿ ಬಾಲಿವುಡ್ ಸೆಲೆಬ್ರಿಟಿಗಳು ಭಾಗವಹಿಸಿದ್ದರು. ರಣಬೀರ್ ಕಪೂರ್, ಆಲಿಯಾ ಭಟ್, ಕೃತಿ ಸನೋನ್, ಅನನ್ಯಾ ಪಾಂಡೆ, ಶಾನಿಯಾ ಕಪೂರ್, ಐಶ್ವರ್ಯಾ ರೈ, ಅವರ ಮಗಳು ಆರಾಧ್ಯ, ವರುಣ್ ಧವನ್, ರಣವೀರ್ ಸಿಂಗ್, ರಜನಿಕಾಂತ್, ಅನಿಲ್ ಕಪೂರ್, ಪ್ರಿಯಾಂಕಾ ಚೋಪ್ರಾ ಮತ್ತು ಅವರ ಪತಿ ನಿಕ್ ಜೋನಾಸ್ ಅತಿಥಿಗಳಾಗಿದ್ದರು.
Bigg Boss OTT First Contestant: ಬಿಗ್ ಬಾಸ್ ಮನೆ ಸಾಮಾನ್ಯ ಜನರನ್ನು ಸೆಲೆಬ್ರಿಟಿಗಳನ್ನಾಗಿ ಮಾಡುತ್ತದೆ. ರೈತರು, ಉದ್ಯೋಗಿಗಳು, ಸಾಮಾಜಿಕ ಜಾಲತಾಣದ ತಾರೆಯರು, ಯೂಟ್ಯೂಬರ್ಗಳು ಮನೆ ಪ್ರವೇಶಿಸಿ ಕ್ರೇಜ್ ಸೃಷ್ಟಿಸಿದ್ದಾರೆ. ಸದ್ಯ ವಡಾಪಾವ್ ಮಾರಾಟ ಮಾಡುವ ಹುಡುಗಿ ಬಿಗ್ ಬಾಸ್ ಮನೆಗೆ ಪ್ರವೇಶಿಸಲಿದ್ದಾರೆ.
Animal: ಕಳೆದ ವರ್ಷ ರಣಬೀರ್ ಕಪೂರ್ ಹಾಗೂ ಡೈರೆಕ್ಟರ್ ಸಂದೀಪ್ ರೆಡ್ಡಿ ವಂಗಾ ಕಾಂಬಿನೇಷನ್ನಲ್ಲಿ ಮೂಡಿಬಂದ ಸೂಪರ್ ಹಿಟ್ ಅನಿಮಲ್ ಸಿನಿಮಾ ಇದೇ ಗಣರಾಜ್ಯೋತ್ಸವದಂದು ಓಟಿಟಿಯಲ್ಲಿ ಬಿಡುಗಡೆಯಾಗುತ್ತಿದೆ. ಹಾಗಾದೆ ಈ ಚಿತ್ರ ಯಾವ ಫ್ಲಾಟ್ಫಾಮ್ನಲ್ಲಿ ಸ್ಟ್ರೀಮ್ ಆಗಲಿದೆ? ಇಲ್ಲಿದೆ ಸಂಪೂರ್ಣ ವಿವರ.
Animal OTT Release Date: ಅರ್ಜುನ್ ರೆಡ್ಡಿ ಮತ್ತು ಕಬೀರ್ ಸಿಂಗ್ ಚಿತ್ರಗಳ ನಂತರ, ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಇತ್ತೀಚಿನ ಚಿತ್ರ ಅನಿಮಲ್. ಚಿತ್ರ ಡಿಸೆಂಬರ್ 1 ರಂದು ಬಿಡುಗಡೆಯಾಗಿದ್ದು, ಭರ್ಜರಿ ಕಲೆಕ್ಷನ್ ಮಾಡುತ್ತಿದ್ದು.. ಇದೀಗ ಈ ಚಿತ್ರದ OTT ಸ್ಟ್ರೀಮಿಂಗ್ ದಿನಾಂಕವನ್ನು ನಿಗದಿಪಡಿಸಲಾಗಿದೆ...
Anil Kapoor Net Worth: ಅನಿಲ್ ಕಪೂರ್ ಕಳೆದ ನಾಲ್ಕು ದಶಕಗಳಿಂದ ತಮ್ಮ ನಟನೆಯ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ. ಆದರೆ ಈ ಹಂತವನ್ನು ತಲುಪಲು ಅವರ ಪಟ್ಟ ಪಾಡು ಅಂತಿಂಥದಲ್ಲ. ಕಳೆದ ದಿನವಷ್ಟೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.
Animal actors remuneration : ಡಿ.1 ರಂದು ಬಿಡುಗಡೆಯಾದ ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ʼಅನಿಮಲ್ʼ ಮೂವಿ ಈಗಾಗಲೇ 300 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿ ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಇದೇ ವೇಳೆ ಈ ಸಿನಿಮಾದಲ್ಲಿ ನಟಿಸಿದ ನಟಿ ನಟಿಯರ ಸಂಭಾವನೆ ಕುರಿತ ಅಪ್ಡೆಟ್ ಹೊರಬಿದ್ದಿದೆ. ಬನ್ನಿ ಅದೇನು ಅಂತ ನೋಡೋಣ..
Bollywood Actors In International Talk Shows: ಬಾಲಿವುಡ್ ನಟ ನಟಿಯರಿಗೆ ಅಂತರಾಷ್ಟ್ರೀಯ ಶೋಗಳಲ್ಲಿ ಭಾಗಿಯಾಗುವುದು ಹೊಸದೇನಲ್ಲ. ಆದರೆ ಅಲ್ಲಿ ಟಾಕ್ ಶೋಗಳಲ್ಲಿ ಭಾಗಿಯಾಗಿ ಸಂದರ್ಶನ ನೀಡಿ ಮೆಚ್ಚುಗೆ ಪಡೆದಿದ್ದಾರೆ.
ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಡಿಸೆಂಬರ್ 27 ರಂದು 56 ನೇ ವರ್ಷದ ಹುಟ್ಟು ಹಬ್ಬ ಆಚರಣೆ ಮಾಡಿಕೊಂಡಿದ್ದಾರೆ. ಅವರು ತಮ್ಮ ಕುಟುಂಬ ಮತ್ತು ಆತ್ಮೀಯ ಸ್ನೇಹಿತರೊಂದಿಗೆ ತಮ್ಮ ಪನ್ವೆಲ್ ಫಾರ್ಮ್ಹೌಸ್ನಲ್ಲಿ ತಮ್ಮ ಬರ್ತ್ ಡೇ ಆಚರಿಸಿಕೊಂಡರು. ಅವರ ಹುಟ್ಟುಹಬ್ಬದ ವಿಡಿಯೋಗಳು ಮತ್ತು ಫೋಟೋಗಳು ಸೋಶಿಯಲ್ ಮೀಡಿಯಾ ಹರಿದಾಡುತ್ತಿವೆ. ವೀಡಿಯೋ ಒಂದರಲ್ಲಿ ಜೆನಿಲಿಯಾ ಜೊತೆ ಡ್ಯಾನ್ಸ್ ಮಾಡಿರುವುದು ಕಂಡುಬಂದಿದೆ.
'ಕಾಫಿ ವಿತ್ ಕರಣ್' ನ (Koffee with Karan) ಒಂದು ಸಂಚಿಕೆಯಲ್ಲಿ, ಅನಿಲ್ ಕಪೂರ್ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಆಘಾತಕಾರಿ ಹೇಳಿಕೆಗಳನ್ನು ಮಾಡಿದಾಗ ಎಲ್ಲರಿಗೂ ಆಘಾತವನ್ನುಂಟು ಮಾಡಿದರು.
ಶಾರುಕ್ ಅಭಿಮಾನಿಗಳ ದೀರ್ಘಕಾಲದ ನಿರೀಕ್ಷೆಗೆ ಶೀಘ್ರವೇ ಫುಲ್ ಸ್ಟಾಪ್ ಸಿಗಲಿದೆ. ಸದ್ಯ ಪ್ರಕಟಗೊಂಡಿರುವ ಸುದ್ದಿಯ ಪ್ರಕಾರ ಶಾರುಕ್ ಖಾನ್ ಶೀಘ್ರದಲ್ಲಿಯೇ 'ಮಿಸ್ಟರ್ ಇಂಡಿಯಾ -2' ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅವರು ಯಾವ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬುದನ್ನು ಇಲ್ಲಿ ತಿಳಿಯಿರಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.