Anil Kapoor: ನಟ ಅನಿಲ್ ಕಪೂರ್ ಹಿಂದಿಯಲ್ಲಿ ಜನಪ್ರಿಯವಾಗುವುದಕ್ಕೂ ಮೊದಲು ಕನ್ನಡದಲ್ಲಿ ಸಿನಿಮಾದಲ್ಲಿ ನಟಿಸಿ ಸೈ ಎನಿಸಿಕೊಂಡವರು. 1983ರಲ್ಲಿ ಬಿಡುಗಡೆಯಾದ ‘ಪಲ್ಲವಿ ಅನುಪಲ್ಲವಿ’ ಚಿತ್ರದಲ್ಲಿ ಅವರು ನಟಿಸಿದ್ದರು. ಈ ಚಿತ್ರವನ್ನು ಮಣಿರತ್ನಂ ನಿರ್ದೇಶನ ಮಾಡಿದ್ದರು. ಇದೀಗ ಮತ್ತೊಂದು ಕನ್ನಡ ಚಿತ್ರದ ಮೂಲಕ 41 ವರ್ಷಗಳ ನಂತರ ಅನಿಲ್ ಕಪೂರ್ ಅವರು ಸ್ಯಂಡಲ್ವುಡ್ಗೆ ರಿ-ಎಂಟ್ರಿ ಕೊಡಲಿದ್ದಾರೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.