ಘಟನೆ ನಡೆದಿದ್ದು 2016-2019ರಲ್ಲಿಯಂತೆ. ದೂರು ಸ್ವೀಕರಿಸುವುದು ಈಗ. ಈ ಸರಕಾರ ಯಾವಾಗ ಏನು ಬೇಕಾದರೂ ಮಾಡುತ್ತದೆ. ಸರಕಾರದಲ್ಲಿ ಅಧಿಕಾರ ವರ್ಗವನ್ನು ಯಾವ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದಾರೆ ಇವರು ಎನ್ನುವುದು ಗೊತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
Karnataka Assembly Election: ಚುನಾವಣೆಯ ಕಣದಿಂದ ಹಿಂದೆ ಸರಿದು ಪಕ್ಷದ ಶ್ರಯೋಭಿವೃದ್ಧಿ ಹಾಗೂ ನನ್ನ ಕ್ಷೇತ್ರದ ಜನರ ಒಳಿತಿಗಾಗಿಯಷ್ಟೇ ಕೆಲಸ ಮಾಡುತ್ತಿದ್ದೇನೆ. ಹೀಗಾಗಿ ಯಾರೂ ಇಂಥ ವದಂತಿಗಳನ್ನು ಹಬ್ಬಿಸಬಾರದು ಮತ್ತು ನಂಬಬಾರದು ಎನ್ನುವುದು ನನ್ನ ಕಳಕಳಿಯ ವಿನಂತಿ ಎಂದು ಅವರು ಮನವಿ ಮಾಡಿದ್ದಾರೆ.
ರಾಜಕಾರಣಕ್ಕೂ ಕುರುಕ್ಷೇತ್ರ ನಾಟಕಕ್ಕೂ ಬಹಳ ಹೋಲಿಕೆ ಇದೆ.. ಕುರುಕ್ಷೇತ್ರ ನಾಟಕ ರಾಜಕೀಯದಲ್ಲೂ ಅನ್ವಯವಾಗುತ್ತದೆ.. ಎಂದು ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ. ಹಾರೋಹಳ್ಳಿಯ ಎಸ್. ಬಿ. ಆರ್. ಮೈದಾನದಲ್ಲಿ ಕುರುಕ್ಷೇತ್ರ ನಾಟಕಕ್ಕೆ ಚಾಲನೆ ನೀಡಿ ಮಾತನಾಡಿದ ಅನಿತಾ ಕುಮಾರಸ್ವಾಮಿ, ರಾಜಕೀಯದಲ್ಲೂ ಕುರುಕ್ಷೇತ್ರದಂತೆ ಎಲ್ಲಾ ಪಾತ್ರಗಳು ಸಿಗುತ್ತವೆ ಎಂದಿದ್ದಾರೆ..
ಸ್ಥಳೀಯ ಸಂಸ್ಥೆಯಲ್ಲಿ ಅವಕಾಶ ಇದ್ದರೂ ಅಧಿಕಾರ ಕೊಡಿಸಲು ಪ್ರಯತ್ನಿಸಲಿಲ್ಲ ಎಂಬ ಕಾರಣಕ್ಕೆ ಜೆಡಿಎಸ್ನ ಜನಪ್ರತಿನಿಧಿಗಳು ಕಾಂಗ್ರೆಸ್ ಪಕ್ಷ ಸೇರಿ ಅಧಿಕಾರ ಅನುಭವಿಸಿದರು
ರಾಮನಗರ ಕ್ಷೇತ್ರದ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ. ಸಂಪುಟದಲ್ಲಿ ಸಚಿವ ಸ್ಥಾನ ನಾನು ಕೇಳುವುದಿಲ್ಲ. ಒಂದು ವೇಳೆ ಕೊಟ್ಟರೆ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಅನಿತಾ ಕುಮಾರಸ್ವಾಮಿ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.