ಮತಾಂತರ ನಿಷೇಧ ವಿಧೇಯಕ ಸ್ವಾತಂತ್ರ್ಯ ನೀಡುವ ವಿಧೇಯಕವಲ್ಲ, ಬದಲಿಗೆ ಧಾರ್ಮಿಕ ಸ್ವಾತ್ತಂತ್ರ್ಯದ ಹಕ್ಕುಗಳನ್ನು ಕಸಿಯುವ ವಿಧೇಯಕವಾಗಿದೆ. ಈ ಮಸೂದೆ ಅಸಂವಿಧಾನಿಕವಾಗಿದ್ದು, ಸಂವಿಧಾನದ ಪರಿಚ್ಛೇದ 25ರಿಂದ 28ರವರೆಗೂ ಧರ್ಮದ ಆಚರಣೆ ಮತ್ತು ಪ್ರಚಾರದ ಹಕ್ಕನ್ನು ಕಸಿಯುತ್ತದೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿ ಅಧಿವೇಶನದಲ್ಲಿ ಮಂಡಿಸಲಾದ ಮತಾಂತರ ನಿಷೇಧ (ತಿದ್ದುಪಡಿ) ವಿಧೇಯಕಕ್ಕೆ ವಿಧಾನ ಸಭೆಯಿಂದ ಅಂಗೀಕಾರ ಪಡೆಯಲಾಗಿದೆ. ಮೇಲ್ಮನೆಯಲ್ಲಿ ಮಂಡಿತವಾಗಿರುವ ಮಸೂದೆಗೆ ಮುಂದಿನ ಅಧಿವೇಶನದಲ್ಲಿ ಒಪ್ಪಿಗೆ ಪಡೆಯಲಾಗುವುದು- ಗೃಹ ಸಚಿವ ಆರಗ ಜ್ಞಾನೇಂದ್ರ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.