Deepika Padukone: ನಟಿ ದೀಪಿಕಾ ಪಡುಕೋಣೆ ತಾಯಿಯಾದ ನಂತರ ತಮ್ಮ ಇನ್ಸ್ಟಾಗ್ರಾಮ್ ಬಯೋವನ್ನು ಬದಲಾಯಿಸಿದ್ದಾರೆ. ಈ ಬಯೋ ಮೂಲಕ ಇದೀಗ ನಟಿ ತಮ್ಮ ಜೀವನದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಮೂರೇ ಮೂರು ಪದಗಳಲ್ಲಿ ಬಿಚ್ಚಿಟ್ಟಿದ್ದಾರೆ.
Deepika Padukone: ಬಾಲಿವುಡ್ ನ ಕ್ವೀನ್ ನಟಿ ದೀಪಿಕಾ ಪಡುಕೋಣೆ ಕೆಲ ದಿನಗಳ ಹಿಂದೆಯಷ್ಟೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಗಣೇಶ ಚತುರ್ಥಿಯಂದು ನಟಿಯ ಮನೆಗೆ ಲಕ್ಷ್ಮಿ ಭೇಟಿ ನೀಡಿದ್ದರು. ದೀಪಿಕಾ ಮಗಳಿಗೆ ಜನ್ಮ ನೀಡಿದ ಸುದ್ದಿ ತಿಳಿದ ತಕ್ಷಣ ಸಾಮಾಜಿಕ ಜಾಲತಾಣಗಳಲ್ಲಿ ಆಕೆಯ ಪುಟ್ಟ ದೇವತೆಯ ದರ್ಶನ ಪಡೆಯಲು ಅಭಿಮಾನಿಗಳ ದಂಡೇ ಹಾಜರ್ ಆಗಿತ್ತು. ನಟಿ ಇದೀಗ ಡಿಸ್ಚಾರ್ಜ್ ಆಗಿದ್ದು, ಈಕೆ ಆಸ್ಪತ್ರೆಯಿಂದ ಹೊರ ಬರುತ್ತಿರುವ ಫೋಟೋಸ್ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
Deepika Padukone big decision: ದೀಪಿಕಾ ಪಡುಕೋಣೆ ತಾಯಿಯಾಗಿ ಕೆಲವೇ ದಿನಗಳಾಗಿವೆ. ಇದೀಗ ಮಗಳಿಗಾಗಿ ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ, ಅದು ಅವರ ವೃತ್ತಿಜೀವನದ ಮೇಲೆ ದೊಡ್ಡ ಪರಿಣಾಮ ಬೀರಲಿದೆ ಎಂದು ವರದಿಯಾಗಿದೆ.
Anushka Sharma virat kohli video: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಸದ್ಯ ಸುದ್ದಿಯಲ್ಲಿದ್ದಾರೆ. ಅನುಷ್ಕಾ ಶರ್ಮಾ ಕಳೆದ ಕೆಲವು ವರ್ಷಗಳಿಂದ ಚಿತ್ರರಂಗದಿಂದ ದೂರ ಉಳಿದಿದ್ದರು ಸಹ ನಟಿ ಸಾಮಾಜಿಕ ಜಾಲತಾನದಲ್ಲಿ ಆ್ಯಕ್ಟಿವ್ ಆಗಿದ್ದಾರೆ. ಅನುಷ್ಕಾ ಶರ್ಮಾ ಯಾವಾಗಲೂ ತಮ್ಮ ಅಭಿಮಾನಿಗಳೊಂದಿಗೆ. ವಿಶೇಷ ಫೋಟೋ ಹಾಗೂ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.
Anushka Sharma-Deepika Padukone: ಬಾಲಿವುಡ್ನಲ್ಲಿ ಸ್ನೇಹ ಮತ್ತು ದ್ವೇಷದ ಬಗ್ಗೆ ಚರ್ಚೆಗಳು ನಡೆಯುತ್ತಿವೆ.. ಇದೀಗ ರಣವೀರ್ ಸಿಂಗ್ ಅವರೊಂದಿಗೆ ಡೇಟಿಂಗ್ ಮಾಡಿದ್ದರು ಎನ್ನುವ ಪಟ್ಟಿಗೆ ನಟಿ ಅನುಷ್ಕಾ ಶರ್ಮಾ ಹೆಸರೂ ಕೂಡ ಸೇರಿದೆ..
Virat Kohli-Anushka Sharma: ಟೀಂ ಇಂಡಿಯಾ ರನ್ ಮಷಿನ್ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಜೋಡಿ ಬಗ್ಗೆ ವಿಶೇಷವಾಗಿ ಹೇಳಬೇಕಿಲ್ಲ.. ಅವರಿಬ್ಬರ ಹೆಸರೇ ಒಂದು ಬ್ಯ್ರಾಂಡ್ ಎಂದರೇ ತಪ್ಪಾಗುವುದಿಲ್ಲ.. ಇದೀಗ ಈ ಜೋಡಿ ಕುರಿತಾದ ಇಂಟ್ರೆಸ್ಟಿಂಗ್ ಮಾಹಿತಿಯೊಂದನ್ನು ಇಲ್ಲಿ ತಿಳಿಯೋಣ..
Anushka Sharma: ಸಾಮಾನ್ಯವಾಗಿ ಚಿತ್ರರಂಗದಲ್ಲಿ ನಾಯಕಿಯಾಗಿ ನೆಲೆಯೂರಲು ಹಲವು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಎಷ್ಟೋ ತಾರೆಯರು ಎಲ್ಲವನ್ನೂ ಮೀರಿ ಸ್ಟಾರ್ ಆದರು. ಅವರಲ್ಲಿ ಬಾಲಿವುಡ್ ಬೆಡಗಿ ಅನುಷ್ಕಾ ಶರ್ಮಾ ಕೂಡ ಒಬ್ಬರು.
Virat Kohli-Anushka Sharma: ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಡೇಟಿಂಗ್ ಮಾಡಲು ಆರಂಭಿಸಿದಾಗ ಕೊಹ್ಲಿ ಅವರ ಈ ಒಂದು ಗುಣದಿಂದ ನಟ ಒಳ್ಳೆಯ ಪತಿಯಾಗಬಲ್ಲರೆಂದು ಅನುಷ್ಕಾ ಅವರಿಗೆ ತಿಳಿದಿತ್ತು.. ಹಾಗಾದ್ರೆ ವಿರಾಟ್ ಅವರಲ್ಲಿರುವ ಆ ಗುಣ ಯಾವುದು ಎಂದು ಇದೀಗ ತಿಳಿಯೋಣ..
Anushka Sharma revealed the bitter truth: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಬಾಲಿವುಡ್ ಜನಪ್ರಿಯ ನಟಿಯರಲ್ಲಿ ಒಬ್ಬರು. ಅವರು ತಮ್ಮ ವೃತ್ತಿಜೀವನದಲ್ಲಿ ಎಲ್ಲಾ ದೊಡ್ಡ ಸೂಪರ್ಸ್ಟಾರ್ಗಳೊಂದಿಗೆ ಕೆಲಸ ಮಾಡಿ, ಅನೇಕ ಸೂಪರ್ಹಿಟ್ ಸಿನಿಮಾಗಳನ್ನು ನೀಡಿದ್ದಾರೆ.
Bollywood Actress: ಕಳೆದ ಏಳು ವರ್ಷಗಳಿಂದ ಒಂದೇ ಒಂದು ಚಿತ್ರ ಮಾಡದ ಒಂದು ಕಾಲದಲ್ಲಿ ಯಶಸ್ವಿ ನಾಯಕಿ, ಇನ್ನೂ ಟಾಪ್ ಸೆಲೆಬ್ರಿಟಿಯಾಗಿ ಕ್ರೇಜ್ ಉಳಿಸಿಕೊಂಡಿದ್ದಾರೆ.. ಹಾಗಾದರೆ ಯಾರು ಆ ನಟಿ ಅಂತೀರಾ.. ಈ ಸ್ಟೋರಿ ಓದಿ..
ಶ್ರೀಲಂಕಾ ವಿರುದ್ಧದ ಟಿ 20 ಐ ಸರಣಿಯಿಂದ ವಿರಾಮ ತೆಗೆದುಕೊಂಡಿರುವ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ತಮ್ಮ ಮಗಳು ಹಾಗೂ ಪತ್ನಿ ಅನುಷ್ಕಾ ಶರ್ಮಾ ಜೊತೆ ಎಂಜಾಯ್ ಮಾಡುತ್ತಿದ್ದಾರೆ. ಈ ಕುರಿತು ಫೋಟೋ ಒಂದನ್ನು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಫೋಟೋದಲ್ಲಿ ಕೊಹ್ಲಿ ಹಾಗೂ ಅನುಷ್ಕಾ ತಮ್ಮ ಮಗಳು ವಮಿಕಾ ಕೈ ಹಿಡಿದು ಬೀಚ್ನಲ್ಲಿ ನಡೆಯುತ್ತಿದ್ದಾರೆ. ಚಿತ್ರವನ್ನು ನೋಡಿದ ಇಬ್ಬರು ಸ್ಟಾರ್ಗಳ ಫ್ಯಾನ್ಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.